ಬ್ರೇಕಿಂಗ್ ನ್ಯೂಸ್
04-06-23 10:19 pm HK News Desk ಕರ್ನಾಟಕ
ವಿಜಯಪುರ, ಜೂನ್ 4: ಕೈಗಾರಿಕಾ ಸಚಿವ ಎಂಬಿ ಪಾಟೀಲ್ ಹಿಂದೂ ಯುವ ಬ್ರಿಗೇಡ್ ಸಂಸ್ಥಾಪಕ, ಚಿಂತಕ ಚಕ್ರವರ್ತಿ ಸೂಲಿಬೆಲೆಗೆ ಎಚ್ಚರಿಕೆ ನೀಡಿದ್ದು, ಗಲಾಟೆ ಮಾಡಿದ್ರೆ ಜೈಲು ಪಾಲಾಗ್ತೀರಿ ಹುಷಾರ್! ಎಂದಿದ್ದಾರೆ.
ಇಂದು ವಿಜಯಪುರ ನಗರದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಎಂಬಿ ಪಾಟೀಲ್ ಅವರು “ ಈ ಹಿಂದೆ ಹಿಜಾಬ್, ಹಲಾಲ್ ಎಂದು ಗಲಾಟೆ ಮಾಡಿದ್ದೀರಿ. ಇದಕ್ಕೆಲ್ಲ ಬ್ರೇಕ್ ಹಾಕುತ್ತೇವೆ. ಇನ್ನು ಮುಂದೆ ಅದೆಲ್ಲ ನಡೆಯಲ್ಲ. ಏನಾದರೂ ಗಲಾಟೆ ಮಾಡಿದರೆ ಜೈಲು ಕಂಬಿ ಏಣಿಸ್ತೀರಾ ಹುಷಾರ್!” ಎಂದು ಹೇಳಿದರು.
ಈ ವೇಳೆ ರಾಜ್ಯದಲ್ಲಿ ಹಿಟ್ಲರ್ ಸರಕಾರ ಇದೆ ಎಂದಿದ್ದ ಚಕ್ರವರ್ತಿ ಸೂಲಿಬೆಲೆ ಹೇಳಿಕೆಗೆ ಪಾಟೀಲ್ ತಿರುಗೇಟು ನೀಡಿದ್ದು, ಬಿಜೆಪಿ ಸರ್ಕಾರ ಆಡಳಿತಾವಧಿಯಲ್ಲಿ ಜನರ ಬದುಕು ಕಟ್ಟಿಕೊಡುವ ಬದಲಾಗಿ ಹಿಜಾಬ್, ಹಲಾಲ್, ಉರಿಗೌಡ, ನಂಜೇಗೌಡ ಎಂದೆಲ್ಲಾ ಸಮಾಜದಲ್ಲಿ ಸಂಘರ್ಷಮಯ ವಾತಾವರಣ ಸೃಷ್ಟಿಸುವ ಕೆಲಸ ಮಾಡಿದೆ. ರಾಜ್ಯದ ಅಭಿವೃದ್ಧಿ ಕಡೆಗಣಿಸಿದೆ ಎಂದು ಹೇಳಿದರು.
ಪಠ್ಯ ಪುಸ್ತಕ ಪರಿಷ್ಕರಣೆ ಬಗ್ಗೆ ಮಾತನಾಡಿದ ಎಂಬಿ ಪಾಟೀಲ್, “ಬಿಜೆಪಿಯವರು ಪುಸ್ತಕದಲ್ಲಿ ಆರ್ಎಸ್ಎಸ್ ಅಜೆಂಡ್ ನಿರ್ಮಿಸಲು ಹೊರಟಿದ್ದರು. ನಂಜೇಗೌಡ-ಉರಿಗೌಡ ಸೇರಿದಂತೆ ಎಲ್ಲವನ್ನೂ ತೆಗೆದು ಹಾಕಲಾಗುತ್ತದೆ. ಬಸವಣ್ಣ, ಕಿತ್ತೂರು ರಾಣಿ ಚೆನ್ನಮ್ಮ, ರಾಯಣ್ಣ, ಪುಲೆ ಸೇರಿದಂತೆ ಮಹಾನ ನಾಯಕರ ಬಗ್ಗೆ ಪಾಠವನ್ನು ಸೇರ್ಪಡೆ ಮಾಡಲಾಗುವುದು” ಎಂದು ಹೇಳಿದರು.
Minister MB Patil warns Chakravarti Sulibele of getting him behind the bars if he tries to act smart.
17-10-26 07:30 pm
HK News Staffer
Davanagere Accident: ದಾವಣಗೆರೆ ; ಸಿಎನ್ಜಿ ಲಾರಿ...
16-10-26 09:49 pm
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
17-10-26 11:04 pm
Mangaluru Staffer
ಎಂಆರ್ ಪಿಎಲ್ ದುರಂತ ; ಮೃತ ರಾಜೇಶ್ ಡಿಸಿಲ್ವ ಕುಟುಂಬ...
17-10-26 07:34 pm
ಸೆ.30ರ ಸ್ಫೋಟ ಘಟನೆಯಲ್ಲಿ 118.76 ಕೋಟಿ ನಷ್ಟ ; ಎಂಆ...
17-10-26 12:25 pm
ಪದ್ಮಶ್ರೀ ಹಾಜಬ್ಬರಿಗೆ ಚುನಾವಣಾ ಆಯೋಗವು ನೋಟೀಸು ನೀಡ...
16-10-26 10:28 pm
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
18-10-26 10:36 am
Mangaluru Staffer
ಎಂಆರ್ ಪಿಎಲ್ ಘಟಕದಲ್ಲಿ ಸ್ಫೋಟ ಘಟನೆ ; ತೀವ್ರ ಗಾಯಗೊ...
17-10-26 11:09 am
LanchuLal, Astra Fraud, Mangalore: ‘ಅಕ್ಷಯ ಪಾತ...
16-10-26 03:37 pm
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am