ಬ್ರೇಕಿಂಗ್ ನ್ಯೂಸ್
22-05-23 12:23 pm HK News Desk ಕರ್ನಾಟಕ
ಚಿತ್ರದುರ್ಗ, ಮೇ 22: ರಾಜ್ಯಕ್ಕಾಗಿ ಸಿಎಂಗಳು ಮಾಡಿದ ಸಾಲ ಎಂದು ಸರ್ಕಾರದ ಗ್ಯಾರಂಟಿ ಯೋಜನೆ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿದ್ದಕ್ಕೆ ಸರ್ಕಾರಿ ಶಾಲೆಯ ಶಿಕ್ಷಕರೊಬ್ಬರು ಅಮಾನತುಗೊಂಡಿದ್ದಾರೆ.
ಚಿತ್ರದುರ್ಗ ಜಿಲ್ಲೆ ಹೊಸದುರ್ಗ ತಾಲೂಕಿನ ಕಾನುಬೇನಹಳ್ಳಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕ ಶಾಂತಮೂರ್ತಿ ಅಮಾನತುಗೊಂಡಿದ್ದಾರೆ.
ಶಿಕ್ಷಕನ ನಡೆಯಿಂದ ಸರ್ಕಾರ ಹಾಗೂ ಶಿಕ್ಷಣ ಇಲಾಖೆಗೆ ಮುಜುಗರ ತಂದಿದೆ. ಹೀಗಾಗಿ ಡಿಡಿಪಿಐ ರವಿಶಂಕರ್ರೆಡ್ಡಿ ನಿರ್ದೇಶನದ ಮೇರೆಗೆ ಶಿಕ್ಷಕ ಶಾಂತ ಮೂರ್ತಿಯನ್ನು ಅಮಾನತುಗೊಳಿಸಿ ಹೊಸದುರ್ಗ ಬಿಇಓ ಜಯಪ್ಪ ಆದೇಶ ಪ್ರಕಟಿಸಿದ್ದಾರೆ.
ಪೋಸ್ಟ್ನಲ್ಲಿ ಏನಿತ್ತು?
ಸಿಎಂಗಳು ಮಾಡಿದ ಸಾಲ ಪಟ್ಟಿ ಇರುವ ಪೋಸ್ಟ್ ಒಂದನ್ನು ಒಬ್ಬರು ಹಂಚಿಕೊಂಡಿದ್ದರು. ಈ ಪೋಸ್ಟ್ನಲ್ಲಿ ಎಸ್ಎಂ ಕೃಷ್ಣ, ಧರಂ ಸಿಂಗ್, ಎಚ್ಡಿ ಕುಮಾರಸ್ವಾಮಿ, ಸದಾನಂದ ಗೌಡ, ಜಗದೀಶ್ ಶೆಟ್ಟರ್, ಸಿದ್ದರಾಮಯ್ಯನವರ ಅವಧಿ ಸಾಲದ ಮಾಹಿತಿ ನೀಡಲಾಗಿತ್ತು. ಸಿದ್ದರಾಮಯ್ಯನವರ ಅವಧಿಯಲ್ಲಿ 2,42,000 ಕೋಟಿ ರೂ. ಸಾಲ ಮಾಡಲಾಗಿದೆ. ಸಿದ್ದರಾಮಯ್ಯ ಮಾಡಿದ್ದ ಸಾಲ 2,42,000 ಕೋಟಿ ರೂ. ಬಿಟ್ಟಿ ಭಾಗ್ಯ ಕೊಡದೇ ಇನ್ನೇನು ಎಂದು ಬರೆಯಲಾಗಿತ್ತು. ಈ ಪೋಸ್ಟನ್ನು ಶಾಂತಮೂರ್ತಿ ಫೇಸ್ಬುಕ್ನಲ್ಲಿ ಹಂಚಿಕೊಂಡಿದ್ದರು.
A government school teacher in Karnataka was suspended after he criticised Chief Minister Siddaramaiah for his freebie policies in a social media post. Shanthamurthy M G, the teacher from the government school at Kaanubenahalli, Chitradurga district, was suspended on May 20
04-07-25 10:44 pm
HK News Desk
Heart attack news, Karnataka: ರಾಜ್ಯದಲ್ಲಿ ಹೃದಯ...
04-07-25 10:18 pm
ಮದುವೆಯಾಗದೇ ಅವಳಿ ಮಕ್ಕಳಿಗೆ ಜನ್ಮ ನೀಡಲಿದ್ದಾರೆ ನಟಿ...
04-07-25 06:52 pm
Corruption, SP Srinath Joshi, Lokayukta: ಹಣಕ್...
04-07-25 05:29 pm
ASP Bharamani, CM Siddaramaiah, Police: ಎಎಸ್...
03-07-25 05:24 pm
02-07-25 11:05 pm
HK News Desk
Adult Film Star Kylie Page Death: ನೀಲಿ ಚಿತ್ರ...
02-07-25 05:31 pm
ಹೈದ್ರಾಬಾದಿನಲ್ಲಿ ಸಿಗಾಚಿ ಇಂಡಸ್ಟ್ರೀಸ್ ಫಾರ್ಮಾ ಫ್ಯ...
01-07-25 08:57 pm
ಸುಟ್ಟರೂ ಬುದ್ಧಿ ಕಲಿಯದ ಪಾಕಿಸ್ತಾನ ; ಆಪರೇಶನ್ ಸಿಂಧ...
29-06-25 11:13 am
IPS Officer Parag Jain: ಭಾರತದ ಗುಪ್ತಚರ ಸಂಸ್ಥೆ...
28-06-25 10:14 pm
05-07-25 05:16 pm
Mangalore Correspondent
Ivan Dsouza, Mangaluru: ಮಂಗಳೂರು ಬ್ರಾಂಡ್ ನೇಮ್,...
05-07-25 04:19 pm
MLA Vedavyas Kamath: ಸೌತ್ ಕೆನರಾ ಬ್ರಿಟಿಷರ ಹೆಸರ...
05-07-25 02:32 pm
Hindu Jagarana Vedike, Moodbidri, Obscene vid...
05-07-25 12:56 pm
Mangalore FIR, Dharmasthala, Criminal Activit...
04-07-25 10:54 pm
05-07-25 11:04 pm
HK News Desk
Puttur News, Girl Pregnant, Father Arrest: ಸಹ...
05-07-25 09:06 pm
Puttur, Pregnant, Arrest, Jagannivasa Rao: ಸಹ...
05-07-25 01:20 pm
Bangalore Murder, Crime, Wife: ಲಕ್ಷ ಲಕ್ಷ ಸಂಬಳ...
04-07-25 08:56 pm
Praveen Nettaru, NIA Arrest, Abdul Rahiman; ಪ...
04-07-25 06:21 pm