ಬ್ರೇಕಿಂಗ್ ನ್ಯೂಸ್
03-06-23 10:45 pm HK News Desk ಕರ್ನಾಟಕ
ಮೈಸೂರು, ಜೂನ್ 3: ಗೋಹತ್ಯೆ ವಿಚಾರವಾಗಿ ಪಶುಸಂಗೋಪನಾ ಸಚಿವ ವೆಂಕಟೇಶ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ಗೋ ಹತ್ಯೆ ನಿಷೇಧ ಕಾಯ್ದೆ ರದ್ದುಗೊಳಿಸುವ ವಿಚಾರ ಸಂಬಂಧ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಮ್ಮೆ, ಕೋಣಗಳನ್ನು ಕಡಿಯುವುದಾದರೇ ಹಸುಗಳನ್ನು ಏಕೆ ಕಡಿಯಬಾರದು ಎಂದು ಪ್ರಶ್ನಿಸಿದ್ದಾರೆ.
ನನ್ನ ಮನೆಯಲ್ಲೂ ಮೂರ್ನಾಲ್ಕು ಹಸುಗಳಿವೆ. ಈ ಪೈಕಿ ಒಂದು ಹಸು ಸತ್ತಾಗ ಗುಂಡಿ ತೋಡಿ ಹೂಳಲು ತುಂಬಾ ಕಷ್ಟ ಪಡಬೇಕಾಯಿತು. 25 ಮಂದಿ ಬಂದರೂ ಸತ್ತ ಹಸುವಿನ ಮೃತದೇಹ ಎತ್ತಲು ಸಾಧ್ಯವಾಗಲಿಲ್ಲ. ಕೊನೆಗೆ ಜೆಸಿಬಿ ತರಿಸಿ ಮೃತ ಹಸುವನ್ನು ಎತ್ತಿಸಿ ಗುಂಡಿತೋಡಿ ಹೂಳಬೇಕಾಯಿತು. ಹೀಗಾಗಿ ಗೋಹತ್ಯೆ ನಿಷೇಧ ಕಾಯ್ದೆ ರದ್ದುಗೊಳಿಸುವ ಬಗ್ಗೆ ಚರ್ಚೆ ಮಾಡಿ ಸೂಕ್ತ ಕ್ರಮ ಕೈಗೊಳ್ಳುತ್ತೇವೆ. ರೈತರಿಗೆ ಅನುಕೂಲ ಆಗುವ ರೀತಿಯಲ್ಲಿ ಸೂಕ್ತ ತೀರ್ಮಾನ ಮಾಡುತ್ತೇವೆ ಎಂದರು.
ಇನ್ನು ರಾಜ್ಯಕ್ಕೆ ಅಮುಲ್ ಬಂದಿಲ್ಲ. ಅಮುಲ್ ನಿಂದ ನಂದಿನಿಗೆ ತೊಂದರೆ ಆಗಿಲ್ಲ. ಮುಂದಿನ ದಿನಗಳಲ್ಲಿ ಅಮುಲ್ ಬಂದಾಗ ನೋಡೋಣ. ನಂದಿನಿ ಉತ್ಪನ್ನಗಳ ಉತ್ತೇಜನಕ್ಕೆ ಕ್ರಮ ಕೈಗೊಳ್ಳುತ್ತೇವೆ. ಹಸು ದತ್ತು ಯೋಜನೆ ಏನಾಗಿದೆ ಎಂದು ಪರಿಶೀಲಿಸುತ್ತೇವೆ. ಗೋ ಶಾಲೆಗಳ ನಿರ್ವಹಣೆ ಮಾಡಲು ಹಣದ ಕೊರತೆಯಿಲ್ಲ. ಆದರೆ ನಿರ್ವಹಣೆ ಸರಿಯಾಗಿ ಆಗಿಲ್ಲ. ಮುಂದೆ ಎಲ್ಲವನ್ನೂ ಸರಿಪಡಿಸುತ್ತೇವೆ ಎಮದು ಸಚಿವರು ಭರವಸೆ ನೀಡಿದರು
Why cant we slaughter Cows if we can slaughter Buffalos, Minister Venkatesh sparks controversy in Mysuru. Minister for Animal Husbandry and Sericulture K. Venkatesh on Saturday hinted at the possibility of reviewing the Anti-cattle Slaughter Act enacted by the previous BJP regime.
22-07-26 06:00 pm
HK News Staffer
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
22-07-26 02:32 pm
HK News Staffer
ನೀಟ್ ಅಕ್ರಮ; ಮೋದಿ ರಾಜಿನಾಮೆ ಒತ್ತಾಯಿಸಿ ಪ್ರಧಾನಿ ನ...
21-07-26 09:03 pm
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
22-07-26 09:18 pm
HK News Desk
2,000 ರೂ. ಆಸೆಗೆ ಬಿದ್ದು ಬ್ಯಾಂಕ್ ಅಕೌಂಟ್ ಹಸ್ತಾಂತ...
21-07-26 11:02 pm
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
22-07-26 10:24 pm
HK News Desk
ಎಸ್ಐಆರ್ ಪರಿಷ್ಕರಣೆ ನೆಪದಲ್ಲಿ ಎಪಿಕೆ ಫೈಲ್ ಕಳುಹಿಸಿ...
22-07-26 09:03 pm
ಬಂಟ್ವಾಳ ; ಮಳೆ-ಗಾಳಿಗೆ ಶಾಲಾ ಬಸ್ಸಿಗೆ ಉರುಳಿ ಬಿದ್ದ...
22-07-26 07:37 pm
Mysuru Murder, Suicide: ನಾನಿಲ್ಲದೆ ನನ್ನ ಹೆಂಡತಿ...
22-07-26 04:21 pm
ಮನೆ ರಿಪೇರಿ ಕೆಲಸಕ್ಕೆ ಬಂದಿದ್ದ ವ್ಯಕ್ತಿಯಿಂದ ಕಳ್ಳತ...
22-07-26 10:55 am