ಬ್ರೇಕಿಂಗ್ ನ್ಯೂಸ್
14-04-23 10:59 pm HK News Desk ಕರ್ನಾಟಕ
ಕಾರವಾರ, ಎ.14 : ಕುಮಟಾ ಕ್ಷೇತ್ರದಲ್ಲಿ ಕಾಂಗ್ರೆಸ್ ಟಿಕೆಟ್ ತನ್ನ ಪುತ್ರ ನಿವೇದಿತಾ ಆಳ್ವಾಗೆ ಸಿಗೋದು ಖಚಿತ ಎಂದು ಮಾಜಿ ರಾಜ್ಯಪಾಲೆ ಮಾರ್ಗರೇಟ್ ಆಳ್ವ ಹೇಳಿದ್ದಾರೆ. ಪುತ್ರ ನಿವೇದಿತಾ ಆಳ್ವಾಗೆ ಕಾಂಗ್ರೆಸ್ ಟಿಕೆಟ್ ಖಚಿತಗೊಂಡಿರುವ ಬಗ್ಗೆ ಮಾರ್ಗರೆಟ್ ಸುಳಿವು ನೀಡಿದ್ದಾರೆ.
ಐವತ್ತು ವರ್ಷದಿಂದ ರಾಜಕೀಯವಾಗಿ ಎಲ್ಲಾ ಸೇವೆ ಮಾಡಿದ್ದೇನೆ. ಕಾಂಗ್ರೆಸ್ ಪಕ್ಷಕ್ಕಾಗಿ ದುಡಿದಿದ್ದೇನೆ. ಈ ಬಾರಿ ಒಮ್ಮೆ ಅವಕಾಶ ನೀಡಿ, ಗೆಲ್ಲಿಸಿ ತನ್ನಿ ಎಂದು ಆಳ್ವಾ ಮತದಾರರಲ್ಲಿ ಮನವಿ ಮಾಡಿದ್ದಾರೆ. 81ನೇ ವರ್ಷದ ಹುಟ್ಟುಹಬ್ಬದ ಆಚರಣೆ ವೇಳೆ ಮಾರ್ಗರೇಟ್ ಈ ಸುಳಿವು ನೀಡಿದ್ದಾರೆ. ಕುಮಟಾ ತಾಲೂಕಿನ ಮೊರಬಾ ಗ್ರಾಮದಲ್ಲಿ ಮಾರ್ಗರೆಟ್ ಆಳ್ವಾ ಹುಟ್ಟುಹಬ್ಬ ಆಚರಿಸಿಕೊಂಡಿದ್ದಾರೆ.
ಚುನಾವಣೆ ಕಾರಣಕ್ಕೆ ಮೊರಬಾ ಗ್ರಾಮದಲ್ಲಿ ಪ್ರತ್ಯೇಕ ಬಾಡಿಗೆ ಮನೆ ಮಾಡಿರುವ ಆಳ್ವಾ, ಒಂದು ತಿಂಗಳ ಕಾಲ ಇಲ್ಲೇ ಇರುತ್ತೇನೆ ಎಂಬ ಸುಳಿವು ನೀಡಿದ್ದಾರೆ. ಪುತ್ರ ನಿವೇದಿತಾ ಆಳ್ವಾ ಪರ ಪ್ರಚಾರಕ್ಕಾಗಿ ಮೊರಬಾದಲ್ಲಿ ವಾಸ್ತವ್ಯ ಮಾಡಿದ್ದಾರೆ.
ನಿವೇದಿತಾ ಆಳ್ವಾಗೆ ಕುಮಟಾದಲ್ಲಿ ಟಿಕೆಟ್ ಫಿಕ್ಸ್ ಆಗಿದ್ದು ಘೋಷಣೆ ಮಾತ್ರ ಬಾಕಿ ಎನ್ನಲಾಗುತ್ತಿದೆ. ಟಿಕೆಟ್ ಖಚಿತಪಡಿಸಿಯೇ ಮಾರ್ಗರೆಟ್ ಕ್ಷೇತ್ರಕ್ಕೆ ಆಗಮಿಸಿದ್ದಾರೆ ಎನ್ನುವ ಮಾತು ಕೇಳಿಬರುತ್ತಿದೆ.
Congress ticket for Nivedith Alva son of Margaret Alva in Kumta is fixed.
17-10-26 07:30 pm
HK News Staffer
Davanagere Accident: ದಾವಣಗೆರೆ ; ಸಿಎನ್ಜಿ ಲಾರಿ...
16-10-26 09:49 pm
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
17-10-26 11:04 pm
Mangaluru Staffer
ಎಂಆರ್ ಪಿಎಲ್ ದುರಂತ ; ಮೃತ ರಾಜೇಶ್ ಡಿಸಿಲ್ವ ಕುಟುಂಬ...
17-10-26 07:34 pm
ಸೆ.30ರ ಸ್ಫೋಟ ಘಟನೆಯಲ್ಲಿ 118.76 ಕೋಟಿ ನಷ್ಟ ; ಎಂಆ...
17-10-26 12:25 pm
ಪದ್ಮಶ್ರೀ ಹಾಜಬ್ಬರಿಗೆ ಚುನಾವಣಾ ಆಯೋಗವು ನೋಟೀಸು ನೀಡ...
16-10-26 10:28 pm
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
17-10-26 11:09 am
HK News Staffer
LanchuLal, Astra Fraud, Mangalore: ‘ಅಕ್ಷಯ ಪಾತ...
16-10-26 03:37 pm
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am