ಬ್ರೇಕಿಂಗ್ ನ್ಯೂಸ್
13-05-23 07:54 pm HK News Desk ಕರ್ನಾಟಕ
ಹೊನ್ನಾವರ, ಮೇ 13: ಕರ್ನಾಟಕ ವಿಧಾನಸಭೆಯ 224 ಕ್ಷೇತ್ರಗಳಿಗೆ ಮೇ 10ರಂದು ನಡೆದಿದ್ದ ಚುನಾವಣೆಯ ಫಲಿತಾಂಶ ಪ್ರಕಟಗೊಂಡಿದ್ದು, ಭಟ್ಕಳ ಹೊನ್ನಾವರ ವಿಧಾನಸಭಾ ಕ್ಷೇತ್ರದಿಂದ ಹಾಲಿ ಬಿಜೆಪಿ ಪಕ್ಷದ ಅಭ್ಯರ್ಥಿಯಾಗಿರುವ ಸುನೀಲ್ ನಾಯ್ಕ್ ಅವರನ್ನ ಬಾರಿ ಅಂತರದಿಂದ ಸೋಲಿಸಿ, ಕಾಂಗ್ರೆಸ್ನಿಂದ ಮಂಕಾಳ ವೈದ್ಯ 99603 ಮತಗಳನ್ನು ಪಡೆದು ಭರ್ಜರಿ ಗೆಲುವು ಸಾಧಿಸಿದ್ದಾರೆ.
ಕಳೆದ 2018 ರ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪರವಾಗಿ ಕಣದಲಿದ್ದು, 77,242 ಮತಗಳನ್ನ ಪಡೆದು ಕೇವಲ 5930 ಮತಗಳ ಅಂತರದಿಂದ ಪರಾಭವಗೊಂಡಿದ್ದರು. ಈ ಬಾರಿ ಹೇಗಾದರೂ ಮಾಡಿ ಗೆಲುವು ಸಾಧಿಬೇಕೆಂದು ಭರ್ಜರಿ ಪ್ರಚಾರ ಕಾರ್ಯದಲ್ಲಿ ತೊಡಗಿದ್ದರು. ಜೊತೆಗ ಮಂಕಾಳು ವೈದ್ಯ ಅವರು 2013 ರಲ್ಲಿ ಪಕ್ಷೇತರರಾಗಿ ಸ್ಪರ್ಧಿಸಿ ಗೆಲುವು ಸಾಧಿಸಿದ್ದರು. ಈ ಬಾರಿ ಎಂದಿನಂತೆ ಭಟ್ಕಳ ಹೊನ್ನಾವರ ಕ್ಷೇತ್ರದಲ್ಲಿ ಬಿಜೆಪಿ ಕಾಂಗ್ರೆಸ್ ನಡುವೆ ನೇರಾನೇರ ಸ್ಪರ್ಧೆ ಏರ್ಪಟಿತ್ತು. ಮಂಕಾಳು ವೈದ್ಯ 33000 ಮತಗಳ ಅಂತರದಲ್ಲಿ ಗೆಲುವು ಸಾಧಿಸಿದ್ದಾರ.
ಇನ್ನು ಕಳೆದ ಬಾರಿ ಹಾಲಿ ಬಿಜೆಪಿ ಪಕ್ಷದ ಅಭ್ಯರ್ಥಿಯಾಗಿರುವ ಸುನೀಲ್ ನಾಯ್ಕ್ ಅವರೇ ಸ್ಪರ್ಧಿಸಿದ್ದರು. ಕಳೆದ ಸಲ 2018ರ ವಿಧಾನಸಭೆ ಚುನಾವಣೆಯಲ್ಲಿ ಬರೊಬ್ಬರಿ 83,172 ಮತಗಳನ್ನ ಪಡೆದು ಜಯಶಾಲಿಯಾಗಿದ್ದರು. ಈ ಬಾರಿ ಕೂಡ ಅಬ್ಬರದ ಪ್ರಚಾರದಲ್ಲಿ ತೊಡಗಿದ್ದು, ಮತ್ತೊಮ್ಮೆ ಗೆಲ್ಲುವ
ಭರವಸೆಯಲ್ಲಿದ್ದರು. ಆದರೀಗ ಬಾರಿ ಅಂತರದಿಂದ ಸೋಲು ಕಂಡಿದ್ದಾರೆ. ಈ ಮೂಲಕ ಮಾಜಿ ಶಾಸಕರಾಗಿದ್ದ ಮಂಕಾಳು ವೈದ್ಯ ಗೆಲುವಿನ ನಗೆ ಬಿರಿದ್ದಾರೆ.
Mankal Vaidya major win in Bhatkal-Honnavar constituency, defeats BJP MLA Sunil Naik with 33000 leading votes. Vaidya defeated BJP's Sunil Naik, a former minister in the state government, in a closely contested battle. The Bhatkal-Honnavar constituency is located in the Uttara Kannada district of the state.
04-07-25 10:44 pm
HK News Desk
Heart attack news, Karnataka: ರಾಜ್ಯದಲ್ಲಿ ಹೃದಯ...
04-07-25 10:18 pm
ಮದುವೆಯಾಗದೇ ಅವಳಿ ಮಕ್ಕಳಿಗೆ ಜನ್ಮ ನೀಡಲಿದ್ದಾರೆ ನಟಿ...
04-07-25 06:52 pm
Corruption, SP Srinath Joshi, Lokayukta: ಹಣಕ್...
04-07-25 05:29 pm
ASP Bharamani, CM Siddaramaiah, Police: ಎಎಸ್...
03-07-25 05:24 pm
02-07-25 11:05 pm
HK News Desk
Adult Film Star Kylie Page Death: ನೀಲಿ ಚಿತ್ರ...
02-07-25 05:31 pm
ಹೈದ್ರಾಬಾದಿನಲ್ಲಿ ಸಿಗಾಚಿ ಇಂಡಸ್ಟ್ರೀಸ್ ಫಾರ್ಮಾ ಫ್ಯ...
01-07-25 08:57 pm
ಸುಟ್ಟರೂ ಬುದ್ಧಿ ಕಲಿಯದ ಪಾಕಿಸ್ತಾನ ; ಆಪರೇಶನ್ ಸಿಂಧ...
29-06-25 11:13 am
IPS Officer Parag Jain: ಭಾರತದ ಗುಪ್ತಚರ ಸಂಸ್ಥೆ...
28-06-25 10:14 pm
05-07-25 05:16 pm
Mangalore Correspondent
Ivan Dsouza, Mangaluru: ಮಂಗಳೂರು ಬ್ರಾಂಡ್ ನೇಮ್,...
05-07-25 04:19 pm
MLA Vedavyas Kamath: ಸೌತ್ ಕೆನರಾ ಬ್ರಿಟಿಷರ ಹೆಸರ...
05-07-25 02:32 pm
Hindu Jagarana Vedike, Moodbidri, Obscene vid...
05-07-25 12:56 pm
Mangalore FIR, Dharmasthala, Criminal Activit...
04-07-25 10:54 pm
05-07-25 11:04 pm
HK News Desk
Puttur News, Girl Pregnant, Father Arrest: ಸಹ...
05-07-25 09:06 pm
Puttur, Pregnant, Arrest, Jagannivasa Rao: ಸಹ...
05-07-25 01:20 pm
Bangalore Murder, Crime, Wife: ಲಕ್ಷ ಲಕ್ಷ ಸಂಬಳ...
04-07-25 08:56 pm
Praveen Nettaru, NIA Arrest, Abdul Rahiman; ಪ...
04-07-25 06:21 pm