ಬ್ರೇಕಿಂಗ್ ನ್ಯೂಸ್
19-12-22 08:48 pm HK News Desk ಕರ್ನಾಟಕ
ತುಮಕೂರು, ಡಿ.19: ಈಗಿನ ಶಾಲಾ ಅವಧಿಯಿಂದ ಮಕ್ಕಳತನವನ್ನೇ ಕಿತ್ತುಕೊಳ್ಳುವಂತಾಗಿದೆ. 7-8 ವರ್ಷದವರೆಗಿನ ಮಕ್ಕಳು ಹೆಚ್ಚು ನಿದ್ರೆ ಮಾಡಬೇಕು. ನಿದ್ರಾಹಿನತೆಯಿಂದ ರೋಗ ನಿರೋಧಕ ಶಕ್ತಿ ಕಡಿಮೆ ಆಗುತ್ತಿದೆ ಎಂದು ಕಳವಳ ವ್ಯಕ್ತಪಡಿಸಿದರು ಹೃದ್ರೋಗ ತಜ್ಞ ಡಾ.ಸಿ.ಎನ್.ಮಂಜುನಾಥ್ ಅವರು ಶಾಲಾ ಸಮಯ ಬದಲಾಗಬೇಕು ಎಂದು ಪ್ರತಿಪಾದಿಸಿದ್ದಾರೆ.
ಸಿದ್ಧಗಂಗಾ ಮಠದ ಶ್ರೀ ಗೋಸಲ ಸಿದ್ದೇಶ್ವರ ವೇದಿಕೆಯಲ್ಲಿ ಭಾನುವಾರ ಶ್ರೀ ಸಿದ್ಧಗಂಗಾ ಹಳೆಯ ವಿದ್ಯಾರ್ಥಿಗಳ ಹಾಗೂ ಹಿತೈಷಿಗಳ ಸಂಘ ಆಯೋಜಿಸಿದ್ದ ಸರ್ವ ಸದಸ್ಯರ 66ನೇ ಮಹಾಧಿವೇಶನದಲ್ಲಿ 'ಸಿದ್ಧಗಂಗಾ ಶ್ರೀ ಪ್ರಶಸ್ತಿ' ಸ್ವೀಕರಿಸಿ ಮಾತನಾಡಿದ ಡಾ.ಮಂಜುನಾಥ್, ಕನಿಷ್ಠ ಎರಡನೇ ತರಗತಿವರೆಗೆ ಶಾಲೆಯ ಸಮಯವನ್ನು ಬೆಳಗ್ಗೆ 10 ರಿಂದ ಮಧ್ಯಾಹ್ನ 12.30ರವರೆಗೆ ನಿಗದಿಗೊಳಿಸಬೇಕು ಎಂದು ಆಗ್ರಹಿಸಿದರು.
ಮಕ್ಕಳ ದೈಹಿಕ, ಮಾನಸಿಕ, ಸಾಮಾಜಿಕ ಆರೋಗ್ಯ ಜಾಲಾಡುತ್ತಿರುವುದು ಸಾಮಾಜಿಕ ಜಾಲತಾಣಗಳು. ಮೊಬೈಲ್ ಮಕ್ಕಳ, ಯುವಜನತೆ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರಿದೆ. ಕಳೆದ 7 ವರ್ಷಗಳಲ್ಲಿ 6 ಸಾವಿರ ಯುವಕರಿಗೆ ಹೃದಯ ಚಿಕಿತ್ಸೆಯನ್ನು ಮಾಡಲಾಗಿದೆ. ಚಿಕ್ಕವಯಸ್ಸಿನಲ್ಲೇ ಒತ್ತಡ ಪ್ರಾರಂಭವಾಗುತ್ತಿದೆ. ಇದರಿಂದ ಮಕ್ಕಳ ಆರೋಗ್ಯದ ಮೇಲೆ ಗಾಢಪರಿಣಾಮ ಬೀರುತ್ತಿದೆ. ದೈಹಿಕ ಆರೋಗ್ಯ ಮಾತ್ರವಲ್ಲ ಮಾನಸಿಕ ಆರೋಗ್ಯ ಹದಗೆಡುತ್ತಿದೆ ಎಂದರು.
Children between 7-8 years should sleep more. But in order to go to schools early, their sleep is getting ruined. He expressed concern that due to lack of sleep, the immunity of children is decreasing. Dr. Manjunath is of the opinion that school timings should be fixed from 10 am to 12.30 pm. He said that this time should be fixed in schools till at least 2nd standard.
16-10-26 09:49 pm
HK News Staffer
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
17-10-26 12:25 pm
HK News Staffer
ಪದ್ಮಶ್ರೀ ಹಾಜಬ್ಬರಿಗೆ ಚುನಾವಣಾ ಆಯೋಗವು ನೋಟೀಸು ನೀಡ...
16-10-26 10:28 pm
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
MRPL ಗುತ್ತಿಗೆ ಕಾರ್ಮಿಕರಿಗೆ ₹5 ಲಕ್ಷ ಆರೋಗ್ಯ ವಿಮೆ...
15-10-26 10:34 pm
Sting News, DK Shivakumar in Mangalore: 'ಸ್ಟಿ...
15-10-26 06:46 pm
17-10-26 11:09 am
HK News Staffer
LanchuLal, Astra Fraud, Mangalore: ‘ಅಕ್ಷಯ ಪಾತ...
16-10-26 03:37 pm
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am