ಬ್ರೇಕಿಂಗ್ ನ್ಯೂಸ್
03-01-23 01:08 pm HK News Desk ಕರ್ನಾಟಕ
ತುಮಕೂರು, ಜ.3 : ಲಾರಿಯ ಟೈರ್ ಚೆಕ್ ಮಾಡಲು ಇಳಿದ ಚಾಲಕ ಟೈರ್ ಸ್ಫೋಟಗೊಂಡು ಸ್ಥಳದಲ್ಲೇ ಪ್ರಾಣಬಿಟ್ಟ ಘಟನೆ ತುಮಕೂರು ಜಿಲ್ಲೆಯ ತಿಪಟೂರು ತಾಲೂಕಿನ ಕೆ.ಬಿ.ಕ್ರಾಸ್ ಬಳಿ ನಡೆದಿದೆ. ವೆಂಕಟೇಶ್ (43) ಮೃತಪಟ್ಟ ಚಾಲಕ.
ತುಮಕೂರು ಜಿಲ್ಲೆಯ ಕೊರಟಗೆರೆ ತಾಲೂಕಿನ ಸೋಂಪುರ ಗ್ರಾಮದ ನಿವಾಸಿ ವೆಂಕಟೇಶ್ ಲಾರಿ ಚಾಲಕರಾಗಿದ್ದು ಮಂಗಳವಾರ ಬೆಳಗ್ಗೆ ಲಾರಿ ಓಡಿಸುತ್ತಿದ್ದಾಗ ಟೈರ್ ಏನೋ ಸಮಸ್ಯೆ ಇರಬೇಕು ಎಂದು ಕೆಳಗಿಳಿದು ಚೆಕ್ ಮಾಡಿದ್ದಾರೆ. ಚೆಕ್ ಮಾಡಲೆಂದು ರಸ್ತೆ ಬದಿ ಲಾರಿ ನಿಲ್ಲಿಸಿದ್ದು, ಚೆಕ್ ಮಾಡುತ್ತಿದ್ದಾಗಲೇ ಟಯರ್ ಸ್ಫೋಟಗೊಂಡು ಅದರಿಂದ ಹೊಮ್ಮಿದ ಗಾಳಿ ಮತ್ತು ರಬ್ಬರ್ ಪದರಗಳು ತಲೆಯ ಭಾಗಕ್ಕೆ ಅಪ್ಪಳಿಸಿ ಸ್ಥಳದಲ್ಲೇ ಪ್ರಾಣ ಕಳೆದುಕೊಂಡಿದ್ದಾರೆ.
ತಿಪಟೂರು ತಾಲೂಕಿನ ಕಿಬ್ಬನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸಾಮಾನ್ಯವಾಗಿ ವಾಹನ ಹೆಚ್ಚು ಚಲಿಸಿದ ಸಂದರ್ಭದಲ್ಲಿ ಬಿಸಿಯಾಗಿ ಟಯರ್ ಸ್ಫೋಟಗೊಳ್ಳುವುದು ಇದೆ. ವಾಹನ ವೇಗವಾಗಿದ್ದರೆ ಪಲ್ಟಿಯಾಗಿ ಅಪಘಾತ ಆಗುವ ಸಾಧ್ಯತೆಯೂ ಇರುತ್ತದೆ. ಆದರೆ, ಇಲ್ಲಿ ಟಯರ್ ಬಿಸಿಯಾಗಿದ್ಯಾ ಅಂತ ಚೆಕ್ ಮಾಡಲು ಚಾಲಕ ಇಳಿದಿದ್ದೇ ಅಪಾಯಕ್ಕೀಡಾಗುವಂತಾಗಿದೆ.
Tumkur truck tyre blast, driver dies on spot.
16-10-26 09:49 pm
HK News Staffer
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
17-10-26 12:25 pm
HK News Staffer
ಪದ್ಮಶ್ರೀ ಹಾಜಬ್ಬರಿಗೆ ಚುನಾವಣಾ ಆಯೋಗವು ನೋಟೀಸು ನೀಡ...
16-10-26 10:28 pm
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
MRPL ಗುತ್ತಿಗೆ ಕಾರ್ಮಿಕರಿಗೆ ₹5 ಲಕ್ಷ ಆರೋಗ್ಯ ವಿಮೆ...
15-10-26 10:34 pm
Sting News, DK Shivakumar in Mangalore: 'ಸ್ಟಿ...
15-10-26 06:46 pm
17-10-26 11:09 am
HK News Staffer
LanchuLal, Astra Fraud, Mangalore: ‘ಅಕ್ಷಯ ಪಾತ...
16-10-26 03:37 pm
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am