ಬ್ರೇಕಿಂಗ್ ನ್ಯೂಸ್
20-02-23 05:24 pm HK News Desk ಕರ್ನಾಟಕ
ಚಿಕ್ಕಮಗಳೂರು, ಫೆ.20: ಬೈಕಿನಲ್ಲಿ ತೆರಳುತ್ತಿದ್ದ ಇಬ್ಬರ ಮೇಲೆ ವ್ಯಕ್ತಿಯೊಬ್ಬ ಗುಂಡಿನ ದಾಳಿ ನಡೆಸಿದ್ದರಿಂದ ಇಬ್ಬರೂ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ಬಿದರೆ-ಚಂದುವಳ್ಳಿ ಗ್ರಾಮದ ಬಳಿ ನಡೆದಿದೆ.
ಪ್ರಕಾಶ್ (30) ಹಾಗೂ ಪ್ರವೀಣ್ (33) ಮೃತ ದುರ್ದೈವಿಗಳು.
ಗುಂಡಿನ ದಾಳಿ ನಡೆಸಿದ ರಮೇಶ್ ಎಂಬಾಂತ ಮಾನಸಿಕ ಅಸ್ವಸ್ಥ ಎಂದು ಹೇಳಲಾಗುತ್ತಿದೆ. ಗುಂಡಿನ ದಾಳಿ ನಡೆಸಿದ ರಮೇಶ್ ಹಾಗೂ ಮೃತಪಟ್ಟ ಪ್ರಕಾಶ್, ಪ್ರವೀಣ್ ಎಲ್ಲರೂ ಸಂಬಂಧಿಕರು ಎಂದು ಹೇಳಲಾಗುತ್ತಿದೆ. ಆದರೆ, ಗುಂಡಿನ ದಾಳಿ ನಡೆಸಿದ ರಮೇಶ್ಗೆ ಬಂದೂಕು ಎಲ್ಲಿಂದ ಸಿಕ್ಕಿತು ಎಂದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಮಲೆನಾಡು ಭಾಗದಲ್ಲಿ ಬೆಳೆ ಹಾಗೂ ಪ್ರಾಣ ರಕ್ಷಣೆಗೆ ಬೆಳೆಗಾರರು ಗನ್ ಇಟ್ಟುಕೊಂಡಿರುತ್ತಾರೆ. ಅದೇ ಬಂದೂಕು ಬಳಸಿ ದಾಳಿ ನಡೆಸಲಾಯಿತೇ ಅಥವಾ ಬೇರೆ ಬಂದೂಕು ಬಳಸಲಾಗಿದೆಯೇ ಎಂಬ ಎಲ್ಲ ಕೋನದಲ್ಲಿ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಗುಂಡಿನ ದಾಳಿ ನಡೆಸಿದ್ದರಿಂದ ಸುತ್ತಮುತ್ತಲಿನ ಜನ ಕೂಡ ಕಂಗಾಲಾಗಿದ್ದಾರೆ.
ಮೃತರ ಸಾವಿನ ಸುದ್ದಿ ಕೇಳಿ ಶವಾಗಾರದ ಮುಂದೆ ಮೃತರ ಸಂಬಂಧಿಕರ ಆಕ್ರಂದನ ಮುಗಿಲು ಮುಟ್ಟಿದೆ. ಗುಂಡಿನ ದಾಳಿ ನಡೆಸಿದ ರಮೇಶ್ನನ್ನು ಬಾಳೆಹೊನ್ನೂರು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬಾಳೆಹೊನ್ನೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಬೈಕಿನಲ್ಲಿ ತೆರಳುತ್ತಿದ್ದ ಇಬ್ಬರ ಮೇಲೆ ವ್ಯಕ್ತಿಯೊಬ್ಬ ಗುಂಡಿನ ದಾಳಿ ನಡೆಸಿದ್ದರಿಂದ ಇಬ್ಬರೂ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ಬಿದರೆ-ಚಂದುವಳ್ಳಿ ಗ್ರಾಮದ ಬಳಿ ನಡೆದಿದೆ.
Chikkamagaluru Shootout on bike, two killed on spot.
17-10-26 07:30 pm
HK News Staffer
Davanagere Accident: ದಾವಣಗೆರೆ ; ಸಿಎನ್ಜಿ ಲಾರಿ...
16-10-26 09:49 pm
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
17-10-26 11:04 pm
Mangaluru Staffer
ಎಂಆರ್ ಪಿಎಲ್ ದುರಂತ ; ಮೃತ ರಾಜೇಶ್ ಡಿಸಿಲ್ವ ಕುಟುಂಬ...
17-10-26 07:34 pm
ಸೆ.30ರ ಸ್ಫೋಟ ಘಟನೆಯಲ್ಲಿ 118.76 ಕೋಟಿ ನಷ್ಟ ; ಎಂಆ...
17-10-26 12:25 pm
ಪದ್ಮಶ್ರೀ ಹಾಜಬ್ಬರಿಗೆ ಚುನಾವಣಾ ಆಯೋಗವು ನೋಟೀಸು ನೀಡ...
16-10-26 10:28 pm
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
17-10-26 11:09 am
HK News Staffer
LanchuLal, Astra Fraud, Mangalore: ‘ಅಕ್ಷಯ ಪಾತ...
16-10-26 03:37 pm
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am