ಬ್ರೇಕಿಂಗ್ ನ್ಯೂಸ್
14-02-23 04:30 pm HK News Desk ಕರ್ನಾಟಕ
ತುಮಕೂರು, ಫೆ.14 : ಅನುಮಾನಾಸ್ಪದ ರೀತಿಯಲ್ಲಿ ಹುಲಿ ಸಾವನ್ನಪ್ಪಿರುವ ಘಟನೆ ತುಮಕೂರು ಜಿಲ್ಲೆ ಗುಬ್ಬಿ ತಾಲ್ಲೂಕಿನ ಅಂಕಸಂದ್ರ ಮೀಸಲು ಅರಣ್ಯ ಪ್ರದೇಶದಲ್ಲಿ ಘಟನೆ ನಡೆದಿದೆ. ತುಮಕೂರು ಜಿಲ್ಲೆಯಲ್ಲಿ ಇದೇ ಮೊದಲ ಬಾರಿಗೆ ಹುಲಿ ಸಾವನ್ನಪ್ಪಿರುವುದು ಪತ್ತೆಯಾಗಿದ್ದು, ಇದುವರೆಗೂ ಜಿಲ್ಲೆಯಲ್ಲಿ ಹುಲಿಯ ಸುಳಿವು ಇರಲಿಲ್ಲ. ಇದೀಗ ಹುಲಿಯ ಮೃತ ದೇಹ ಪತ್ತೆಯಾಗಿರುವುದು ಹಲವು ಅನುಮಾನಗಳಿಗೆ ಎಡೆ ಮಾಡಿದೆ.
ಇಂದು ಮುಂಜಾನೆ ಚಿಕ್ಕಹೆಗಡೇಹಳ್ಳಿ ಗ್ರಾಮದ ವಾಸಿಯೊಬ್ಬರು ಬಹಿರ್ದೆಸೆಗೆ ಹೋಗಿದ್ದ ಸಂದರ್ಭದಲ್ಲಿ ಹುಲಿ ಸಾವನಪ್ಪಿರುವುದು ಗೊತ್ತಾಗಿದೆ. ಕೂಡಲೇ ಸ್ಥಳೀಯರು ಗುಬ್ಬಿ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ಕೂಡಲೇ ಸ್ಥಳಕ್ಕಾಗಮಿಸಿದ ಅರಣ್ಯಾಧಿಕಾರಿಗಳು ಹುಲಿಯನ್ನು ಪರಿಶೀಲಿಸಿದ್ದಾರೆ. ಹುಲಿಯ ಮೈ ಮೇಲೆ ಯಾವುದೇ ಗಾಯ ಅಥವಾ ಹೊಡೆತ ಬಿದ್ದಿರುವ ಗುರುತುಗಳು ಪತ್ತೆಯಾಗಿಲ್ಲ. ಹೀಗಾಗಿ ಹುಲಿ ಸಾವಿನ ರಹಸ್ಯ ಭೇದಿಸಲು ತನಿಖೆ ಮುಂದುವರೆಸಿದ್ದಾರೆ.
ಭದ್ರಾ ಅಭಯಾರಣ್ಯದಿಂದ ವೈದ್ಯ ತಂಡ ಆಗಮಿಸುತ್ತಿದ್ದು, ಹುಲಿ ದೇಹದ ಮರಣೋತ್ತರ ಪರೀಕ್ಷೆ ನಡೆಸಲಿದ್ದಾರೆ. ಇನ್ನು, ಚೇಳೂರು ಪೊಲೀಸರು ಹಾಗೂ ಶಿರಾ ಡಿವೈಎಸ್ಪಿ ಕೂಡ ಸ್ಥಳಕ್ಕೆ ಭೇಟಿ ನೀಡಿದ್ದಾರೆ.
The incident in which a tiger died in a suspicious manner took place in Anksandra reserve forest area of Gubbi taluk of Tumkur district. This is the first time that a tiger has been found dead in Tumkur district, till now there was no trace of a tiger in the district. Now the discovery of the dead body of the tiger has given rise to many doubts.
08-05-25 11:07 pm
Bangalore Correspondent
U T Khader, Dinesh Gundurao, Suhas Shetty Mur...
08-05-25 07:50 pm
Karwar high alert: ಕಾರವಾರದಲ್ಲಿ ಹೈ ಎಲರ್ಟ್ ; ಸಮ...
08-05-25 12:23 pm
Special Poojas, Indian Army, Minister Ramalin...
07-05-25 04:07 pm
ಭಾರತ - ಪಾಕ್ ಮಧ್ಯೆ ಉದ್ವಿಗ್ನ ಸ್ಥಿತಿ ; ಮೇ 7 ರಂದು...
06-05-25 11:23 pm
09-05-25 06:49 pm
HK News Desk
India Pak War: ಭಾರತ ವಾಯುಪಡೆಯಿಂದ ಭೀಕರ ಪ್ರತಿದಾಳ...
09-05-25 12:33 pm
India - Pak War update: ಪಾಕಿಸ್ತಾನದ ಎಫ್ -16, ಎ...
09-05-25 12:00 am
New Pope, Robert Francis Prevost;140 ಕೋಟಿ ಸದಸ...
08-05-25 11:44 pm
Pak drone-missile attack; ಚೈನಾ ಮೇಡ್ ಲಾಹೋರ್ ಏರ...
08-05-25 04:57 pm
09-05-25 11:07 pm
Mangalore Correspondent
Mangalore University, U T Khader, Syndicate M...
09-05-25 06:22 pm
Resham Bariga, Belthangady, Indo Pak War, Ant...
09-05-25 03:24 pm
Suhas Shetty Murder Case, Speaker UT Khader,...
09-05-25 01:32 pm
Ullal accident, Mangalore: ರಸ್ತೆ ದಾಟುತ್ತಿದ್ದ...
08-05-25 10:54 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm