ಬ್ರೇಕಿಂಗ್ ನ್ಯೂಸ್
19-06-23 07:20 pm Bangalore Correspondent ಕರ್ನಾಟಕ
ಬೆಂಗಳೂರು, ಜೂ 19: ಚುನಾವಣಾ ರಾಜಕೀಯದಿಂದ ನಿವೃತ್ತಿ ಹೊಂದಲೂಬಹುದು ಎಂಬ ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಕಾಂಗ್ರೆಸ್ ಸಂಸದ ಡಿ.ಕೆ. ಸುರೇಶ್ ಅವರ ಹೇಳಿಕೆ ವೈರಾಗ್ಯದ್ದಲ್ಲ ಎಂದು ಅವರ ಸಹೋದರ ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ.
ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಡಿ.ಕೆ. ಸುರೇಶ್ ಬಹಳ ಪ್ರಜ್ಞಾವಂತ ಹಾಗೂ ಅನುಭವವಿರುವ ನಾಯಕರು. ಅವರಿಗೆ ಹೊಸ ನಾಯಕತ್ವ ಬೆಳೆಸಬೇಕು ಎಂಬ ಆಲೋಚನೆಗಳಿರುತ್ತವೆ. ಅವರಿಗೆ ಯಾವುದೇ ರೀತಿಯ ವೈರಾಗ್ಯವಿಲ್ಲ. ನಿಮ್ಮಷ್ಟಕ್ಕೆ ನೀವೇ ಕಲ್ಪನೆಗಳನ್ನು ಮಾಡಿಕೊಂಡರೆ ಅದು ನಿಮಗೆ ಬಿಟ್ಟ ವಿಚಾರ ಎಂದರು.


ಇದೇ ವೇಳೆ ಬಿಜೆಪಿ ನಾಯಕ ಅಶೋಕ್ ಅವರ ಹೇಳಿಕೆ ಕುರಿತು ಪ್ರತಿಕ್ರಿಯಿಸಿದ ಡಿಕೆ ಶಿವಕುಮಾರ್, ‘ಅಶೋಕ್ ತಮ್ಮ ತಟ್ಟೆಯಲ್ಲಿ ಬಿದ್ದಿರುವ ಹೆಗ್ಗಣವನ್ನು ತೆಗೆದುಹಾಕಲಿ. ಅವರ ಪಕ್ಷದಲ್ಲಿನ ನಾಯಕರ ಹೇಳಿಕೆ ಕುರಿತು ಗೊಂದಲ ಬಗೆಹರಿಸಿಕೊಳ್ಳಲಿ. ಮೊದಲು ವಿರೋಧ ಪಕ್ಷದ ನಾಯಕನನ್ನು ಆಯ್ಕೆ ಮಾಡಿಕೊಳ್ಳಲಿ. ನಂತರ ನಮ್ಮ ಪಕ್ಷ, ಮುಖ್ಯಮಂತ್ರಿ ವಿಚಾರದ ಬಗ್ಗೆ ತಲೆಕೆಡಿಸಿಕೊಳ್ಳಲಿ. 'ಜನ ನಮಗೆ 5 ವರ್ಷಗಳ ಕಾಲ ಅಧಿಕಾರ ನೀಡಿದ್ದು, ಅವರ ನಂಬಿಕೆ ಉಳಿಸಿಕೊಳ್ಳುವುದು ನಮ್ಮ ಗುರಿ’ ಎಂದು ತಿರುಗೇಟು ನೀಡಿದರು.
Reacting to BJP leader Ashok's remarks, DK Shivakumar said, "Let Ashok remove the rodent lying on his plate. Let the confusion be resolved over the statements of the leaders in his party.
22-07-26 06:00 pm
HK News Staffer
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
22-07-26 02:32 pm
HK News Staffer
ನೀಟ್ ಅಕ್ರಮ; ಮೋದಿ ರಾಜಿನಾಮೆ ಒತ್ತಾಯಿಸಿ ಪ್ರಧಾನಿ ನ...
21-07-26 09:03 pm
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
22-07-26 09:18 pm
HK News Desk
2,000 ರೂ. ಆಸೆಗೆ ಬಿದ್ದು ಬ್ಯಾಂಕ್ ಅಕೌಂಟ್ ಹಸ್ತಾಂತ...
21-07-26 11:02 pm
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
22-07-26 10:24 pm
HK News Desk
ಎಸ್ಐಆರ್ ಪರಿಷ್ಕರಣೆ ನೆಪದಲ್ಲಿ ಎಪಿಕೆ ಫೈಲ್ ಕಳುಹಿಸಿ...
22-07-26 09:03 pm
ಬಂಟ್ವಾಳ ; ಮಳೆ-ಗಾಳಿಗೆ ಶಾಲಾ ಬಸ್ಸಿಗೆ ಉರುಳಿ ಬಿದ್ದ...
22-07-26 07:37 pm
Mysuru Murder, Suicide: ನಾನಿಲ್ಲದೆ ನನ್ನ ಹೆಂಡತಿ...
22-07-26 04:21 pm
ಮನೆ ರಿಪೇರಿ ಕೆಲಸಕ್ಕೆ ಬಂದಿದ್ದ ವ್ಯಕ್ತಿಯಿಂದ ಕಳ್ಳತ...
22-07-26 10:55 am