ಬ್ರೇಕಿಂಗ್ ನ್ಯೂಸ್
31-10-20 01:26 pm Bangalore Correspondent ಕರ್ನಾಟಕ
ಬೆಂಗಳೂರು, ಅಕ್ಟೋಬರ್ 31: ಬೆಂಗಳೂರು ವಿವಿಯ ಕುಲಪತಿ ಯಾರಾಗಬಹುದೆಂಬ ಬಗ್ಗೆ ವರದಿ ನೀಡಲು ಮಂಗಳೂರು ವಿವಿಯ ಕುಲಪತಿ ಪಿ.ಎಸ್.ಯಡಪಡಿತ್ತಾಯ ನೇತೃತ್ವದಲ್ಲಿ ಸರ್ಚ್ ಕಮಿಟಿಯನ್ನು ರಾಜ್ಯ ಸರಕಾರ ನೇಮಕ ಮಾಡಿ ಆದೇಶ ಹೊರಡಿಸಿದೆ.
ಬೆಂಗಳೂರು ನಗರ ವಿವಿ ಕುಲಪತಿ ಸ್ಥಾನಕ್ಕೆ ಅರ್ಜಿ ಸಲ್ಲಿಸಲು 15 ದಿನಗಳ ಕಾಲಾವಕಾಶವಿದ್ದು, ಬಳಿಕ ಸರ್ಚ್ ಕಮಿಟಿ ನೂತನ ಕುಲಪತಿಯ ಆಯ್ಕೆಗೆ ಸಭೆ ನಡೆಸಿ ಶಿಫಾರಸು ಮಾಡಲಿದೆ.
ಮಂಗಳೂರು ವಿವಿ ಕುಲಪತಿ ಪ್ರೊ.ಪಿ.ಎಸ್.ಯಡಪಡಿತ್ತಾಯ ಅಧ್ಯಕ್ಷತೆಯ ಈ ಸರ್ಚ್ ಕಮಿಟಿಯಲ್ಲಿ ಮೈಸೂರು ಮುಕ್ತ ವಿವಿ ಕುಲಪತಿ ಡಾ.ವಿದ್ಯಾಶಂಕರ್, ಹೊಸದಿಲ್ಲಿಯ ಜೆಎನ್ಯು ಕುಲಪತಿ ಪ್ರೊ.ಜಗದೀಶ್ ಕುಮಾರ್, ಕುಲಬುರಗಿಯ ಕರ್ನಾಟಕ ಸೆಂಟ್ರಲ್ ವಿವಿ ಕುಲಪತಿ ಪ್ರೊ.ಎನ್.ಆರ್.ಶೆಟ್ಟಿ ಅವರನ್ನು ಸದಸ್ಯರಾಗಿ ನಾಮನಿರ್ದೇಶನ ಮಾಡಲಾಗಿದೆ.
The State government has nominated Vice-Chancellor of Mangalore University P.S. Yadapadithaya as the chairman of the search committee to recommend a panel of three eminent educationists for appointing one of them as the Vice-Chancellor of Bengaluru City University.
14-10-26 02:02 pm
HK News Staffer
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
ಸ್ಟಿಂಗ್ ವಿವಾದಕ್ಕೆ ಹೊಸ ತಿರುವು ; ಸಿದ್ದರಾಮಯ್ಯ ಗಟ...
13-10-26 03:38 pm
14-10-26 12:54 pm
HK News Staffer
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
ರಷ್ಯನ್ ತೈಲಕ್ಕಾಗಿ ಭಾರತಕ್ಕೆ ಬರೆ ಹಾಕಿದ್ದ ಅಮೆರಿಕ...
11-10-26 03:20 pm
14-10-26 02:00 pm
HK News Staffer
ಪಾಂಡೇಶ್ವರ ಟ್ರಾಫಿಕ್ ಕರ್ತವ್ಯದಲ್ಲಿದ್ದ ಹೆಡ್ ಕಾನ್ಸ...
13-10-26 11:10 pm
Mangalore News: ಬ್ರಿಟಿಷ್ ಕಾಲದ 'ಸೌತ್ ಕೆನರಾ' ಬದ...
13-10-26 10:28 pm
Agnes Colllege Protest, Vedavyas Kamath: ಮಹಿಳ...
13-10-26 08:41 pm
Agnes College Protest, MLA Bharath Shetty: ವಿ...
13-10-26 07:50 pm
14-10-26 12:23 pm
HK News Staffer
ಕೌಟುಂಬಿಕ ಕಲಹ ; ಇಬ್ಬರು ಮಕ್ಕಳೊಂದಿಗೆ ತುಂಗಭದ್ರಾ ಕ...
14-10-26 12:21 pm
ಮುಂಬೈ ಎಟಿಎಸ್ ಅಧಿಕಾರಿಗಳೆಂದು ಪರಿಚಯಿಸಿ ಪುತ್ತೂರಿನ...
12-10-26 10:36 pm
Manglore Crime: ಅನೈತಿಕ ಸಂಬಂಧ ಶಂಕೆ ; ಪತ್ನಿಯನ್ನ...
12-10-26 04:12 pm
ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆ ಮೇಲೆ ನಿರಂತರ ಅತ್ಯ...
12-10-26 03:56 pm