ಬ್ರೇಕಿಂಗ್ ನ್ಯೂಸ್
06-02-23 08:32 pm Bangalore Correspondent ಕರ್ನಾಟಕ
ಬೆಂಗಳೂರು, ಫೆ.6: ಅನುಮತಿ ಇಲ್ಲದೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮತ್ತು ಅವರ ಮಕ್ಕಳ ವಿಡಿಯೋ ಅಪ್ಲೋಡ್ ಮಾಡಿದ ಹಿನ್ನೆಲೆ ಎರಡು ಖಾಸಗಿ ಯೂಟ್ಯೂಬ್ ಚಾನಲ್ಗಳ ವಿರುದ್ಧ ಕೇಂದ್ರ ವಿಭಾಗದ ಸಿಇಎನ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ಡಿಕೆಶಿ ಕಚೇರಿ ಸಿಬ್ಬಂದಿ ಉಮೇಶ್ ಎಂಬವರ ದೂರು ಆಧರಿಸಿ ಎಫ್ಐಆರ್ ದಾಖಲಿಸಲಾಗಿದೆ. ಬಿ4ಯು ಕರ್ನಾಟಕ ಹಾಗೂ ಇಂಡಿಯಾ ರಿಪೋರ್ಟ್ ಎಂಬ ಹೆಸರಿನ ಎರಡು ಖಾಸಗಿ ಯೂಟ್ಯೂಬ್ ಚಾನಲ್ಗಳು 'ಹೂ ಇಸ್ ಆಭರಣ ಡಿ.ಕೆ ಶಿವಕುಮಾರ್’ ಹಾಗೂ ‘ಡಿಕೆಶಿ ಮಗ ಯಾರು..?’, 'ಬಂಡೆ ಮಕ್ಕಳು ಏನ್ಮಾಡ್ತಿದ್ದಾರೆ? ಎಂಬ ಟೈಟಲ್ ನೀಡಿ ವಿಡಿಯೋ ಸೃಷ್ಟಿಸಿ ಯೂಟ್ಯೂಬ್ನಲ್ಲಿ ಅಪ್ಲೋಡ್ ಮಾಡಿದ್ದಾರೆ. ಡಿಕೆ ಶಿವಕುಮಾರ್ ಮಕ್ಕಳು ಮೀಡಿಯಾ ಮುಂದೆ ಬರೋದಿಲ್ಲ ಯಾಕೆ? ಎಂದು ಇಂಡಿಯಾ ರಿಪೋರ್ಟ್ ವರದಿ ಮಾಡಿತ್ತು.

ಅನುಮತಿ ಇಲ್ಲದೇ ವಿಡಿಯೋವನ್ನು ಯೂಟ್ಯೂಬ್ನಲ್ಲಿ ಅಪ್ಲೋಡ್ ಮಾಡಿರುವ ಅಪರಿಚಿತ ವ್ಯಕ್ತಿಯನ್ನು ಪತ್ತೆ ಮಾಡಿ, ಅವರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸಬೇಕು. ಅಲ್ಲದೇ, ವಿಡಿಯೋವನ್ನು ಡಿಲೀಟ್ ಮಾಡಿಸಬೇಕೆಂದು ಮಾಹಿತಿ ಮತ್ತು ತಂತ್ರಜ್ಞಾನ (ಐಟಿ) ಕಾಯ್ದೆಯಡಿ ಉಮೇಶ್ ಕೇಂದ್ರ ವಿಭಾಗದ ಸಿಇಎನ್ ಪೊಲೀಸ್ ಠಾಣೆಗೆ ದೂರು ಸಲ್ಲಿಸಿದ್ದರು. ಹೀಗಾಗಿ ಈ ದೂರಿನನ್ವಯ ಎರಡೂ ಯೂಟ್ಯೂಬ್ ವಾಹಿನಿಗಳ ವಿರುದ್ಧ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ.
An FIR has been filed against two YouTube channels for using pictures of Karnataka Congress chief D K Shivakumar's children without seeking permission.
A complaint was registered by Umesha D, a member of Shivakumar's family, stating that the YouTube channels used pictures of the Congress leader's son and daughter and were running stories about their personal lives.
19-07-26 08:34 pm
HK News Desk
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
21-07-26 09:03 pm
HK News Staffer
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
ಕೇರಳದಲ್ಲಿ ಫುಟ್ಬಾಲ್ ಜ್ವರ ; ಮಧ್ಯರಾತ್ರಿ ಫೈನಲ್ ವೀ...
19-07-26 09:37 pm
21-07-26 11:02 pm
HK News Desk
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
21-07-26 08:03 pm
Mangaluru Staffer
ಮ್ಯಾಟ್ರಿಮೋನಿ ಆ್ಯಪ್ನಲ್ಲಿ ಶುರುವಾದ ಪ್ರೀತಿ ; ಮದು...
21-07-26 04:54 pm
Ravi Shetty, Accident, Mangalore: ನಿಯಂತ್ರಣ ತಪ...
21-07-26 12:18 pm
ಉಕ್ರೇನ್ ಸರಕು ಹಡಗಿನ ಮೇಲೆ ರಷ್ಯಾ ಕ್ಷಿಪಣಿ ದಾಳಿ ;...
21-07-26 11:47 am
ತ್ರಿಪುರಾ ಡಿಜಿಪಿ ಅನುರಾಗ್ ಧನಕರ್ ಕಚೇರಿಯಲ್ಲಿ ಗುಂಡ...
20-07-26 10:17 pm