ಬ್ರೇಕಿಂಗ್ ನ್ಯೂಸ್
21-05-23 01:03 pm Bangalore Correspondent ಕರ್ನಾಟಕ
ಬೆಂಗಳೂರು, ಮೇ 20: ಕರ್ನಾಟಕದ ನೂತನ ಅಡ್ವೊಕೇಟ್ ಜನರಲ್ ಆಗಿ ಹೈಕೋರ್ಟ್ ಹಿರಿಯ ವಕೀಲರಾದ ಶಶಿಕಿರಣ ಶೆಟ್ಟಿಯವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಶಶಿಕಿರಣ ಶೆಟ್ಟಿ ನಿವೃತ್ತ ನ್ಯಾಯಮೂರ್ತಿ ಪಿ.ವಿಶ್ವನಾಥ್ ಶೆಟ್ಟಿ ಪುತ್ರ. ಕಾಂಗ್ರೆಸ್ ಶಾಸಕರ ಅನರ್ಹತೆ ಪ್ರಕರಣ ಸೇರಿದಂತೆ ಹಲವು ಮಹತ್ವದ ಪ್ರಕರಣಗಳನ್ನು ಅವರು ನಿರ್ವಹಿಸಿದ ಅನುಭವ ಹೊಂದಿದ್ದಾರೆ.
ಬಸವರಾಜ ಬೊಮ್ಮಾಯಿ ಸರ್ಕಾರದ ಅವಧಿ ಮುಗಿದ ನಂತರ ಅಡ್ವೊಕೇಟ್ ಜನರಲ್ ಆಗಿದ್ದ ಪ್ರಭುಲಿಂಗ ನಾವದಗಿ ರಾಜೀನಾಮೆ ನೀಡಿದ್ದರು. ತೆರವಾಗಿದ್ದ ಸ್ಥಾನಕ್ಕೆ ಶಶಿಕಿರಣ ಶೆಟ್ಟಿ ಅವರನ್ನು ನೇಮಕ ಮಾಡಲಾಗಿದೆ. ಎಜಿ ನೇಮಕ ಮಾಡಲು ಸಂಪುಟ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಅವರಿಗೆ ಅಧಿಕಾರ ನೀಡಲಾಗಿತ್ತು. ನೇಮಕಾತಿಗೆ ಸಂಬಂಧಪಟ್ಟಂತೆ ಪ್ರತಿಕ್ರಿಯೆ ನೀಡಿರುವ ಶಶಿಕಿರಣ ಶೆಟ್ಟಿ, ತಮ್ಮನ್ನು ನೇಮಕ ಮಾಡಿದ್ದಕ್ಕೆ ಸರ್ಕಾರಕ್ಕೆ ಧನ್ಯವಾದಗಳನ್ನು ತಿಳಿಸಿದ್ದಾರೆ.
ನ್ಯಾಯಾಲಯದ ಕೆಲಸ ನಿರ್ವಹಣೆಯನ್ನು ಉತ್ತಮಗೊಳಿಸುವು ನಮ್ಮ ಆದ್ಯತೆಯಾಗಿದೆ. ಬಾಕಿ ಉಳಿದಿರುವ ಮತ್ತು ಕ್ಷುಲ್ಲಕ ಪ್ರಕರಣಗಳಲ್ಲಿ ಆದಷ್ಟು ಬೇಗ ಇತ್ಯರ್ಥಗೊಳಿಸುವುದು ಹಾಗೂ ಕಾನೂನು ಇಲಾಖೆಯನ್ನು ಬಲಪಡಿಸುವುದು ನಮ್ಮ ಮೊದಲ ಆದ್ಯತೆ ಎಂದು ಶಶಿಕಿರಣ್ ಶೆಟ್ಟಿ ಹೇಳಿದ್ದಾರೆ.
Senior advocate Shashi Kiran Shetty has been appointed the new Advocate General of Karnataka. Confirming the development the AG said, "First of all I would like to thank the Governement for posing trust in me."Advocate General Shashi Kiran Shetty told Bar & Bench that his first priority as the Advocate General would be to reduce the pendency of the litigation by reducing the unnecessary and frivolous litigation and to make the law department strong by getting young law officers to assist the court.
04-07-25 10:44 pm
HK News Desk
Heart attack news, Karnataka: ರಾಜ್ಯದಲ್ಲಿ ಹೃದಯ...
04-07-25 10:18 pm
ಮದುವೆಯಾಗದೇ ಅವಳಿ ಮಕ್ಕಳಿಗೆ ಜನ್ಮ ನೀಡಲಿದ್ದಾರೆ ನಟಿ...
04-07-25 06:52 pm
Corruption, SP Srinath Joshi, Lokayukta: ಹಣಕ್...
04-07-25 05:29 pm
ASP Bharamani, CM Siddaramaiah, Police: ಎಎಸ್...
03-07-25 05:24 pm
02-07-25 11:05 pm
HK News Desk
Adult Film Star Kylie Page Death: ನೀಲಿ ಚಿತ್ರ...
02-07-25 05:31 pm
ಹೈದ್ರಾಬಾದಿನಲ್ಲಿ ಸಿಗಾಚಿ ಇಂಡಸ್ಟ್ರೀಸ್ ಫಾರ್ಮಾ ಫ್ಯ...
01-07-25 08:57 pm
ಸುಟ್ಟರೂ ಬುದ್ಧಿ ಕಲಿಯದ ಪಾಕಿಸ್ತಾನ ; ಆಪರೇಶನ್ ಸಿಂಧ...
29-06-25 11:13 am
IPS Officer Parag Jain: ಭಾರತದ ಗುಪ್ತಚರ ಸಂಸ್ಥೆ...
28-06-25 10:14 pm
05-07-25 05:16 pm
Mangalore Correspondent
Ivan Dsouza, Mangaluru: ಮಂಗಳೂರು ಬ್ರಾಂಡ್ ನೇಮ್,...
05-07-25 04:19 pm
MLA Vedavyas Kamath: ಸೌತ್ ಕೆನರಾ ಬ್ರಿಟಿಷರ ಹೆಸರ...
05-07-25 02:32 pm
Hindu Jagarana Vedike, Moodbidri, Obscene vid...
05-07-25 12:56 pm
Mangalore FIR, Dharmasthala, Criminal Activit...
04-07-25 10:54 pm
05-07-25 11:04 pm
HK News Desk
Puttur News, Girl Pregnant, Father Arrest: ಸಹ...
05-07-25 09:06 pm
Puttur, Pregnant, Arrest, Jagannivasa Rao: ಸಹ...
05-07-25 01:20 pm
Bangalore Murder, Crime, Wife: ಲಕ್ಷ ಲಕ್ಷ ಸಂಬಳ...
04-07-25 08:56 pm
Praveen Nettaru, NIA Arrest, Abdul Rahiman; ಪ...
04-07-25 06:21 pm