ಬ್ರೇಕಿಂಗ್ ನ್ಯೂಸ್
17-01-23 04:56 pm Bangalore Correspondent ಕರ್ನಾಟಕ
ಬೆಂಗಳೂರು, ಜ.17 : ಹೊಸಹಳ್ಳಿ ಮೆಟ್ರೊ ನಿಲ್ದಾಣ ಬಳಿ ಸ್ಕೂಟರ್ಗೆ ಜೋತುಬಿದ್ದ ಚಾಲಕರೊಬ್ಬರನ್ನು ರಸ್ತೆಯಲ್ಲಿ ಸವಾರ ಎಳೆದೊಯ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪೊಲೀಸರು ಮಾಹಿತಿ ಕಲೆಹಾಕುತ್ತಿದ್ದಾರೆ.
ಘಟನೆಯಲ್ಲಿ ಗಾಯಗೊಂಡಿರುವ ಮುತ್ತಪ್ಪ (71) ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸ್ಕೂಟರ್ನಲ್ಲಿ ಎಳೆದೊಯ್ದು ಅಮಾನವೀಯವಾಗಿ ವರ್ತಿಸಿದ್ದ ಆರೋಪಿ ಸಾಹಿಲ್ನನ್ನು (25) ಗೋವಿಂದರಾಜನಗರ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಘಟನೆ ಬಗ್ಗೆ ಆಸ್ಪತ್ರೆಯಲ್ಲಿ ಸುದ್ದಿಗಾರರ ಜೊತೆ ಮಾತನಾಡಿರುವ ಮುತ್ತಪ್ಪ, ‘ನನ್ನ ಬೊಲೆರೊ ಕಾರು ಚಲಾಯಿಸಿಕೊಂಡು ಚಂದ್ರಾಲೇಔಟ್ನಲ್ಲಿರುವ ಕುವೆಂಪು ಭಾಷಾ ಪ್ರಾಧಿಕಾರ ಕಚೇರಿಗೆ ಹೊರಟಿದ್ದೆ. ಪಶ್ಚಿಮ ಕಾರ್ಡ್ ರಸ್ತೆಯ ಎಸ್ಬಿಐ ವೃತ್ತದ ಬಳಿ ಮೊಬೈಲ್ನಲ್ಲಿ ಮಾತನಾಡುತ್ತ ಅತೀ ವೇಗವಾಗಿ ಸ್ಕೂಟರ್ ಚಲಾಯಿಸಿಕೊಂಡು ಬಂದಿದ್ದ ಸಾಹಿಲ್, ನನ್ನ ಕಾರಿಗೆ ಡಿಕ್ಕಿ ಹೊಡೆದಿದ್ದ. ಕಾರಿನಿಂದ ಇಳಿದಿದ್ದ ನಾನು, ಆತನನ್ನು ತಡೆದು ಪ್ರಶ್ನಿಸಲು ಮುಂದಾಗಿದ್ದೆ.’
‘ತನ್ನದೇನು ತಪ್ಪಿಲ್ಲವೆಂದು ಆತ ವಾದಿಸಿದ್ದ. ನಂತರ, ಸ್ಕೂಟರ್ ಸಮೇತ ಸ್ಥಳದಿಂದ ಪರಾರಿಯಾಗಲು ಮುಂದಾದ. ಆಗ ನಾನು ಆತನ ಸ್ಕೂಟರ್ ಹಿಂದಿನಿಂದ ಹಿಡಿದುಕೊಂಡಿದ್ದೆ. ಆಗ ಆತ ಸ್ಕೂಟರ್ ನಿಲ್ಲಿಸದೇ ಅರ್ಧ ಕಿ.ಮೀ. ಎಳೆದೊಯ್ದ. ರಸ್ತೆಯಲ್ಲಿ ಹೊರಟಿದ್ದ ಜನರೇ ಆತನನ್ನು ತಡೆದರು. ಘಟನೆಯಿಂದ ನನ್ನ ಸೊಂಟ ಹಾಗೂ ಕೈಗೆ ಗಾಯವಾಗಿದೆ’ ಎಂದು ಮಾಧ್ಯಮಗಳಿಗೆ ತಿಳಿಸಿದ್ದಾರೆ.
Shocking video of a man being dragged on the streets of Bengaluru by a biker has emerged. The biker is said to have crashed into a car after which he tried to flee from the spot, the driver tried to hold on to him when he began to drag him & flee.Incident from Magadi road. pic.twitter.com/ybTB6LwXlU
— Deepak Bopanna (@dpkBopanna) January 17, 2023
Hit and run accident in Bangalore, old man dragged half kilometer for questioning biker.
06-03-26 07:03 pm
HK News Staffer
ಅನ್ನಭಾಗ್ಯದಲ್ಲಿ ದೊಡ್ಡ ಬದಲಾವಣೆ ; ಹೆಚ್ಚುವರಿ ಅಕ್...
06-03-26 03:50 pm
ಡಿಜಿಟಲ್ ವ್ಯಸನಕ್ಕೆ ಬ್ರೇಕ್ ; 16 ವರ್ಷದೊಳಗಿನ ಮಕ್ಕ...
06-03-26 12:08 pm
ಸಿಎಂ ಸಿದ್ದರಾಮಯ್ಯ ದಾಖಲೆಯ 17ನೇ ಬಜೆಟ್ ; ಮುಂದುವರೆ...
06-03-26 10:21 am
Bhatkal Petrol News: ಬೆಲೆ ಏರಿಕೆ ಭೀತಿ ; ಭಟ್ಕಳ...
05-03-26 11:42 pm
06-03-26 11:04 pm
HK News Desk
ಲವ್ ಜಿಹಾದ್ ಕಡಿವಾಣಕ್ಕೆ ಮಹಾರಾಷ್ಟ್ರದಲ್ಲಿ ಹೊಸ ಮಸೂ...
06-03-26 10:58 pm
ಹರ್ಮುಜ್ ಜಲಸಂಧಿ ಅಮೆರಿಕ ಮಿತ್ರ ರಾಷ್ಟ್ರಗಳಿಗೆ ಮಾತ್...
06-03-26 11:40 am
ಮಾರ್ಕ್-48 ಜಗತ್ತಿನ ಅತಿ ಶಕ್ತಿಶಾಲಿ ಜಲಾಂತರ್ಗಾಮಿ ಸ...
06-03-26 09:50 am
ಇರಾನಲ್ಲಿ 1230 ಜನರ ಸಾವು ; ಜೆರುಸಲೇಮ್ ಮೇಲೆ ಬಾಂಬ್...
05-03-26 08:51 pm
06-03-26 07:01 pm
HK News Staffer
ಮಂಗಳೂರಿನ ನಿವೃತ್ತ ಬ್ಯಾಂಕ್ ಉದ್ಯೋಗಿ ಲೇಡಿಗೆ ಸೈಬರ್...
06-03-26 04:08 pm
ಪುತ್ತೂರಿನಲ್ಲಿ ವಿದ್ಯಾರ್ಥಿನಿಯರಿಗೆ ‘ದಿ ಕೇರಳ ಸ್ಟೋ...
06-03-26 12:17 pm
ದುಬೈನಿಂದ ಬೆಂಗಳೂರಿಗೆ ಹೈಡ್ರೋವೀಡ್ ಗಾಂಜಾ ಪೂರೈಕೆ ;...
05-03-26 07:38 pm
Dr Nagalakshmi Choudhary, Mangalore: ಸಾಕ್ಷಿಗಳ...
05-03-26 04:36 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm