ಬ್ರೇಕಿಂಗ್ ನ್ಯೂಸ್
01-02-23 07:25 pm HK News Desk ಕರ್ನಾಟಕ
ತುಮಕೂರು, ಫೆ.1 : ಪ್ರಚೋದನಕಾರಿ ಭಾಷಣ ಮಾಡಿದ್ದ ವಿಶ್ವ ಹಿಂದು ಪರಿಷತ್ ಪ್ರಾಂತ್ಯ ಕಾರ್ಯದರ್ಶಿ ಶರಣ್ ಪಂಪ್ವೆಲ್ ವಿರುದ್ಧ ತುಮಕೂರು ಜಿಲ್ಲೆಯ ತಿಲಕ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ತುಮಕೂರು ನಗರದ ಬಾರ್ಲೈನ್ ನಿವಾಸಿಯಾಗಿರುವ ಸೈಯದ್ ಬುರ್ಹಾನ್ ಉದ್ದೀನ್ ಅವರು ನೀಡಿದ ದೂರಿನನ್ವಯ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ತುಮಕೂರಿನಲ್ಲಿ ಇತ್ತೀಚೆಗೆ ನಡೆದ ಶೌರ್ಯಯಾತ್ರೆಯಲ್ಲಿ ಭಾಗವಹಿಸಿ ಮಾತನಾಡಿದ್ದ ಶರಣ್ ಪಂಪ್ ವೆಲ್, ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆಯ ಪ್ರತೀಕಾರಕ್ಕಾಗಿಯೇ ಫಾಜಿಲ್ ಹತ್ಯೆಯಾಗಿದೆ. ಜಿಲ್ಲೆಯನ್ನು ಹಿಂದುತ್ವದ ಫ್ಯಾಕ್ಟರಿ ಮಾಡುತ್ತೇವೆ. ಗುಜರಾತ್ ಹತ್ಯಾಕಾಂಡವನ್ನು ಹಿಂದೂ ಪರಾಕ್ರಮ ಎಂದು ಹೊಗಳಿದ್ದರು. ಶರಣ್ ಭಾಷಣದಿಂದ ತುಮಕೂರಿನಲ್ಲಿ ಶಾಂತಿಭಂಗವಾಗಿದೆ ಎಂದು ಸೈಯದ್ ಆರೋಪಿಸಿದ್ದು, ಪ್ರಕರಣ ದಾಖಲಿಸಿಕೊಂಡು ತಿಲಕ್ ಪಾರ್ಕ್ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
Controversy statement by Sharan Pumpwell in Tumkur, FIR registered.
17-10-26 07:30 pm
HK News Staffer
Davanagere Accident: ದಾವಣಗೆರೆ ; ಸಿಎನ್ಜಿ ಲಾರಿ...
16-10-26 09:49 pm
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
17-10-26 07:34 pm
HK News Desk
ಸೆ.30ರ ಸ್ಫೋಟ ಘಟನೆಯಲ್ಲಿ 118.76 ಕೋಟಿ ನಷ್ಟ ; ಎಂಆ...
17-10-26 12:25 pm
ಪದ್ಮಶ್ರೀ ಹಾಜಬ್ಬರಿಗೆ ಚುನಾವಣಾ ಆಯೋಗವು ನೋಟೀಸು ನೀಡ...
16-10-26 10:28 pm
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
MRPL ಗುತ್ತಿಗೆ ಕಾರ್ಮಿಕರಿಗೆ ₹5 ಲಕ್ಷ ಆರೋಗ್ಯ ವಿಮೆ...
15-10-26 10:34 pm
17-10-26 11:09 am
HK News Staffer
LanchuLal, Astra Fraud, Mangalore: ‘ಅಕ್ಷಯ ಪಾತ...
16-10-26 03:37 pm
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am