ಬ್ರೇಕಿಂಗ್ ನ್ಯೂಸ್
11-03-23 07:24 pm HK News Desk ಕರ್ನಾಟಕ
ಹಾವೇರಿ, ಮಾ.11 : ಮುಖ್ಯಮಂತ್ರಿ ತವರು ಜಿಲ್ಲೆ ಹಾವೇರಿಯಲ್ಲಿ ನಡೆದ ಬಿಜೆಪಿ ಎಸ್ ಟಿ ಸಮಾವೇಶದಲ್ಲಿ ಮಹಿಳೆಯೊಬ್ಬರು ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಭಾಷಣ ಮಾಡುತ್ತಿದ್ದಾಗಲೇ ಸಿಟ್ಟಿಗೆದ್ದು ರಂಪ ಮಾಡಿದ್ದಾರೆ. ಗ್ಯಾಸ್ ಸಿಲಿಂಡರ್ ದರ ದುಬಾರಿಯಾದ್ದಕ್ಕೆ ಕೂಗಾಡಿ ಕಾರ್ಯಕರ್ತೆಯೊಬ್ಬರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸಿಲಿಂಡರ್ ಗೆ ₹1300 ರೂಪಾಯಿ ರೊಕ್ಕ ಮಾಡಿರಿ, ಬಡವರು ಎಲ್ಲಿ ಹೋಗಬೇಕು. ಯಾಕೆ ₹1500 ರುಪಾಯಿ ಮಾಡಿಬಿಡ್ರಿ ಸರಿ ಆಗುತ್ತದೆ ಎಂದು ಮಹಿಳೆ ಆಕ್ರೋಶ ಹೊರಹಾಕಿದ್ದಾರೆ. ಬ್ಯಾಡಗಿಯಲ್ಲಿ ನಡೆದ ಎಸ್ಸಿ -ಎಸ್ಟಿ ಸಮಾವೇಶದಲ್ಲಿ ಬಸಮ್ಮ ಕಮ್ಥರ್ ಎಂಬ ಮಹಿಳೆ ನಾಯಕರ ವಿರುದ್ಧವೇ ಕೂಗಾಡಿದ್ದಾರೆ.

ಸಿಲಿಂಡರ್ ಗೆ ಇಷ್ಟೊಂದು ರೆಟ್ ಮಾಡೀರಾ, ಮತ್ತೆ ಕುಕ್ಕರಲ್ಲೆ ಅಡುಗೆ ಮಾಡಿಕೊಂಡು ತಿನ್ನಿ ಅಂತಾರೆ. ನಿಮಗೆ ದುಡ್ಡಿದೆ, ನಿಮ್ಮ ಮನೆಯ ಹೆಣ್ಮಕ್ಕಳು ಹೆಂಡ್ರು ಮಾಡಿ ಹಾಕ್ತಾರೆ. ನಾವು ಬಡವರು ಎಲ್ಲಿಂದ ರೊಕ್ಕ ತರಬೇಕ್ರೀ ಎಂದು ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ನಳಿನ್ ಕುಮಾರ್ ಎಂದಿನಂತೆ ರಾಮ, ರಾವಣರ ಹೆಸರೇಳಿ ಭಾಷಣ ಮಾಡುತ್ತಿದ್ದರೆ, ಮಹಿಳೆ ಕಾರ್ಯಕರ್ತರ ನಡುವಿನಿಂದ ಎದ್ದು ಜೋರಾಗಿ ಮಾತನಾಡಿದ್ದು ಎಲ್ಲರ ಗಮನ ಸೆಳೆದಿದೆ.
#Haveri woman raises voice against raise in #cylinder price middle of #NalinkumarKateel speech at #BJP meeting pic.twitter.com/bjnB4yJQhL
— Headline Karnataka (@hknewsonline) March 11, 2023
Haveri woman raises voice against raise in cylinder price middle of Nalin Kateel speech.
17-10-26 07:30 pm
HK News Staffer
Davanagere Accident: ದಾವಣಗೆರೆ ; ಸಿಎನ್ಜಿ ಲಾರಿ...
16-10-26 09:49 pm
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
17-10-26 11:04 pm
Mangaluru Staffer
ಎಂಆರ್ ಪಿಎಲ್ ದುರಂತ ; ಮೃತ ರಾಜೇಶ್ ಡಿಸಿಲ್ವ ಕುಟುಂಬ...
17-10-26 07:34 pm
ಸೆ.30ರ ಸ್ಫೋಟ ಘಟನೆಯಲ್ಲಿ 118.76 ಕೋಟಿ ನಷ್ಟ ; ಎಂಆ...
17-10-26 12:25 pm
ಪದ್ಮಶ್ರೀ ಹಾಜಬ್ಬರಿಗೆ ಚುನಾವಣಾ ಆಯೋಗವು ನೋಟೀಸು ನೀಡ...
16-10-26 10:28 pm
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
17-10-26 11:09 am
HK News Staffer
LanchuLal, Astra Fraud, Mangalore: ‘ಅಕ್ಷಯ ಪಾತ...
16-10-26 03:37 pm
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am