ಬ್ರೇಕಿಂಗ್ ನ್ಯೂಸ್
25-05-23 05:08 pm HK News Desk ಕರ್ನಾಟಕ
ಮೈಸೂರು, ಮೇ, 25: ವಿಧಾನಸಭೆ ಚುನಾವಣೆ ವೇಳೆ ಕಾಂಗ್ರೆಸ್ ಘೋಷಿಸಿದ್ದ 5 ಗ್ಯಾರಂಟಿಗಳನ್ನು ಜಾರಿ ಮಾಡದಿದ್ದರೆ ಜೂನ್ನಿಂದಲೇ ಪ್ರತಿಭಟನೆ ನಡೆಸುತ್ತೇನೆ ಎಂದು ಸಂಸದ ಪ್ರತಾಪ್ಸಿಂಹ ಮೈಸೂರಿನಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ನಗರದ ಮಣಿಪಾಲ ಆಸ್ಪತ್ರೆ ಬಳಿ ಇರುವ ಜಂಕ್ಷನ್ ಪರಿಶೀಲಿಸಿ ಮಾತನಾಡಿದ ಅವರು, ಜನರು ಜೂನ್ ತಿಂಗಳ ನಂತರ ವಿದ್ಯುತ್ ಬಿಲ್ ಕಟ್ಟಬಾರದು. ಅಲ್ಲದೆ, ಮನೆಯ ಪ್ರತಿ ಯಜಮಾನಿಗೆ 2 ಸಾವಿರ ರೂಪಾಯಿ ಕೊಡಬೇಕು. ರಾಜ್ಯದ ಎಲ್ಲಾ ಮಹಿಳೆಯರಿಗೆ ಉಚಿತ ಬಸ್ ಪಾಸ್ಗಳನ್ನು ನೀಡಬೇಕು. ಇಲ್ಲದಿದ್ದರೆ ಜೂನ್ ತಿಂಗಳಲ್ಲಿ ಸರ್ಕಾರದ ವಿರುದ್ಧ ಹೋರಾಟ ನಡೆಸುತ್ತೇವೆ ಎಂದರು.
ನಾನು ಮೈಸೂರು, ಕೊಡಗು ಜಿಲ್ಲೆಗಳ ಅಭಿವೃದ್ಧಿಗಾಗಿ ಯಾರ ಹತ್ತಿರ ಬೇಕಾದರೂ ಹೋಗುವೆ. ಮೈಸೂರು ಕೊಡಗಿಗೆ ಒಳ್ಳೆಯದು ಆಗಬೇಕೆಂಬುದು ಅಷ್ಟೇ ನನ್ನ ಉದ್ದೇಶವಾಗಿದೆ. ಬೇಡಿಯಾದರೂ ಅನುದಾನ ತರುವೆ. ನಾನೊಬ್ಬ ಸೇವಕ, ಆದ್ದರಿಂದ ಜಿಲ್ಲೆಯ ಜನರಿಗೋಸ್ಕರ ಅಂಗಲಾಚುವೆ. ಸಿದ್ದರಾಮಯ್ಯ ಅವರಿಗೆ ಮೈಸೂರಿನ ಬಗ್ಗೆ ಪ್ರೀತಿಯಿದೆ. ರಾಜಕೀಯ ಚುನಾವಣೆಗಷ್ಟೆ. ಉಳಿದ ದಿನ ಅಭಿವೃದ್ಧಿ ಕೆಲಸ ಮಾಡಲು ನಾನು ಬಯಸುತ್ತೇನೆ, ಸಹಕಾರ ಕೊಟ್ಟರೆ ಅಭಿವೃದ್ಧಿ, ಇಲ್ಲದಿದ್ದರೆ ಹೋರಾಟ ಮಾಡುವೆ ಎಂದರು.
ಪೊಲೀಸರಿಗೆ ದಮ್ಕಿ ಹಾಕಬೇಡಿ ;
ಇವತ್ತು ಸರ್ಕಾರ ಐದು ವರ್ಷ ಇರುತ್ತದೆ. ಮತ್ತೊಮ್ಮೆ ಬದಲಿಗೆ ಸರ್ಕಾರ ಬರುತ್ತದೆ. ಆದರೆ, ಪೊಲೀಸ್ ವ್ಯವಸ್ಥೆ ಯಾವತ್ತಿದ್ದರೂ ಒಂದೇ ರೀತಿ ಇರುತ್ತದೆ. ಪೊಲೀಸ್ ವ್ಯವಸ್ಥೆಗೆ ಧಮ್ಕಿ ಹಾಕಬೇಡಿ. ಹಾಗೆಯೆ ಸಿದ್ದರಾಮಯ್ಯ ವಿರುದ್ಧ ಅಶ್ವತ್ಥ್ ನಾರಾಯಣ್ ಹೇಳಿಕೆಯನ್ನು ನಾನು ಒಪ್ಪುವುದಿಲ್ಲ. ಬಾಯಿ ತಪ್ಪಿನಿಂದ ಆಗಿದ್ದು, ಹಾಗಂತ ಈಗ ಎಫ್ಐಆರ್ ಯಾಕೆ? ಹಾಕಲಾಗಿದೆ ಎಂದು ಪ್ರಶ್ನಿಸಿದರು.
Mysuru MP Prathap Simha warns of protest if congress doesn't fulfill gaurnatees by end of June. He has alos requested people not to pay thier electricity bills after june.
22-07-26 06:00 pm
HK News Staffer
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
22-07-26 02:32 pm
HK News Staffer
ನೀಟ್ ಅಕ್ರಮ; ಮೋದಿ ರಾಜಿನಾಮೆ ಒತ್ತಾಯಿಸಿ ಪ್ರಧಾನಿ ನ...
21-07-26 09:03 pm
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
22-07-26 09:18 pm
HK News Desk
2,000 ರೂ. ಆಸೆಗೆ ಬಿದ್ದು ಬ್ಯಾಂಕ್ ಅಕೌಂಟ್ ಹಸ್ತಾಂತ...
21-07-26 11:02 pm
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
22-07-26 10:24 pm
HK News Desk
ಎಸ್ಐಆರ್ ಪರಿಷ್ಕರಣೆ ನೆಪದಲ್ಲಿ ಎಪಿಕೆ ಫೈಲ್ ಕಳುಹಿಸಿ...
22-07-26 09:03 pm
ಬಂಟ್ವಾಳ ; ಮಳೆ-ಗಾಳಿಗೆ ಶಾಲಾ ಬಸ್ಸಿಗೆ ಉರುಳಿ ಬಿದ್ದ...
22-07-26 07:37 pm
Mysuru Murder, Suicide: ನಾನಿಲ್ಲದೆ ನನ್ನ ಹೆಂಡತಿ...
22-07-26 04:21 pm
ಮನೆ ರಿಪೇರಿ ಕೆಲಸಕ್ಕೆ ಬಂದಿದ್ದ ವ್ಯಕ್ತಿಯಿಂದ ಕಳ್ಳತ...
22-07-26 10:55 am