ಬ್ರೇಕಿಂಗ್ ನ್ಯೂಸ್
13-01-23 01:40 pm Bangalore Correspondent ಕರ್ನಾಟಕ
ಬೆಂಗಳೂರು, ಜ.13 : ಮೈಸೂರಿನ ಮುಸ್ಲಿಂ ಹುಡುಗ ಆದಿಲ್ ಖಾನ್ ಜೊತೆ ರಾಖಿ ಸಾವಂತ್ ರಿಜಿಸ್ಟರ್ ಮದುವೆ ಆಗಿದ್ದಾರೆ. ಇದರ ಬೆನ್ನಲ್ಲೇ ರಾಖಿ ಅವರ ಹೆಸರು ಕೂಡ ಬದಲಾವಣೆ ಆಗಿದೆ ಎನ್ನಲಾಗುತ್ತಿದ್ದು ರಾಖಿ ತನ್ನ ಹೆಸರನ್ನು ಫಾತಿಮಾ ಆಗಿ ಬದಲಿಸಿಕೊಂಡಿದ್ದಾರಂತೆ. ಆದರೆ, ಮದುವೆ ರಿಜಿಸ್ಟರ್ ನಲ್ಲಿ ರಾಖಿ ಅನಂತ್ ಸಾವಂತ್ ಅಂತಾನೇ ಹೆಸರಿದೆಯಂತೆ. ಸಾವಂತ್ ಕದ್ದುಮುಚ್ಚಿ ಎರಡನೇ ಮದುವೆಯಾಗಿದ್ದಾರೆ ಎಂದು ಹೇಳಲಾಗುತ್ತಿದೆ.
ಮೈಸೂರಿನ ಹುಡುಗ ಆದಿಲ್ ಖಾನ್ ಜೊತೆ ಸಿಂಪಲ್ ಆಗಿ ಮದುವೆಯಾಗಿದ್ದಾರೆ ಎನ್ನುವ ಸುದ್ದಿ ಹರಡಿದೆ. ಸುದ್ದಿಗೆ ಪೂರಕ ಎನ್ನುವಂತೆ ಆದಿಲ್ ಮತ್ತು ರಾಖಿ ಸಾವಂತ್ ಮದುವೆಯನ್ನು ರಿಜಿಸ್ಟರ್ ಮಾಡಿಸುತ್ತಿರುವ ಫೋಟೋಗಳು ಹರಿದಾಡಿವೆ.
ಬಾಯ್ ಫ್ರೆಂಡ್ ಆದಿಲ್ ಜೊತೆ ಸಾಕಷ್ಟು ಕಡೆ ಸುತ್ತಾಡಿದ್ದ ರಾಖಿ, ವಿದೇಶ ಪ್ರವಾಸಗಳನ್ನೂ ಮಾಡಿದ್ದರು. ಆದಿಲ್ ಕುಟುಂಬವನ್ನೂ ಭೇಟಿ ಮಾಡಿದ್ದ ರಾಖಿ, ಆತನ ಮುಸ್ಲಿಂ ಕುಟುಂಬಕ್ಕಾಗಿ ನಾನು ಬದಲಾಗುತ್ತೇನೆ ಎಂದು ಹೇಳಿದ್ದರು. ಆ ಕುಟುಂಬಕ್ಕೆ ತನ್ನ ಅರೆಬರೆ ಬಟ್ಟೆ ಹಾಕುವುದು ಇಷ್ಟವಿಲ್ಲ ಎಂದಿದ್ದರು. ಇದೀಗ ಸದ್ದಿಲ್ಲದೇ ಮತಾಂತರಗೊಂಡು ಆ ಕುಟುಂಬವನ್ನು ಸೇರಿಕೊಂಡಿದ್ದಾರೆ.
