ಬ್ರೇಕಿಂಗ್ ನ್ಯೂಸ್
07-01-23 11:39 am Bangalore Correspondent ಕರ್ನಾಟಕ
ಬೆಂಗಳೂರು, ಜ.7: ಕೆ.ಆರ್.ಪುರಂ ಸಂಚಾರಿ ಠಾಣೆ ವ್ಯಾಪ್ತಿಯಲ್ಲಿ ಹಿಟ್ ಅಂಡ್ ರನ್ ನಡೆದಿದ್ದು, ಇಬ್ಬರು ಮಹಿಳೆಯರು ಸಾವನ್ನಪ್ಪಿದ್ದಾರೆ. ಕೆ.ಆರ್ ಪುರಂ ಆರ್.ಟಿ.ಓ ಕಚೇರಿ ಎದುರೇ ಘಟನೆ ನಡೆದಿದೆ. ಫಾಝಿಲಾ ಹಾಗೂ ತಸೀನಾ ಮೃತ ಮಹಿಳೆಯರು.
ಒಂದು ಆಟೋದಲ್ಲಿ ಒಟ್ಟು ಏಳು ಪ್ರಯಾಣಿಕರು ಹೋಗುತ್ತಿದ್ದರು.
ಈ ವೇಳೆ ಏಕಾಏಕಿಯಾಗಿ ಕಾರು ಬಂದು ಗುದ್ದಿದೆ. ನಂತರ ಚಾಲಕ ಕಾರನ್ನು ನಿಲ್ಲಿಸದೇ ಪರಾರಿಯಾಗಿದ್ದಾನೆ. ಆಟೋ ಚಾಲಕ ಖಾಲೀದ್, ಪತ್ನಿ ತಾಸೀನಾ, ಸಹೋದರಿ ಫಾಝಿಲಾ ಹಾಗೂ ಇಬ್ಬರು ಮಕ್ಕಳು ಹೋಗುತ್ತಿದ್ದರು. ಎರಡು ವರ್ಷದ ಮಗುವಿಗೆ ಗಂಭೀರ ಗಾಯವಾಗಿಗೆ.

ಉಳಿದವರಿಗೂ ಸಣ್ಣಪುಟ್ಟ ಗಾಯ, ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಘಟನಾ ಸ್ಥಳಕ್ಕೆ ಕೆ.ಆರ್ ಪುರಂ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಕಾರು ಡ್ರೈವರ್ಗಾಗಿ ಹುಡುಕಾಟ ನಡೆಸುತ್ತಿದ್ದಾರೆ.
Hit and run accident in Bangalore near KR Puram, car rams auto, two woman killed.
19-01-26 08:42 pm
Bangalore Correspondent
ಐಪಿಎಸ್ ರಾಮಚಂದ್ರ ರಾವ್ ಸರಸ ವಿಡಿಯೋ ; ಎಷ್ಟೇ ದೊಡ್ಡ...
19-01-26 08:34 pm
ಕಚೇರಿಯಲ್ಲೇ ಡಿಜಿಪಿ ರಾಮಚಂದ್ರ ರಾವ್ ಬೆತ್ತಲೆ, ರಾಸ...
19-01-26 05:04 pm
ಲಕ್ಕುಂಡಿ ಗ್ರಾಮದಲ್ಲಿ ಸಾವಿರ ಕೇಜಿಯ ಶಿವಲಿಂಗ ಇದೆ ;...
19-01-26 03:33 pm
ಶಾಲೆಗೆ ಬಿಡಲು ಹೋಗ್ತಿದ್ದಾಗ ಕಾಲೇಜು ಬಸ್ ಡಿಕ್ಕಿ ;...
19-01-26 03:08 pm
19-01-26 11:03 pm
HK News Desk
A.R. Rahmans Communal Bias: ‘ಕಮ್ಯುನಲ್ ಕಾರಣಕ್ಕ...
18-01-26 08:20 pm
ಗ್ರೀನ್ಲ್ಯಾಂಡ್ ವಶಕ್ಕೆ ವಿರೋಧ ; ನ್ಯಾಟೋ ಮಿತ್ರ ರಾ...
18-01-26 06:03 pm
President Donald Trump: ಅಮೆರಿಕದ ಸುಂಕ ಬರೆಗೆ ಭಾ...
18-01-26 11:47 am
ಕುಂಬ್ಡಾಜೆ ; ಕರಿಮಣಿ ಸರ ಎಗರಿಸಲು ಮಹಿಳೆಯ ಕತ್ತು ಹಿ...
17-01-26 03:08 pm
19-01-26 10:55 pm
Mangalore Correspondent
Kukke Subramanya, Drowning: ಕುಕ್ಕೆ ಸುಬ್ರಹ್ಮಣ್...
18-01-26 09:58 pm
ಸೇಂಟ್ ಅಲೋಶಿಯಸ್ ಶಾಲೆಯಲ್ಲಿ ವಿಶೇಷ ಚೇತನ ಮಕ್ಕಳೊಂದಿ...
17-01-26 05:12 pm
ಉಳ್ಳಾಲ ದರ್ಗಾ ಕಮಿಟಿ ವಿರುದ್ಧ ಹೈಕೋರ್ಟ್ ತೀರ್ಪಿತ್ತ...
17-01-26 05:00 pm
Suniel Shetty, Ahan Shetty, Kuthar Koragajja...
16-01-26 10:28 pm
19-01-26 10:20 pm
HK News Desk
ಹುಣಸೂರು ಸ್ಕೈ ಗೋಲ್ಡ್ ಜುವೆಲ್ಲರಿ ದರೋಡೆ ; ಬಿಹಾರ ಮ...
19-01-26 04:16 pm
ದೆಹಲಿ ಮೆಟ್ರೋ ರೈಲಿನಲ್ಲಿ ಅಮೆರಿಕ ಮೂಲದ ಮಹಿಳೆಗೆ ಲೈ...
19-01-26 03:38 pm
Mangalore Crime, Konaje Police: ಕಾಂಗ್ರೆಸ್ ಕಾರ...
18-01-26 12:58 pm
Mandya Murder: ಆಸ್ತಿ ವಿಚಾರಕ್ಕೆ ಗಲಾಟೆ ; ನಾಲ್ಕು...
16-01-26 09:01 pm