ಬ್ರೇಕಿಂಗ್ ನ್ಯೂಸ್
12-01-23 12:20 pm HK News Desk ಕರ್ನಾಟಕ
ಬಾಗಲಕೋಟೆ, ಜ.12: ತನ್ನ ಮೂರು ಹೆಣ್ಣು ಮಕ್ಕಳಿಗೆ ವಿಷವುಣಿಸಿ ತಾನೂ ವಿಷ ಕುಡಿದು ತಾಯಿ ಮಕ್ಕಳು ಸಾವನ್ನಪ್ಪಿದ ಘಟನೆ ಬಾಗಲಕೋಟ ಜಿಲ್ಲೆಯ ತಿಮ್ಮಾಪುರ ಗ್ರಾಮದಲ್ಲಿ ನಡೆದಿದೆ.
ರೇಖಾ ಬಗಲಿ(28), ಆಕೆಯ ಮಕ್ಕಳಾದ ಸನ್ನಿಧಿ(8), ಸಮೃದ್ದಿ(5), ಶ್ರೀನಿಧಿ(3) ಮೃತರು. ರೇಖಾ ಇತ್ತೀಚೆಗೆ ಮಾನಸಿಕ ಸ್ಥಿಮಿತ ಕಳೆದುಕೊಂಡಿದ್ದಳು. ಮೂರು ಜನ ಹೆಣ್ಣು ಮಕ್ಕಳಿದ್ದ ಕಾರಣ ಮಕ್ಕಳನ್ನು ಬೆಳೆಸೋದು, ಮದುವೆ ಹೇಗೆ ಎಂದು ಚಿಂತೆಗೀಡಾಗಿದ್ದಳು ಎನ್ನಲಾಗಿದೆ. ಸ್ಥಳದಲ್ಲಿ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಬಾಗಲಕೋಟೆ ಗ್ರಾಮೀಣ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಮೃತ ರೇಖಾಳನ್ನು ಬೀಳಗಿ ತಾಲ್ಲೂಕಿನ ಸುನಗ ಗ್ರಾಮಕ್ಕೆ ಮದುವೆ ಮಾಡಿ ಕೊಡಲಾಗಿತ್ತು. ಕಳೆದ ಏಳು ವರ್ಷಗಳಿಂದ ತವರು ಮನೆಗೆ ಬಂದು ರೇಖಾ ಹಾಗೂ ಕುಟುಂಬ ಉಳಿದುಕೊಂಡಿದ್ದರು. ಆನಂತರ, ತಿಮ್ಮಾಪುರ ಗ್ರಾಮದಲ್ಲಿ ಬಾಡಿಗೆ ಮನೆಯಲ್ಲಿ ರೇಖಾ, ಮಕ್ಕಳು, ಗಂಡನೊಂದಿಗೆ ವಾಸವಿದ್ದರು. ರೇಖಾ ಗಂಡ ಅರ್ಜುನ ಕಬ್ಬು ಕಟಾವು ಮಾಡುವ ಕೆಲಸ ಮಾಡ್ತಿದ್ದ. ಇದೀಗ ಹೆಣ್ಮಕ್ಕಳೆಂಬ ಚಿಂತೆಯಲ್ಲಿ ಮೂರೂ ಹೆಣ್ಣು ಮಕ್ಕಳಿಗೆ ವಿಷವುಣಿಸಿ ತಾನು ವಿಷ ಕುಡಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
A mother with three baby girls committed suicide in Thimmapura village of Bagalakote taluk. According to the preliminary information of the police, the mother poisoned the children, who was upset that three daughters were born, and then consumed the poison herself. At present, the dead bodies have been sent to Bagalkote District Hospital. The incident took place under Bagalkote Rural Police Station.
19-07-26 08:34 pm
HK News Desk
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
21-07-26 09:03 pm
HK News Staffer
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
ಕೇರಳದಲ್ಲಿ ಫುಟ್ಬಾಲ್ ಜ್ವರ ; ಮಧ್ಯರಾತ್ರಿ ಫೈನಲ್ ವೀ...
19-07-26 09:37 pm
21-07-26 11:02 pm
HK News Desk
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
21-07-26 08:03 pm
Mangaluru Staffer
ಮ್ಯಾಟ್ರಿಮೋನಿ ಆ್ಯಪ್ನಲ್ಲಿ ಶುರುವಾದ ಪ್ರೀತಿ ; ಮದು...
21-07-26 04:54 pm
Ravi Shetty, Accident, Mangalore: ನಿಯಂತ್ರಣ ತಪ...
21-07-26 12:18 pm
ಉಕ್ರೇನ್ ಸರಕು ಹಡಗಿನ ಮೇಲೆ ರಷ್ಯಾ ಕ್ಷಿಪಣಿ ದಾಳಿ ;...
21-07-26 11:47 am
ತ್ರಿಪುರಾ ಡಿಜಿಪಿ ಅನುರಾಗ್ ಧನಕರ್ ಕಚೇರಿಯಲ್ಲಿ ಗುಂಡ...
20-07-26 10:17 pm