ಬ್ರೇಕಿಂಗ್ ನ್ಯೂಸ್
09-12-22 01:12 pm Bangalore Correspondent ಕರ್ನಾಟಕ
ಬೆಂಗಳೂರು, ಡಿ.9 : ಪ್ರಯಾಣಿಕರ ಬೇಡಿಕೆ ಮೇರೆಗೆ ಯಶವಂತಪುರ - ಮುರುಡೇಶ್ವರ ನಡುವೆ ಸಾಪ್ತಾಹಿಕ ವಿಶೇಷ ರೈಲುಗಳನ್ನು ಓಡಿಸಲು ನೈರುತ್ಯ ರೈಲ್ವೇ ನಿರ್ಧರಿಸಿದೆ.
ಯಶವಂತಪುರ - ಮುರುಡೇಶ್ವರ ಸಾಪ್ತಾಹಿಕ ವಿಶೇಷ ಎಕ್ಸ್ ಪ್ರೆಸ್ (ರೈಲು ಸಂಖ್ಯೆ 06563) ರೈಲು ಡಿಸೆಂಬರ್ 10 ರಿಂದ ಜನವರಿ 28 ರ ವರೆಗೆ ಯಶವಂತಪುರ ನಿಲ್ದಾಣದಿಂದ ಪ್ರತಿ ಶನಿವಾರ ಬೆಳಿಗ್ಗೆ 11:55 ಗಂಟೆಗೆ ಹೊರಟು, ಮರುದಿನ ಭಾನುವಾರ ಮಧ್ಯಾಹ್ನ 12:55 ಕ್ಕೆ ಮುರುಡೇಶ್ವರ ನಿಲ್ದಾಣವನ್ನು ತಲುಪಲಿದೆ.

ಈ ರೈಲು ಚಿಕ್ಕ ಬಾಣಾವರ, ನೆಲಮಂಗಲ, ಕುಣಿಗಲ್, ಶ್ರವಣಬೆಳಗೊಳ, ಚನ್ನರಾಯಪಟ್ಟಣ, ಹಾಸನ, ಸಕಲೇಶಪುರ, ಸುಬ್ರಹ್ಮಣ್ಯ ರೋಡ್, ಕಬಕ ಪುತ್ತೂರು, ಬಂಟ್ವಾಳ, ಮಂಗಳೂರು, ಸುರತ್ಕಲ್ (ಬೆಳಗ್ಗೆ 10 ಗಂಟೆ ), ಮುಲ್ಕಿ, ಉಡುಪಿ, ಬಾರ್ಕೂರು, ಕುಂದಾಪುರ, ಬೈಂದೂರು ಮೂಲಕ ಮಧ್ಯಾಹ್ನ 12 ಗಂಟೆ ಸುಮಾರಿಗೆ ಭಟ್ಕಳ ನಿಲ್ದಾಣ ತಲುಪಲಿದೆ.
ಇದೆ ಮಾರ್ಗದಲ್ಲಿ ಹಿಂದಿರುಗುವ ಮುರುಡೇಶ್ವರ - ಯಶವಂತಪುರ ಸಾಪ್ತಾಹಿಕ ವಿಶೇಷ ಎಕ್ಸ್ಪ್ರೆಸ್ (ರೈಲು ಸಂಖ್ಯೆ 06564) ರೈಲು ಡಿಸೆಂಬರ್ 11 ರಿಂದ ಜನವರಿ 29 ರ ವರೆಗೆ ಮುರುಡೇಶ್ವರ ನಿಲ್ದಾಣದಿಂದ ಪ್ರತಿ ಭಾನುವಾರ ಮಧ್ಯಾಹ್ನ 01:30 ಕ್ಕೆ ಹೊರಟು, ಮರುದಿನ ಬೆಳಗ್ಗೆ 4 ಗಂಟೆಗೆ ಯಶವಂತಪುರ ತಲುಪಲಿದೆ. ಎಲ್ಲ ನಿಲ್ದಾಣಗಳಲ್ಲಿ ನಿಲುಗಡೆ ಹೊಂದಿರುತ್ತದೆ.
South Western Railway has decided to continue the services of Yesvantpur-Murdeshwar-Yesvantpur weekly express special up to the end of January 2023 following overwhelming response from travellers. Yesvantpur is a railway station in north Bengaluru.
19-07-26 08:34 pm
HK News Desk
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
20-07-26 03:42 pm
HK News Staffer
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
ಕೇರಳದಲ್ಲಿ ಫುಟ್ಬಾಲ್ ಜ್ವರ ; ಮಧ್ಯರಾತ್ರಿ ಫೈನಲ್ ವೀ...
19-07-26 09:37 pm
20 ದಿನಗಳ ಉಪವಾಸದಿಂದ ಹದಗೆಟ್ಟ ಆರೋಗ್ಯ, ಸೋನಮ್ ವಾಂಗ...
18-07-26 09:31 pm
ಮಾಜಿ ಪ್ರಧಾನಿ ದೇವೇಗೌಡರ ಧರ್ಮಪತ್ನಿ ಚನ್ನಮ್ಮ ನಿಧನ...
18-07-26 06:22 pm
20-07-26 09:32 pm
HK News Staffer
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
ಎಸ್ಐಆರ್ ನಡುವೆ ಶಾಶ್ವತ ನಿವಾಸಿ ಪತ್ರ ಜಾರಿ ಅಕ್ರಮ ಬ...
17-07-26 07:58 pm
ಉಳ್ಳಾಲ ತೀರಕ್ಕೆ ಅಪ್ಪಳಿಸಿದ ಬೂತಾಯಿ ಮೀನುಗಳ ರಾಶಿ !...
17-07-26 07:22 pm
20-07-26 10:17 pm
HK News Desk
ಪಂಜುರ್ಲಿ ದೇವಸ್ಥಾನಕ್ಕೆ ಹೋಗಿದ್ದ ಮಹಿಳೆ ಮೇಲೆ ಪೂಜಾ...
20-07-26 07:47 pm
ಕೋತಿ ಕಂಡು ಮನೆಗೆ ಓಡಿಬಂದ 8 ವರ್ಷದ ಬಾಲಕಿ, ಕುಸಿದು...
20-07-26 07:45 pm
ಸುರತ್ಕಲ್ನಲ್ಲಿ ಮರ್ಡರ್ ; 20 ವರ್ಷದ ತಮ್ಮನ ತಲೆಗೆ...
20-07-26 04:41 pm
ಖೋಟಾ ನೋಟು ಜಾಲ ; 22 ವರ್ಷಗಳ ಹಿಂದೆಯೂ ನಕಲಿ ನೋಟು ದ...
19-07-26 07:42 pm