ಬ್ರೇಕಿಂಗ್ ನ್ಯೂಸ್
14-01-23 03:16 pm HK News Desk ಕರ್ನಾಟಕ
ಕೊಪ್ಪಳ, ಜ.14 : ಪ್ರೀತಿಸಲು ನಿರಾಕರಿಸಿದ ಪಿಯುಸಿ ಓದುತ್ತಿದ್ದ 17 ವರ್ಷದ ವಿದ್ಯಾರ್ಥಿನಿಯನ್ನು ಕೊಂದು, ಪಾಗಲ್ ಪ್ರೇಮಿ ತಾನೂ ಆತ್ಮಹತ್ಯೆ ಮಾಡಿಕೊಂಡ ಘಟನೆ ಕೊಪ್ಪಳದಲ್ಲಿ ನಡೆದಿದೆ.
ಕೊಪ್ಪಳ ಜಿಲ್ಲೆಯ ಕುಕನೂರು ತಾಲೂಕು ಬಳಗೇರಿ ಗ್ರಾಮದಲ್ಲಿ ಘಟನೆ ನಡೆದಿದ್ದು ಪಾಗಲ್ ಪ್ರೇಮಿ ಯುವತಿ ಮನೆಗೇ ನುಗ್ಗಿ ಆಕೆಯನ್ನು ಚಾಕುವಿನಿಂದ ಕತ್ತು ಕೊಯ್ದು ಸಾಯಿಸಿದ್ದಾನೆ. ಪಿಯುಸಿ ಓದುತ್ತಿರುವ 17 ವರ್ಷದ ಸುಮಾ ತೋಟದ ಕೊಲೆಯಾದ ಯುವತಿ. ಅದೇ ಗ್ರಾಮದ ಪ್ರಕಾಶ್ ಭಜಂತ್ರಿ(20) ಆತ್ಮಹತ್ಯೆ ಮಾಡಿಕೊಂಡ ಪಾಗಲ್ ಪ್ರೇಮಿ.
ಪಿಯುಸಿ ಮುಗಿಸಿ ಐಟಿಐ ಓದುತ್ತಿದ್ದ ಪ್ರಕಾಶ ಚಾಕು ಹಿಡಿದು ಸುಮಾ ಮನೆಗೆ ಹೋಗಿರುವುದನ್ನ ಸ್ಥಳೀಯರು ನೋಡಿದ್ದರು. ಇವರಿಬ್ಬರು ಪ್ರೀತಿಸುತ್ತಿದ್ದು ಹುಡುಗಿ ಮನೆಯವರು ಒಪ್ಪಿಗೆ ನೀಡಿರಲಿಲ್ಲ. ಅದರಂತೆ, ಹುಡುಗಿ ಸುಮಾ ತನ್ನನ್ನು ಮರೆತು ಬಿಡುವಂತೆ ಪ್ರಕಾಶಗೆ ಸೂಚಿಸಿದ್ದಳು ಎನ್ನಲಾಗಿದೆ. ಅದರ ಸಿಟ್ಟಿನಿಂದ ಪ್ರೇಮಿಯೇ ತನ್ನ ಪ್ರಿಯತಮೆಯನ್ನು ಕೊಂದು ತಾನೂ ಸಾವಿಗೆ ಶರಣಾಗಿದ್ದಾನೆ. ಕೂಕನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Youth slits girls throat for rejecting love in Koppal, commits suicide later.
17-10-26 07:30 pm
HK News Staffer
Davanagere Accident: ದಾವಣಗೆರೆ ; ಸಿಎನ್ಜಿ ಲಾರಿ...
16-10-26 09:49 pm
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
17-10-26 07:34 pm
HK News Desk
ಸೆ.30ರ ಸ್ಫೋಟ ಘಟನೆಯಲ್ಲಿ 118.76 ಕೋಟಿ ನಷ್ಟ ; ಎಂಆ...
17-10-26 12:25 pm
ಪದ್ಮಶ್ರೀ ಹಾಜಬ್ಬರಿಗೆ ಚುನಾವಣಾ ಆಯೋಗವು ನೋಟೀಸು ನೀಡ...
16-10-26 10:28 pm
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
MRPL ಗುತ್ತಿಗೆ ಕಾರ್ಮಿಕರಿಗೆ ₹5 ಲಕ್ಷ ಆರೋಗ್ಯ ವಿಮೆ...
15-10-26 10:34 pm
17-10-26 11:09 am
HK News Staffer
LanchuLal, Astra Fraud, Mangalore: ‘ಅಕ್ಷಯ ಪಾತ...
16-10-26 03:37 pm
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am