ಈ ನಡುವೆ, ತನ್ನ ತಾಯಿಗೆ ಕ್ಯಾನ್ಸರ್ ಆಗಿರುವ ಸುದ್ದಿಯನ್ನು ಹಂಚಿಕೊಂಡಿದ್ದರು. ಮರಾಠಿ ಬಿಗ್ ಬಾಸ್ ಮನೆಯಲ್ಲಿದ್ದ ರಾಖಿ, ತಾಯಿ ಅನಾರೋಗ್ಯದ ಕಾರಣಕ್ಕಾಗಿ ಬಿಗ್ ಬಾಸ್ ಬಿಂದ ಹೊರ ಬಂದಿದ್ದರು. ಇದೀಗ ದಿಢೀರ್ ಅಂತ ಮದುವೆಯಾಗಿದ್ದು ರಿಜಿಸ್ಟರ್ ಪತ್ರವನ್ನು ಹಿಡಿದು ನಿಂತಿದ್ದಾರೆ. ಮದುವೆ ಕುರಿತಾಗಿ ಆದಿಲ್ ಆಗಲಿ ಅಥವಾ ರಾಖಿ ಸಾವಂತ್ ಆಗಲಿ ಎಲ್ಲಿಯೂ ಬಹಿರಂಗ ಪಡಿಸಿಲ್ಲ. ಆದರೆ, ರೆಜಿಸ್ಟಾರ್ ಮದುವೆ ಆಗಿರುವ ಕುರಿತು ಫೋಟೋಗಳು ಮಾತ್ರ ವೈರಲ್ ಆಗಿವೆ. ಜೊತೆಗೆ ಮತಾಂತರ ಆಗಿ ರಾಖಿ ಸಾವಂತ್ ಫಾತಿಮಾ ಆಗಿದ್ದಾರೆನ್ನುವ ಸುದ್ದಿ ವೈರಲ್ ಆಗಿದೆ.
According to newly viral documents, Rakhi Sawant married her longtime beau Adil Durrani in July of last year. After photos of the couple visiting a registrar's office went viral, Rakhi herself confirmed the news. The actress seems to have legally changed her name to Fatima. Online photos purporting to show the couple's marriage license with the actress's name listed as Fatima.
30-06-25 10:30 pm
HK News Desk
CM Siddaramaiah, Dk Shivakumar, CM Post: ಹೇಯ್...
30-06-25 02:55 pm
ಅಕ್ರಮ ಗೋಸಾಗಣೆ ತಡೆದ ಶ್ರೀರಾಮ ಸೇನೆ ಕಾರ್ಯಕರ್ತರನ್ನ...
30-06-25 01:44 pm
Spike in Heart Attack, Hassan: Dr. Manjunath...
30-06-25 12:05 pm
Tumakuru accident, four killed: ಕ್ಯಾಂಟರ್ -...
30-06-25 11:04 am
29-06-25 11:13 am
HK News Desk
IPS Officer Parag Jain: ಭಾರತದ ಗುಪ್ತಚರ ಸಂಸ್ಥೆ...
28-06-25 10:14 pm
400 ಕಿಮೀ ಎತ್ತರದ ಬಾಹ್ಯಾಕಾಶ ನಿಲ್ದಾಣ ತಲುಪಿದ ಮೊದಲ...
27-06-25 01:44 pm
ಆಪರೇಶನ್ ಸಿಂಧೂರ ಬಗ್ಗೆ ಪಾಕಿಸ್ತಾನಕ್ಕೆ ಮಾಹಿತಿ ಹಂಚ...
26-06-25 10:22 pm
ರೈಲು ಹಳಿ ಮೇಲೆ ಕಾರು ಓಡಿಸಿ ಹುಚ್ಚಾಟ ; ಆಂಟಿಯ ರಂಪಾ...
26-06-25 07:40 pm
30-06-25 10:59 pm
Mangalore Correspondent
Mangalore KDP Meeting: ಕೆಡಿಪಿ ಸಭೆಯಲ್ಲಿ ಮರಳು,...
30-06-25 08:19 pm
Mangalore, Rain, School News: ತರಗತಿ ನಡೆಯುತ್ತಿ...
30-06-25 03:20 pm
Mangalore Bomb Threat, Airport: ಮಂಗಳೂರು ಸೇರಿ...
30-06-25 01:07 pm
Red Stone Quarry, Dakshina Kannada, Protest:...
27-06-25 10:17 pm
01-07-25 02:22 pm
Bangalore Correspondent
Mysuru Murder, Police suspended: ಪತ್ನಿ ಕೊಲೆಗೈ...
01-07-25 01:55 pm
Sirsi Job Fraud: ನೌಕರಿ ಕೊಡಿಸುವುದಾಗಿ 200 ರೂ. ಪ...
01-07-25 12:07 pm
Gold Loan Scam at Paduva Society, ShaktiNagar...
30-06-25 06:12 pm
Olx Fraud, Mangalore: ಓಎಲ್ ಎಕ್ಸ್ ನಲ್ಲಿ ಕಾರು ಮ...
29-06-25 11:23 pm