ಬ್ರೇಕಿಂಗ್ ನ್ಯೂಸ್
24-01-23 10:02 pm HK News Desk ಕರ್ನಾಟಕ
ಬೆಳಗಾವಿ, ಜ 24: ಹಿಂದಿ ಚಲನಚಿತ್ರ ‘ಪಠಾಣ್’ ಪ್ರದರ್ಶನ ವಿರೋಧಿಸಿ, ನಗರದ ಸ್ವರೂಪ ಚಿತ್ರಮಂದಿರದ ಮೇಲೆ ಕೆಲವು ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದರು.
ಈ ವೇಳೆ ಸ್ಥಳಕ್ಕೆ ಬಂದ ಪೊಲೀಸರು ನಾಲ್ವರು ಯುವಕರನ್ನು ವಶಕ್ಕೆ ಪಡೆದಿದ್ದಾರೆ.
‘ಶಾರೂಖ್ ಖಾನ್ ಹಾಗೂ ದೀಪಿಕಾ ಪಡುಕೋಣೆ ಅಭಿನಯದ ‘ಪಠಾಣ್’ ಚಿತ್ರದಲ್ಲಿ ಅಶ್ಲೀಲ ದೃಶ್ಯಗಳಿವೆ. ಇಂಥ ಚಿತ್ರ ಪ್ರದರ್ಶಿಸಬಾರದು’ ಎಂದು ಯುವಕರು ಸಿನಿಮಾ ಥೇಟರ್ ಮುಂದೆ ಗಲಾಟೆ ಶುರು ಮಾಡಿದರು. ಅದಾದ ಬಳಿಕವೂ ಸಾಯಂಕಾಲದ ಪ್ರದರ್ಶನ ಆರಂಭಿಸಿದ್ದರಿಂದ ಕಲ್ಲು ತೂರಾಟ ನಡೆಸಿದರು ಎಂದು ಪೊಲೀಸರು ತಿಳಿಸಿದ್ದಾರೆ.
Miscreants throw stones at the movie theater in Belagavi for screening Pathaan Movie.
17-10-26 07:30 pm
HK News Staffer
Davanagere Accident: ದಾವಣಗೆರೆ ; ಸಿಎನ್ಜಿ ಲಾರಿ...
16-10-26 09:49 pm
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
17-10-26 07:34 pm
HK News Desk
ಸೆ.30ರ ಸ್ಫೋಟ ಘಟನೆಯಲ್ಲಿ 118.76 ಕೋಟಿ ನಷ್ಟ ; ಎಂಆ...
17-10-26 12:25 pm
ಪದ್ಮಶ್ರೀ ಹಾಜಬ್ಬರಿಗೆ ಚುನಾವಣಾ ಆಯೋಗವು ನೋಟೀಸು ನೀಡ...
16-10-26 10:28 pm
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
MRPL ಗುತ್ತಿಗೆ ಕಾರ್ಮಿಕರಿಗೆ ₹5 ಲಕ್ಷ ಆರೋಗ್ಯ ವಿಮೆ...
15-10-26 10:34 pm
17-10-26 11:09 am
HK News Staffer
LanchuLal, Astra Fraud, Mangalore: ‘ಅಕ್ಷಯ ಪಾತ...
16-10-26 03:37 pm
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am