ಬ್ರೇಕಿಂಗ್ ನ್ಯೂಸ್
11-02-23 10:54 pm HK News Desk ಕರ್ನಾಟಕ
ಮಂಜೇಶ್ವರ, ಫೆ.11: ಒಂದೂವರೆ ವರ್ಷದ ಹಿಂದಷ್ಟೇ ಮದುವೆಯಾಗಿದ್ದ ಗೃಹಿಣಿಯೊಬ್ಬರು ಬೇಕರಿ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದಾಗ ಮೆಷಿನ್ ಒಂದಕ್ಕೆ ಚೂಡಿದಾರ್ ಶಾಲು ಸಿಕ್ಕಿಕೊಂಡು ಉಸಿರುಕಟ್ಟಿ ದಾರುಣ ಸಾವಿಗೀಡಾದ ಘಟನೆ ಇಲ್ಲಿನ ತುಮ್ಮಿನಾಡಿನಲ್ಲಿ ನಡೆದಿದೆ.
ಮೃತ ಯುವತಿಯನ್ನು ಜಯಶೀಲ(24) ಎಂದು ಗುರುತಿಸಲಾಗಿದೆ. ಶನಿವಾರ ಅವರ ಹುಟ್ಟುಹಬ್ಬವಾಗಿದ್ದು, ಬೇಕರಿ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದಾಗಲೇ ದುರಂತ ನಡೆದಿದೆ. ಶನಿವಾರ ಮಧ್ಯಾಹ್ನ ಬೇಕರಿಯಲ್ಲಿ ಮೆಷಿನ್ ಒಂದಕ್ಕೆ ಕುತ್ತಿಗೆಯಲ್ಲಿದ್ದ ಚೂಡಿದಾರ್ ಶಾಲು ಸಿಕ್ಕಿಕೊಂಡು ಉಸಿರು ಕಟ್ಟಿದಂತಾಗಿ ಗಂಭೀರ ಸ್ಥಿತಿಗೆ ಒಳಗಾಗಿದ್ದಾರೆ. ಕೂಡಲೇ ಅವರನ್ನು ಸನಿಹದ ಆಸ್ಪತ್ರೆಗೆ ಒಯ್ದಿದ್ದು ಅಷ್ಟರಲ್ಲಿ ಮೃತಪಟ್ಟಿದ್ದಾರೆ.
ಜಯಶೀಲ ಒಂದೂವರೆ ವರ್ಷದ ಹಿಂದಷ್ಟೇ ರಂಜನ್ ಎಂಬವರನ್ನು ಮದುವೆಯಾಗಿದ್ದರು. ಮೃತದೇಹವನ್ನು ಮಂಜೇಶ್ವರ ತಾಲೂಕು ಆಸ್ಪತ್ರೆಯಲ್ಲಿ ಇಡಲಾಗಿದೆ. ಮಂಜೇಶ್ವರ ಪೊಲೀಸರು ಕೇಸು ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.
A woman labourer died on the day of her birthday itself as the veil of her chudidhar got stuck in the machine at Manjeshwar Thuminad. The deceased is identified as Jayasheela (22), wife of Ranjan. Jayasheela was working as a labourer in a bakery of Thuminad. When she was working as usual in the bakery, her shawl got stuck in the machine and she was seriously injured. Though she was rushed to the hospital, she could not be saved.
06-03-26 07:03 pm
HK News Staffer
ಅನ್ನಭಾಗ್ಯದಲ್ಲಿ ದೊಡ್ಡ ಬದಲಾವಣೆ ; ಹೆಚ್ಚುವರಿ ಅಕ್...
06-03-26 03:50 pm
ಡಿಜಿಟಲ್ ವ್ಯಸನಕ್ಕೆ ಬ್ರೇಕ್ ; 16 ವರ್ಷದೊಳಗಿನ ಮಕ್ಕ...
06-03-26 12:08 pm
ಸಿಎಂ ಸಿದ್ದರಾಮಯ್ಯ ದಾಖಲೆಯ 17ನೇ ಬಜೆಟ್ ; ಮುಂದುವರೆ...
06-03-26 10:21 am
Bhatkal Petrol News: ಬೆಲೆ ಏರಿಕೆ ಭೀತಿ ; ಭಟ್ಕಳ...
05-03-26 11:42 pm
06-03-26 11:04 pm
HK News Desk
ಲವ್ ಜಿಹಾದ್ ಕಡಿವಾಣಕ್ಕೆ ಮಹಾರಾಷ್ಟ್ರದಲ್ಲಿ ಹೊಸ ಮಸೂ...
06-03-26 10:58 pm
ಹರ್ಮುಜ್ ಜಲಸಂಧಿ ಅಮೆರಿಕ ಮಿತ್ರ ರಾಷ್ಟ್ರಗಳಿಗೆ ಮಾತ್...
06-03-26 11:40 am
ಮಾರ್ಕ್-48 ಜಗತ್ತಿನ ಅತಿ ಶಕ್ತಿಶಾಲಿ ಜಲಾಂತರ್ಗಾಮಿ ಸ...
06-03-26 09:50 am
ಇರಾನಲ್ಲಿ 1230 ಜನರ ಸಾವು ; ಜೆರುಸಲೇಮ್ ಮೇಲೆ ಬಾಂಬ್...
05-03-26 08:51 pm
06-03-26 07:01 pm
HK News Staffer
ಮಂಗಳೂರಿನ ನಿವೃತ್ತ ಬ್ಯಾಂಕ್ ಉದ್ಯೋಗಿ ಲೇಡಿಗೆ ಸೈಬರ್...
06-03-26 04:08 pm
ಪುತ್ತೂರಿನಲ್ಲಿ ವಿದ್ಯಾರ್ಥಿನಿಯರಿಗೆ ‘ದಿ ಕೇರಳ ಸ್ಟೋ...
06-03-26 12:17 pm
ದುಬೈನಿಂದ ಬೆಂಗಳೂರಿಗೆ ಹೈಡ್ರೋವೀಡ್ ಗಾಂಜಾ ಪೂರೈಕೆ ;...
05-03-26 07:38 pm
Dr Nagalakshmi Choudhary, Mangalore: ಸಾಕ್ಷಿಗಳ...
05-03-26 04:36 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm