ಬ್ರೇಕಿಂಗ್ ನ್ಯೂಸ್
29-03-23 05:37 pm Bangalore Correspondent ಕರ್ನಾಟಕ
ಬೆಂಗಳೂರು, ಮಾ.29: ರಾಜ್ಯ ವಿಧಾನಸಭಾ ಚುನಾವಣೆಗೆ ದಿನಗಣನೆ ಆರಂಭವಾಗಿದೆ. ಮೇ 10ರಂದು ಮತದಾನ ನಡೆಯಲಿದ್ದು, ಮೇ 13ಕ್ಕೆ ಫಲಿತಾಂಶ ಹೊರಬೀಳಲಿದೆ. ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಕುರುಡು ಕಾಂಚಾಣ ಸದ್ದು ಜೋರಾಗಿದ್ದು, ಮಾ.28 ಒಂದೇ ದಿನ ಬೆಂಗಳೂರು ಪೊಲೀಸರು ಭರ್ಜರಿ ಬೇಟೆ ಆಡಿದ್ದಾರೆ.
ನಿನ್ನೆ ಒಂದೇ ದಿನಕ್ಕೆ 1.85 ಕೋಟಿ ರೂ. ನಗದು, 3.4 ಕೆಜಿ ಚಿನ್ನಾಭರಣ ಹಾಗೂ 36 ಕೆಜಿ ಬೆಳ್ಳಿಯಾಭರಣಗಳನ್ನು ಬೆಂಗಳೂರು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಇಷ್ಟೇ ಅಲ್ಲದೆ, ಕೋಟ್ಯಾಂತರ ಮೌಲ್ಯದ ಗೃಹೋಪಯೋಗಿ ವಸ್ತುಗಳನ್ನು ಸಹ ಪೊಲೀಸರು ಸೀಜ್ ಮಾಡಿದ್ದಾರೆ.
ಲಗ್ಗೆರೆಯ ಬಳಿ 1 ಕೋಟಿ ರೂ. ಹಣವನ್ನು ಐಟಿ ಅಧಿಕಾರಿಗಳು ವಶಕ್ಕೆ ಪಡೆದರೆ, ಹಲಸೂರು ಗೇಟ್ ಬಳಿ 35 ಲಕ್ಷ ರೂ., ಎಸ್ ಜೆ ಪಾರ್ಕ್ ಬಳಿ 10 ಲಕ್ಷ ರೂ., ಅಮೃತಹಳ್ಳಿಯ ಬಳಿ 30 ಲಕ್ಷ ರೂ., ಹಾಗೂ ಬೆಂಗಳೂರು ಗಡಿ ಭಾಗದಲ್ಲಿ 10 ಲಕ್ಷ ರೂ. ಹಣವನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಕೋರಮಂಗಲದಲ್ಲಿ 504 ಕುಕ್ಕರ್ಗಳು, ದೇವನಹಳ್ಳಿಯ ಬಳಿ 536 ಸೀರೆಗಳು, ಡಿಜೆ ಹಳ್ಳಿಯ ಬಳಿ ಲಕ್ಷಾಂತರ ಮೌಲ್ಯದ ಕೊಕೇನ್ ಅನ್ನು ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ. ಚುನಾವಣೆ ಹಿನ್ನೆಲೆಯಲ್ಲಿ ಸಾಕಷ್ಟು ಹಣ, ಚಿನ್ನಾಭರಣ ಹಾಗೂ ವಸ್ತುಗಳು ಅಕ್ರಮ ಸಾಗಾಟ ನಡೆಯುತ್ತಿದ್ದು, ಪೊಲೀಸ್ ಇಲಾಖೆ ತೀವ್ರ ಕಟ್ಟೆಚ್ಚರ ವಹಿಸಿದೆ.
In the wake of the approaching assembly polls, state police have stepped up security to put an end to election irregularities. For this, check posts have been made across the state and every vehicle is being inspected.
19-07-26 08:34 pm
HK News Desk
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
21-07-26 09:03 pm
HK News Staffer
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
ಕೇರಳದಲ್ಲಿ ಫುಟ್ಬಾಲ್ ಜ್ವರ ; ಮಧ್ಯರಾತ್ರಿ ಫೈನಲ್ ವೀ...
19-07-26 09:37 pm
21-07-26 11:02 pm
HK News Desk
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
22-07-26 10:55 am
HK News Staffer
₹200 ಕೋಟಿ ಧರ್ಮಸ್ಥಳ ಕ್ಷೇತ್ರದ ವಿರುದ್ಧ ಷಡ್ಯಂತ್ರ...
22-07-26 10:53 am
Lavanya Murder case: ಲಾವಣ್ಯ ಹತ್ಯೆ ಪ್ರಕರಣ ; ಒಂ...
21-07-26 08:03 pm
ಮ್ಯಾಟ್ರಿಮೋನಿ ಆ್ಯಪ್ನಲ್ಲಿ ಶುರುವಾದ ಪ್ರೀತಿ ; ಮದು...
21-07-26 04:54 pm
Ravi Shetty, Accident, Mangalore: ನಿಯಂತ್ರಣ ತಪ...
21-07-26 12:18 pm