ಬ್ರೇಕಿಂಗ್ ನ್ಯೂಸ್
07-04-23 03:26 pm HK News Desk ಕರ್ನಾಟಕ
ಮೈಸೂರು, ಎ.7: ಕಾಂಗ್ರೆಸ್ ಕಾರ್ಯಾಧ್ಯಕ್ಷರಾಗಿದ್ದ ಮತ್ತು ತಿಂಗಳ ಹಿಂದಷ್ಟೇ ನಿಧನರಾಗಿದ್ದ ಮಾಜಿ ಸಂಸದ ಆರ್. ಧ್ರುವನಾರಾಯಣ್ ಪತ್ನಿಯೂ ನಿಧನರಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ವೀಣಾ ಅವರು ಶುಕ್ರವಾರ ಬೆಳಗ್ಗೆ ಕೊನೆಯುಸಿರೆಳೆದಿದ್ದಾರೆ.
ಕಳೆದ ತಿಂಗಳು ಮಾರ್ಚ್ 11 ರಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್. ಧ್ರುವನಾರಾಯಣ್ ಹೃದಯಾಘಾತದಿಂದ ನಿಧನರಾಗಿದ್ದರು. ಇದೀಗ ಪತ್ನಿ ವೀಣಾ ಅವರು ಕೂಡ ಸಾವನ್ನಪ್ಪಿದ್ದು ಕುಟುಂಬಕ್ಕೆ ಬರಸಿಡಿಲಿನಂತೆ ಎರಗಿದೆ. ಕೆಪಿಸಿಸಿ ಕಾರ್ಯಾಧ್ಯಕ್ಷರಾಗಿದ್ದ ಆರ್. ಧ್ರುವನಾರಾಯಣ ನಿಧನದ ಬಳಿಕ ಪುತ್ರ ದರ್ಶನ್ ಅವರಿಗೆ ಕಾಂಗ್ರೆಸ್ ಟಿಕೆಟ್ ನೀಡಲಾಗಿತ್ತು.

ದಿವಂಗತ ಆರ್.ಧ್ರುವನಾರಾಯಣ ನಿಧನರಾಗಿ ಒಂದು ತಿಂಗಳು ಕಳೆಯುವುದರ ಒಳಗೆ ಪತ್ನಿ ವೀಣಾ ಧ್ರುವನಾರಾಯಣ್ ಸಾವನ್ನಪ್ಪಿದ್ದು ಇಡೀ ಕುಟುಂಬವೇ ಶೋಕ ಸಾಗರದಲ್ಲಿ ಮುಳುಗುವಂತೆ ಮಾಡಿದೆ. ತಂದೆಯ ಅಕಾಲಿಕ ಸಾವಿನಿಂದ ಕಂಗಾಲಾಗಿದ್ದ ಧ್ರುವ ನಾರಾಯಣ್ ಅವರ ಪುತ್ರರಾದ ದರ್ಶನ್ ಮತ್ತು ಧೀರನ್ ಅವರಿಗೆ ಇದೀಗ ತಾಯಿಯ ನಿಧನ ಮತ್ತೊಂದು ಶಾಕ್ ನೀಡಿದೆ. ತಂದೆಯ ಸಾವಿನ ಬಳಿಕ ಸ್ವಲ್ಪಮಟ್ಟಿಗೆ ಚೇತರಿಸಿಕೊಂಡು ಚುನಾವಣಾ ಪ್ರಚಾರದಲ್ಲಿ ತೊಡಗಿಸಿಕೊಂಡಿದ್ದ ದರ್ಶನ್ ಅವರು ಇದೀಗ ದಿಕ್ಕೇ ತೋಚದಂತಾಗಿದ್ದಾರೆ. ರಾಜಕಾರಣಿಗಳು ಪಕ್ಷ ಭೇದ ಮರೆತು ಧ್ರುವನಾರಾಯಣ್ ಮನೆಗೆ ಆಗಮಿಸಿ ಸಂತಾಪ ಸೂಚಿಸಿದ್ದಾರೆ.
Veena Dhruvanarayan, 51, wife of late KPCC working president and former MP R. Dhruvanarayan, passed away in a private hospital in Mysuru on April 7. She was ailing for some time. Her demise comes less than a month after Mr Dhruvanarayan passed away following a heart attack on March 11. They have two sons, one of whom Darshan Dhruvanarayan has been fielded by the Congress from the Nanjangud constituency.
17-10-26 07:30 pm
HK News Staffer
Davanagere Accident: ದಾವಣಗೆರೆ ; ಸಿಎನ್ಜಿ ಲಾರಿ...
16-10-26 09:49 pm
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
17-10-26 11:04 pm
Mangaluru Staffer
ಎಂಆರ್ ಪಿಎಲ್ ದುರಂತ ; ಮೃತ ರಾಜೇಶ್ ಡಿಸಿಲ್ವ ಕುಟುಂಬ...
17-10-26 07:34 pm
ಸೆ.30ರ ಸ್ಫೋಟ ಘಟನೆಯಲ್ಲಿ 118.76 ಕೋಟಿ ನಷ್ಟ ; ಎಂಆ...
17-10-26 12:25 pm
ಪದ್ಮಶ್ರೀ ಹಾಜಬ್ಬರಿಗೆ ಚುನಾವಣಾ ಆಯೋಗವು ನೋಟೀಸು ನೀಡ...
16-10-26 10:28 pm
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
17-10-26 11:09 am
HK News Staffer
LanchuLal, Astra Fraud, Mangalore: ‘ಅಕ್ಷಯ ಪಾತ...
16-10-26 03:37 pm
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am