ಬ್ರೇಕಿಂಗ್ ನ್ಯೂಸ್
14-06-23 03:42 pm HK News Desk ಕರ್ನಾಟಕ
ರಾಯಚೂರು, ಜೂನ್ 14: ಜಮೀನಿನಲ್ಲಿ ಮಲಗಿದ್ದ ಮೂವರ ಮೇಲೆ ಜೆಸಿಬಿ ಹರಿದು ಸಾವನ್ನಪ್ಪಿರುವ ಘಟನೆ ಜಲ್ಲೆಯ ದೇವದುರ್ಗ ತಾಲೂಕಿನ ನಿಲವಂಜಿ ಗ್ರಾಮದ ಬಳಿ ನಡೆದಿದೆ.
ಛತ್ತೀಸ್ಗಢ ಮೂಲದವರಾದ ವಿಷ್ಣು(26), ಶಿವರಾಮ್(28), ಬಲರಾಮ್(30) ಮೃತ ದುರ್ದೈವಿಗಳು. ಜೆಸಿಬಿ ಹರಿದು ಈ ಮೂವರ ಸಾವನ್ನಪ್ಪಿದ್ದಾರೆ.
ನಿಲವಂಜಿಯಲ್ಲಿ ಮಂಗಳವಾರ ರಾತ್ರಿ, ಜಮೀನಿನಲ್ಲಿ ಬೋರ್ವೆಲ್ ಕೊರೆದು ಕಾಲುದಾರಿಯಲ್ಲಿಯೇ ರಾತ್ರಿ ಮೂವರು ಮಲಗಿದ್ದರು. ಈ ವೇಳೆ ಕಾಲುದಾರಿಯಲ್ಲಿ ಬಂದ ಜೆಸಿಬಿ, ಮೂವರು ಮೇಲೂ ಹರಿದು ಸ್ಥಳದಲ್ಲೇ ಧಾರುಣ ಅಂತ್ಯ ಕಂಡಿದ್ದಾರೆ.
ಬಾಲಯ್ಯ ಎಂಬುವರಿಗೆ ಸೇರಿದ್ದ ಜೆಸಿಬಿ ವಾಹನವನ್ನು ಅದರ ಚಾಲಕ ಜಮೀನಿನಲ್ಲಿ ಚಲಾಯಿಸಿಕೊಂಡು ಬಂದಿದ್ದ. ಆತನಿಗೂ ಈ ಕಾರ್ಮಿಕರು ರಸ್ತೆಯಲ್ಲೇ ಮಲಗಿದ್ದಾರೆ ಎಂಬ ವಿಚಾರ ತಿಳಿದಿರಲಿಲ್ಲ. ಆದರೆ ಅಷ್ಟು ಹೊತ್ತಿಗೆ ಮೂವರು ಒದ್ದಾಡಿ ಒದ್ದಾಡಿ ಪ್ರಾಣ ಕಳೆದುಕೊಂಡಿದ್ದರು. ದೇವದುರ್ಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಜೆಸಿಬಿಯನ್ನು ವಶಕ್ಕೆ ಪಡೆದಿದ್ದಾರೆ.
Three migrant workers from Chattisgarh were crushed to death after a JCB vehicle ran over them in Karnataka's Raichur district, police said on Wednesday. The victims were identified as Vishnu (26), Shivaram (28) and Balram (30). The incident took place late Tuesday night in Neelavanji village.
17-10-26 07:30 pm
HK News Staffer
Davanagere Accident: ದಾವಣಗೆರೆ ; ಸಿಎನ್ಜಿ ಲಾರಿ...
16-10-26 09:49 pm
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
17-10-26 11:04 pm
Mangaluru Staffer
ಎಂಆರ್ ಪಿಎಲ್ ದುರಂತ ; ಮೃತ ರಾಜೇಶ್ ಡಿಸಿಲ್ವ ಕುಟುಂಬ...
17-10-26 07:34 pm
ಸೆ.30ರ ಸ್ಫೋಟ ಘಟನೆಯಲ್ಲಿ 118.76 ಕೋಟಿ ನಷ್ಟ ; ಎಂಆ...
17-10-26 12:25 pm
ಪದ್ಮಶ್ರೀ ಹಾಜಬ್ಬರಿಗೆ ಚುನಾವಣಾ ಆಯೋಗವು ನೋಟೀಸು ನೀಡ...
16-10-26 10:28 pm
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
18-10-26 10:36 am
Mangaluru Staffer
ಎಂಆರ್ ಪಿಎಲ್ ಘಟಕದಲ್ಲಿ ಸ್ಫೋಟ ಘಟನೆ ; ತೀವ್ರ ಗಾಯಗೊ...
17-10-26 11:09 am
LanchuLal, Astra Fraud, Mangalore: ‘ಅಕ್ಷಯ ಪಾತ...
16-10-26 03:37 pm
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am