ಬ್ರೇಕಿಂಗ್ ನ್ಯೂಸ್
05-08-20 08:36 am Headline Karnataka News Network ಕರ್ನಾಟಕ
ಬೆಂಗಳೂರು, ಆಗಸ್ಟ್ 05: ಕೆಪಿಸಿಸಿ ಸಾಮಾಜಿಕ ಜಾಲತಾಣ ವಿಭಾಗದ ಕಾರ್ಯದರ್ಶಿ ಆನಂದ್ ಪ್ರಸಾದ್ಗೆ ಜಾಮೀನು ಸಿಕ್ಕಿದೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಬಗ್ಗೆ ಅವಹೇಳನಕಾರಿ ಪೋಸ್ಟ್ ಹಾಕಿದ್ದ ಆರೋಪದ ಮೇಲೆ ಅವರನ್ನು ಬಂಧಿಸಲಾಗಿತ್ತು.
ಆನಂದ್ ಪ್ರಸಾದ್ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಸದಸ್ಯರು ಮತ್ತು ಕೆಪಿಸಿಸಿಯ ಸಾಮಾಜಿಕ ಜಾಲತಾಣ ವಿಭಾಗದ ಕಾರ್ಯದರ್ಶಿ. ಬೆಂಗಳೂರಿನ ಕೆ. ಆರ್. ಪುರಂ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು ಎಂದು ತಿಳಿದುಬಂದಿದೆ.
ಕೇಂದ್ರ ಅಮಿತ್ ಶಾ ಆರೋಗ್ಯ ಸ್ಥಿತಿ ಬಗ್ಗೆ ಕೆಲವರು ಟ್ವೀಟ್ ಮಾಡಿದ್ದರು. ಈ ಟ್ವೀಟ್ಗಳಿಗೆ ಆನಂದ್ ಪ್ರಸಾದ್ ಅವಹೇಳನಕಾರಿ ಕಮೆಂಟ್ ಹಾಕಿದ್ದಾರೆ ಎಂದು ಪೊಲೀಸರಿಗೆ ದೂರು ನೀಡಲಾಗಿತ್ತು. ದೂರಿನ ಅನ್ವಯ ಪೊಲೀಸರು ಬಂಧಿಸಿದ್ದರು.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm