ಬ್ರೇಕಿಂಗ್ ನ್ಯೂಸ್
03-03-23 10:48 pm HK News Desk ಕರ್ನಾಟಕ
ಹಾಸನ, ಮಾ.3: ಮದುವೆಗೆ ತಯಾರಿ ನಡೆಸುತ್ತಿದ್ದ ಮದು ಮಗಳೊಬ್ಬಳು ಬ್ಯೂಟಿ ಪಾರ್ಲರಿನಲ್ಲಿ ಮೇಕಪ್ ಮಾಡಲು ಹೋಗಿ ಮುಖದಲ್ಲಿ ಅಲರ್ಜಿ ಉಂಟಾಗಿ ಆಸ್ಪತ್ರೆಗೆ ದಾಖಲಾದ ಘಟನೆ ಹಾಸನದಲ್ಲಿ ನಡೆದಿದೆ.
ಘಟನೆ ಸಂಬಂಧಿಸಿ ಪೊಲೀಸರು ಮೇಕಪ್ ಮಾಡಿದ್ದ ಮಹಿಳೆಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಹಾಸನ ಜಿಲ್ಲೆಯ ಅರಸೀಕೆರೆಯಲ್ಲಿ ಶುಕ್ರವಾರ ಘಟನೆ ಬೆಳಕಿಗೆ ಬಂದಿದ್ದು, ಯುವತಿಯ ಮುಖ ಊದಿಕೊಂಡಿದೆ, ಅಲರ್ಜಿ, ತುರಿಕೆಯಿಂದ ಚರ್ಮ ಸುಕ್ಕುಗಟ್ಟಿದ್ದು, ಆಸ್ಪತ್ರೆಯಲ್ಲಿ ಐಸಿಯುನಲ್ಲಿ ದಾಖಲು ಮಾಡಲಾಗಿದೆ.
ಅರಸೀಕೆರೆಯ ಜಾಜೂರು ಗ್ರಾಮದ ಯುವತಿಯ ಮದುವೆ ನಿಶ್ಚಯವಾಗಿತ್ತು. ಇದಕ್ಕಾಗಿ ಮುಖದ ಮೇಕಪ್ ಮಾಡಲು ಅರಸೀಕೆರೆಯ ಗಂಗಶ್ರೀ ಹರ್ಬಲ್ ಬ್ಯೂಟಿ ಪಾರ್ಲರ್ ಮತ್ತು ಸ್ಪಾ ಕೇಂದ್ರಕ್ಕೆ ತೆರಳಿದ್ದಳು. ಹತ್ತು ದಿನಗಳ ಹಿಂದೆ ಮೇಕಪ್ ಮಾಡಲು ಹೋಗಿದ್ದು ಬ್ಯೂಟೀಶಿಯನ್ ಗಂಗಾ ಯುವತಿಗೆ ವಿಶೇಷ ರೀತಿಯ ಮೇಕಪ್ ಮಾಡುವುದಾಗಿ ತಿಳಿಸಿದ್ದಳು. ಮೇಕಪ್ ಲೇಪ ಮೆತ್ತಿದೊಡನೆ ಯುವತಿಯ ಮುಖದಲ್ಲಿ ಅಲರ್ಜಿ ಉಂಟಾಗಿದ್ದು, ತುರಿಕೆಯಿಂದ ಮುಖ ಊದಿಕೊಂಡಿದೆ. ಇದರಿಂದ ಮದುವೆಯನ್ನು ಪೋಸ್ಟ್ ಪೋನ್ ಮಾಡಲಾಗಿದೆ.
ಇದೇ ವೇಳೆ, ಅರಸೀಕೆರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಬ್ಯೂಟೀಶಿಯನ್ ಮಹಿಳೆಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
A beautician in Karnataka’s Hassan was detained for questioning after a young woman who got her makeup done for her wedding was admitted to the Intensive Care Unit (ICU) after her face got disfigured, police said on Friday.
17-10-26 07:30 pm
HK News Staffer
Davanagere Accident: ದಾವಣಗೆರೆ ; ಸಿಎನ್ಜಿ ಲಾರಿ...
16-10-26 09:49 pm
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
17-10-26 11:04 pm
Mangaluru Staffer
ಎಂಆರ್ ಪಿಎಲ್ ದುರಂತ ; ಮೃತ ರಾಜೇಶ್ ಡಿಸಿಲ್ವ ಕುಟುಂಬ...
17-10-26 07:34 pm
ಸೆ.30ರ ಸ್ಫೋಟ ಘಟನೆಯಲ್ಲಿ 118.76 ಕೋಟಿ ನಷ್ಟ ; ಎಂಆ...
17-10-26 12:25 pm
ಪದ್ಮಶ್ರೀ ಹಾಜಬ್ಬರಿಗೆ ಚುನಾವಣಾ ಆಯೋಗವು ನೋಟೀಸು ನೀಡ...
16-10-26 10:28 pm
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
17-10-26 11:09 am
HK News Staffer
LanchuLal, Astra Fraud, Mangalore: ‘ಅಕ್ಷಯ ಪಾತ...
16-10-26 03:37 pm
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am