ಬ್ರೇಕಿಂಗ್ ನ್ಯೂಸ್
25-01-23 06:09 pm Bangalore Correspondent ಕರ್ನಾಟಕ
ಬೆಂಗಳೂರು, ಜ.25 : ರಾಜ್ಯದಲ್ಲಿ ಪ್ರತಿ ಮತದಾರನಿಗೆ 6000 ರೂ. ಲಂಚದ ಬಹಿರಂಗ ಆಮಿಷ ಒಡ್ಡಿದ್ದಾರೆ. ರಾಜ್ಯದ 5 ಕೋಟಿ ಮತದಾರರನ್ನು 30 ಸಾವಿರ ಕೋಟಿ ಲಂಚದ ಮೂಲಕ ಖರೀದಿ ಮಾಡಲು ಸಂಚು ನಡೆಸಿದ್ದಾರೆ ಎಂದು ಆರೋಪಿಸಿ ಬಿಜೆಪಿ ನಾಯಕರ ವಿರುದ್ಧ ಕಾಂಗ್ರೆಸ್ ನಾಯಕರು ಪೊಲೀಸ್ ದೂರು ನೀಡಿದ್ದಾರೆ.
ಈ ಬಗ್ಗೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಮತ್ತು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ನೇತೃತ್ವದಲ್ಲಿ ಹೈಗ್ರೌಂಡ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲು ಮಾಡಿದ್ದು ಮಾಜಿ ಸಚಿವ ರಮೇಶ್ ಜಾರಕಿಹೊಳಿ ಹಾಗೂ ಬಿಜೆಪಿ ಸರಕಾರದ ಚುಕ್ಕಾಣಿ ಹಿಡಿದಿರುವ ಸಿಎಂ ಬಸವರಾಜ ಬೊಮ್ಮಾಯಿ ವಿರುದ್ಧ ತನಿಖೆ ನಡೆಸುವಂತೆ ಆಗ್ರಹಿಸಿದ್ದಾರೆ.
ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಮಾತನಾಡಿ, ಬಿಜೆಪಿಯವರು ಮತದಾರರ ಖರೀದಿಗೆ ಸಂಚು ರೂಪಿಸಿದ್ದಾರೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ಸಿಎಂ ಬಸವರಾಜ ಬೊಮ್ಮಾಯಿ, ನಳಿನ್ ಕುಮಾರ್ ಕಟೀಲ್, ರಮೇಶ್ ಜಾರಕಿಹೊಳಿ ಸೇರಿ ಸಂಚು ನಡೆಸಿದ್ದಾರೆ. ಈ ನಿಟ್ಟಿನಲ್ಲಿ ಎಲ್ಲರ ಮೇಲೆ ದೂರು ಕೊಟ್ಟಿದ್ದೇವೆ ಎಂದರು.
ಮುಂದಿನ ಚುನಾವಣೆಯಲ್ಲಿ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರುವುದಿಲ್ಲ ಎಂದು ಇವರಿಗೆ ಖಚಿತವಾಗಿದೆ. ಇಂದು ಲಂಚ ಇಲ್ಲದೇ ಕೆಲಸ ಆಗುತ್ತಿಲ್ಲ. ಲಂಚದಿಂದ ಬೇಕಾದಷ್ಟು ದುಡ್ಡು ಮಾಡಿಕೊಂಡಿದ್ದಾರೆ. ರಾಜ್ಯದಲ್ಲಿ 5 ಕೋಟಿ ಮತದಾರರಿದ್ದಾರೆ. ಒಬ್ಬರಿಗೆ 6 ಸಾವಿರ ಆದರೇ 30 ಸಾವಿರ ಕೋಟಿ ಆಯ್ತು. ಅವರನ್ನು ಖರೀದಿ ಮಾಡಲು ಸಂಚು ನಡೆಸುತ್ತಿದ್ದು, ಈ ಬಗ್ಗೆ ದೂರು ನೀಡಿದ್ದೇವೆ ಎಂದಿದ್ದಾರೆ.
Karnataka Pradesh Congress Committee (KPCC) has accused the ruling BJP leaders of ‘hatching a conspiracy’ to woo voters in the forthcoming Legislative Assembly elections by distributing ₹30,000 crore, and urged the police to register a case against Chief Basavaraj Bommai, BJP national president J.P. Nadda, State BJP president Nalin Kumar Kateel and former Minister and BJP MLA Ramesh Jarkiholi.
08-05-25 11:07 pm
Bangalore Correspondent
U T Khader, Dinesh Gundurao, Suhas Shetty Mur...
08-05-25 07:50 pm
Karwar high alert: ಕಾರವಾರದಲ್ಲಿ ಹೈ ಎಲರ್ಟ್ ; ಸಮ...
08-05-25 12:23 pm
Special Poojas, Indian Army, Minister Ramalin...
07-05-25 04:07 pm
ಭಾರತ - ಪಾಕ್ ಮಧ್ಯೆ ಉದ್ವಿಗ್ನ ಸ್ಥಿತಿ ; ಮೇ 7 ರಂದು...
06-05-25 11:23 pm
09-05-25 06:49 pm
HK News Desk
India Pak War: ಭಾರತ ವಾಯುಪಡೆಯಿಂದ ಭೀಕರ ಪ್ರತಿದಾಳ...
09-05-25 12:33 pm
India - Pak War update: ಪಾಕಿಸ್ತಾನದ ಎಫ್ -16, ಎ...
09-05-25 12:00 am
New Pope, Robert Francis Prevost;140 ಕೋಟಿ ಸದಸ...
08-05-25 11:44 pm
Pak drone-missile attack; ಚೈನಾ ಮೇಡ್ ಲಾಹೋರ್ ಏರ...
08-05-25 04:57 pm
09-05-25 06:22 pm
Giridhar Shetty, Mangaluru
Resham Bariga, Belthangady, Indo Pak War, Ant...
09-05-25 03:24 pm
Suhas Shetty Murder Case, Speaker UT Khader,...
09-05-25 01:32 pm
Ullal accident, Mangalore: ರಸ್ತೆ ದಾಟುತ್ತಿದ್ದ...
08-05-25 10:54 pm
Satish Kumapla, Mangalore, U T Khader: ಮೂಡಾ ಅ...
08-05-25 09:06 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm