ಬ್ರೇಕಿಂಗ್ ನ್ಯೂಸ್
12-01-23 10:13 pm Bangalore Correspondent ಕರ್ನಾಟಕ
ಬೆಂಗಳೂರು, ಜ.12 : ಪಂಚಮಸಾಲಿ ಮೀಸಲಾತಿ ಪ್ರಕಟಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ರಾಜ್ಯ ಸರ್ಕಾರಕ್ಕೆ ಹೈಕೋರ್ಟಿನಲ್ಲಿ ತೀವ್ರ ಮುಖಭಂಗ ಆಗಿದೆ. ರಾಜ್ಯದ ಪ್ರಬಲ ಸಮುದಾಯಗಳಾದ ಪಂಚಮಸಾಲಿ ಲಿಂಗಾಯತ ಮತ್ತು ಒಕ್ಕಲಿಗರ ಮೀಸಲಾತಿ ಹೆಚ್ಚಳ ನಿರ್ಧಾರಕ್ಕೆ ತಡೆ ನೀಡಿ ಹೈಕೋರ್ಟ್ ಆದೇಶ ಹೊರಡಿಸಿದೆ.
ರಾಜ್ಯ ಸರ್ಕಾರದ ಮೀಸಲಾತಿ ಪರಿಷ್ಕೃತ ನಿರ್ಧಾರವನ್ನು ಪ್ರಶ್ನಿಸಿ ರಾಘವೇಂದ್ರ ಡಿ.ಜಿ. ಎಂಬವರು ಹೈಕೋರ್ಟ್ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು. ಈ ಸಂಬಂಧ ವಿಚಾರಣೆ ನಡೆಸಿದ ಹೈಕೋರ್ಟ್, ಅಂತಿಮ ತೀರ್ಪು ನೀಡುವ ತನಕ ಯಥಾಸ್ಥಿತಿ ಕಾಯ್ದುಕೊಳ್ಳಬೇಕು ಎಂದು ಸೂಚನೆ ನೀಡಿದೆ.

ಇತ್ತೀಚೆಗೆ ಮಹತ್ತರ ರಾಜಕೀಯ ಬೆಳವಣಿಗೆಯಲ್ಲಿ 3ಎ ಕ್ಯಾಟಗರಿಯಲ್ಲಿದ್ದ ಒಕ್ಕಲಿಗರಿಗೆ 2C ಅಡಿಯಲ್ಲಿ ಮೀಸಲಾತಿ ನೀಡಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ಸಂಪುಟ ಸಮ್ಮತಿ ಸೂಚಿಸಿತ್ತು. ಅಲ್ಲದೆ, 3ಬಿ ಕ್ಯಾಟಗರಿಯಲ್ಲಿದ್ದ ಲಿಂಗಾಯತ ಪಂಚಮಸಾಲಿ ಸಮುದಾಯಕ್ಕೆ 2D ಅಡಿಯಲ್ಲಿ ಮೀಸಲಾತಿ ನೀಡುವ ತೀರ್ಮಾನಕ್ಕೆ ಬಂದಿತ್ತು.
ಹೊಸದಾಗಿ 2C & 2D ಕ್ಯಾಟಗರಿ ಸೃಷ್ಟಿಸಿದ್ದ ಸರ್ಕಾರ
ಬೆಳಗಾವಿ ಸುವರ್ಣ ಸೌಧದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿತ್ತು. ಸಭೆಯ ಬಳಿಕ ಮಾತನಾಡಿದ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ.ಮಾಧುಸ್ವಾಮಿ, ಒಕ್ಕಲಿಗ ಮತ್ತು ಪಂಚಮಸಾಲಿ ಲಿಂಗಾಯತರ ಮೀಸಲಾತಿ ಹೆಚ್ಚಳಕ್ಕೆ ಆದ್ಯತೆ ನೀಡುತ್ತೇವೆ. ಎರಡು ಕ್ಯಾಟಗರಿಗಳನ್ನು ಹೊಸದಾಗಿ ಸೃಷ್ಟಿಸುವ 2C & 2D ಕ್ಯಾಟಗರಿಗೆ ಸೇರಿಸಲಾಗುವುದು. ಮೀಸಲಾತಿ ಪ್ರಮಾಣ ಎಷ್ಟು ಹೆಚ್ಚಳ ಮಾಡಬೇಕು ಎಂಬುದರ ಬಗ್ಗೆ ಸದ್ಯದಲ್ಲೇ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದಿದ್ದರು.
The Panchamasali Lingayat reservation struggle has suffered a huge setback. The High Court has ordered to maintain status quo regarding reservation. Through this, the Lingayat Panchamasali reservation struggle has got a huge twist. The High Court has ordered that both the newly created 2C and 2D category reservations should be put on hold and the status quo should be maintained.
19-07-26 08:34 pm
HK News Desk
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
21-07-26 09:03 pm
HK News Staffer
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
ಕೇರಳದಲ್ಲಿ ಫುಟ್ಬಾಲ್ ಜ್ವರ ; ಮಧ್ಯರಾತ್ರಿ ಫೈನಲ್ ವೀ...
19-07-26 09:37 pm
21-07-26 11:02 pm
HK News Desk
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
21-07-26 08:03 pm
Mangaluru Staffer
ಮ್ಯಾಟ್ರಿಮೋನಿ ಆ್ಯಪ್ನಲ್ಲಿ ಶುರುವಾದ ಪ್ರೀತಿ ; ಮದು...
21-07-26 04:54 pm
Ravi Shetty, Accident, Mangalore: ನಿಯಂತ್ರಣ ತಪ...
21-07-26 12:18 pm
ಉಕ್ರೇನ್ ಸರಕು ಹಡಗಿನ ಮೇಲೆ ರಷ್ಯಾ ಕ್ಷಿಪಣಿ ದಾಳಿ ;...
21-07-26 11:47 am
ತ್ರಿಪುರಾ ಡಿಜಿಪಿ ಅನುರಾಗ್ ಧನಕರ್ ಕಚೇರಿಯಲ್ಲಿ ಗುಂಡ...
20-07-26 10:17 pm