ಬ್ರೇಕಿಂಗ್ ನ್ಯೂಸ್
06-01-23 10:58 pm Bangalore Correspondent ಕರ್ನಾಟಕ
ಬೆಂಗಳೂರು, ಜ.6 : ರಿಷಭ್ ಶೆಟ್ಟಿ ಅಭಿನಯದ 'ಕಾಂತಾರ' ಚಿತ್ರವು ಈಗಾಗಲೇ ಥಿಯೇಟರ್ ನಲ್ಲಿ ಧೂಳೆಬ್ಬಿಸಿದೆ. ಇತ್ತೀಚೆಗೆ ಅಮೆಜಾನ್ ಪ್ರೈಮ್ನಲ್ಲಿ ಕನ್ನಡ, ತೆಲುಗು, ತಮಿಳು ಮತ್ತು ಮಲಯಾಳಂ ಭಾಷೆಯ ಅವತರಣಿಕೆ ಬಿಡುಗಡೆಯಾಗಿತ್ತು. ಟಿವಿಯಲ್ಲಿ ಯಾವಾಗ ಪ್ರಸಾರವಾಗುತ್ತೆ ಎಂಬ ಪ್ರಶ್ನೆ ಎಲ್ಲರಲ್ಲೂ ಇತ್ತು.
ಈಗ ಆ ಪ್ರಶ್ನೆಗೂ ಉತ್ತರ ಸಿಕ್ಕಿದ್ದು, ಇದೇ ಜನವರಿ 15ರಂದು ಸಂಜೆ 6 ಗಂಟೆಗೆ ಸಂಕ್ರಾಂತಿ ಹಬ್ಬದ ಪ್ರಯುಕ್ತ ಸ್ಟಾರ್ ಸುವರ್ಣದಲ್ಲಿ ಕಾಂತಾರ ಚಿತ್ರ ಪ್ರಸಾರವಾಗುತ್ತಿದೆ. ತುಳುನಾಡಿನಲ್ಲಿ ನಡೆಯುವ ದೈವಾರಾಧನೆ, ಭೂತಕೋಲ, ಕಂಬಳ, ಕೋಳಿ ಅಂಕ ಇತ್ಯಾದಿ ಆಚರಣೆಗಳ ಹಿನ್ನೆಲೆಯಲ್ಲಿ ನಡೆಯುವ ಕಥೆ ಇದಾಗಿದ್ದು, ಪ್ರೇಕ್ಷಕರಿಂದ ಅಪಾರ ಮೆಚ್ಚುಗೆ ವ್ಯಕ್ತವಾಗಿದೆ.
'ಕಾಂತಾರ' ಚಿತ್ರವನ್ನು ಹೊಂಬಾಳೆ ಫಿಲಂಸ್ನ ವಿಜಯ್ ಕುಮಾರ್ ಕಿರಗಂದೂರು ನಿರ್ಮಿಸಿದ್ದು, ರಿಷಭ್ ಶೆಟ್ಟಿ ನಿರ್ದೇಶನ ಮಾಡಿದ್ದಾರೆ. ಸೆ.30ರಂದು ಜಗತ್ತಿನಾದ್ಯಂತ ಬಿಡುಗಡೆಯಾದ 'ಕಾಂತಾರ' ಚಿತ್ರದ ಕನ್ನಡ ಅವತರಣಿಕೆ ಇದೀಗ 100 ದಿನಗಳನ್ನು ಯಶಸ್ವಿ ಪೂರೈಸಿ ಪ್ರದರ್ಶನವಾಗುತ್ತಿದೆ.
Rishab Shetty starrer 'Kanthara' has already created a lot of buzz in theatres. Recently, the Kannada, Telugu, Tamil and Malayalam versions were released on Amazon Prime. Everyone had a question as to when it would be aired on TV.
26-04-26 08:05 pm
HK News Staffer
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
ಬಿಎಂಟಿಸಿ ಬಸ್ ಚಲಿಸುತ್ತಿದ್ದಾಗಲೇ ಚಾಲಕನಿಗೆ ಹೃದಯಾಘ...
25-04-26 10:56 pm
ಫೇಲ್ ಎನ್ನಲಾಗಿದ್ದ ವಿದ್ಯಾರ್ಥಿನಿ ಟಾಪರ್ ; SSLC...
24-04-26 10:52 pm
ದಾವಣಗೆರೆ ಬಿಸಿ ; ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ಜೋ...
24-04-26 02:35 pm
27-04-26 02:48 pm
HK News Staffer
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
ಆಗಷ್ಟೇ ಕಣ್ಬಿಟ್ಟಿದ್ದ ಮಗಳ ಅಂಗಾಂಗ ದಾನದಿಂದ ಮರುಜೀವ...
24-04-26 07:35 pm
27-04-26 10:29 am
HK News Staffer
ಮಂಗಳೂರು ದಸರಾ ಇತಿಹಾಸದಲ್ಲಿ ಹೊಸ ಮೈಲಿಗಲ್ಲು ; 67 ಕ...
26-04-26 04:30 pm
ತಾಕೋಡೆ ಧರ್ಮನೇಮಕ್ಕೆ ಭಂಡಾರ ಒಯ್ಯುತ್ತಿದ್ದಾಗ ಕುಸಿದ...
25-04-26 01:45 pm
Commissioner Sudheer Reddy, Mangalore: ಕಮಿಷನರ...
24-04-26 07:10 pm
ಬೆಳ್ತಂಗಡಿ, ಬಂಟ್ವಾಳ ತಾಲೂಕು ಆಸ್ಪತ್ರೆ ಖಾಸಗಿ ತೆಕ್...
23-04-26 04:43 pm
27-04-26 05:42 pm
HK News Staffer
ಉಡುಪಿಯಲ್ಲಿ ಕಟ್ಟಡಕ್ಕೆ ಬೆಂಕಿ ; ಮೊಬೈಲ್, ಹಾರ್ಡ್...
26-04-26 09:26 pm
ಚಾರ್ಮಾಡಿ ಘಾಟಿಯಲ್ಲಿ ಬಸ್ ಪಲ್ಟಿ; ಧರ್ಮಸ್ಥಳದಲ್ಲಿ ಮ...
26-04-26 09:23 pm
ನಿಶ್ಚಿತಾರ್ಥ ಮುನ್ನಾ ದಿನವೇ ಯುವತಿ ನಾಪತ್ತೆ ; ಮುಸ್...
26-04-26 08:07 pm
ಮದುವೆ ಮಂಟಪದಲ್ಲೇ ಕೋಟಿ ಮೌಲ್ಯದ ಚಿನ್ನಾಭರಣ ಕಳ್ಳತನ...
26-04-26 12:45 pm