ಬ್ರೇಕಿಂಗ್ ನ್ಯೂಸ್
13-02-23 10:48 pm HK News Desk ಕರ್ನಾಟಕ
ಬೆಳಗಾವಿ, ಫೆ.13 : ಕೆಎಎಸ್ ಅಧಿಕಾರಿ ರೇಷ್ಮಾ ತಾಳಿಕೋಟೆ ಅವರ ಪತಿ ಜಾಫರ್ ಫೀರ್ಜಾದೆ(39) ತನ್ನ ನಿವಾಸದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಆಜಮ್ ನಗರದ ನಿವಾಸದಲ್ಲಿ ಜಾಫರ್ ಫೀರ್ಜಾದೆ ಸೋಮವಾರ ಮಧ್ಯಾಹ್ನ ನೇಣು ಬಿಗಿದುಕೊಂಡು ಸಾವಿಗೆ ಶರಣಾಗಿದ್ದಾರೆ. ಜಾಫರ್ ಬೆಳಗಾವಿಯ ಡಿಟಿಐನಲ್ಲಿ ಎಫ್ಡಿಎ ತರಬೇತಿಯಲ್ಲಿದ್ದರು. ಹಿಡಕಲ್ ಡ್ಯಾಂ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಕಾರ್ಯ ನಿರ್ವಹಿಸುತ್ತಿರುವ KAS ಅಧಿಕಾರಿ ರೇಷ್ಮಾ
ತಾಳಿಕೋಟೆ ಕೆಲಸದ ನಿಮಿತ್ತ ಬೆಂಗಳೂರಿಗೆ ತೆರಳಿದ್ದರು.

ಎಪಿಎಂಸಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಜಾಫರ್ ಸಾವು ಹಲವು ಅನುಮಾನಕ್ಕೆ ಕಾರಣವಾಗಿದೆ.
ರೇಷ್ಮಾ ತಾಳಿಕೋಟಿ ಅವರು ಈ ಹಿಂದೆ ಹುಕ್ಕೇರಿ, ಖಾನಾಪುರ ಸೇರಿದಂತೆ ವಿವಿಧೆಡೆ ತಹಸೀಲ್ದಾರ್ ಆಗಿ ಕಾರ್ಯ ನಿರ್ವಹಿಸಿದ್ದರು. ಪತಿ ಜಾಫರ್ ಜಿಲ್ಲಾ ತರಬೇತಿ ಕೇಂದ್ರದಲ್ಲಿ ಎಫ್ ಡಿಎ ಆಗಿ ಕಾರ್ಯ ನಿರ್ವಹಿಸುತ್ತಿದ್ದರು. ಕೆಲವು ತಿಂಗಳಿನಿಂದ ಖಿನ್ನತೆಯಿಂದ ಬಳಲುತ್ತಿದ್ದರು ಎನ್ನಲಾಗಿದೆ. ಸೋಮವಾರ ಮಧ್ಯಾಹ್ನ ಸಹೋದರನ ಮನೆಯಲ್ಲಿ ಸಾವಿಗೆ ಶರಣಾಗಿದ್ದಾರೆ.
17-10-26 07:30 pm
HK News Staffer
Davanagere Accident: ದಾವಣಗೆರೆ ; ಸಿಎನ್ಜಿ ಲಾರಿ...
16-10-26 09:49 pm
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
17-10-26 11:04 pm
Mangaluru Staffer
ಎಂಆರ್ ಪಿಎಲ್ ದುರಂತ ; ಮೃತ ರಾಜೇಶ್ ಡಿಸಿಲ್ವ ಕುಟುಂಬ...
17-10-26 07:34 pm
ಸೆ.30ರ ಸ್ಫೋಟ ಘಟನೆಯಲ್ಲಿ 118.76 ಕೋಟಿ ನಷ್ಟ ; ಎಂಆ...
17-10-26 12:25 pm
ಪದ್ಮಶ್ರೀ ಹಾಜಬ್ಬರಿಗೆ ಚುನಾವಣಾ ಆಯೋಗವು ನೋಟೀಸು ನೀಡ...
16-10-26 10:28 pm
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
17-10-26 11:09 am
HK News Staffer
LanchuLal, Astra Fraud, Mangalore: ‘ಅಕ್ಷಯ ಪಾತ...
16-10-26 03:37 pm
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am