ಬ್ರೇಕಿಂಗ್ ನ್ಯೂಸ್
05-08-20 03:13 pm Headline Karnataka News Network ಕರ್ನಾಟಕ
ಕರ್ನಾಟಕದಲ್ಲಿ ಕೊರೋನಾ ಹಾವಳಿ ಮುಂದುವರಿದಿದೆ. ಕಳೆದ 24 ಗಂಟೆಗಳ ಅವಧಿಯಲ್ಲಿ ಒಟ್ಟು 5619 ಕೋವಿಡ್ 19 ಸೋಂಕು ಪ್ರಕರಣಗಳು ವರದಿಯಾಗಿವೆ. ಈ ನಿರ್ಧಿಷ್ಟ ಅವಧಿಯಲ್ಲಿ ಮಾರ ಕೊರೋನಾಗೆ 100 ಸೋಂಕಿತರು ಮೃತಪಟ್ಟಿದ್ದಾರೆ.
ಕರ್ನಾಟದಲ್ಲಿ ಮಾರಕ ಕೋವಿಡ್ -19 ಆರ್ಭಟ ಮುಂದುವರೆದಿದೆ. ಇಂದು ಬುಧವಾರ ಒಂದೇ ದಿನ ಸುಮಾರು 5619 ಕೇಸ್ ಪತ್ತೆಯಾಗಿವೆ ಎಂದು ರಾಜ್ಯ ಆರೋಗ್ಯ ಇಲಾಖೆ ಬಿಡುಗಡೆ ಮಾಡಿದ ಹೆಲ್ತ್ ಬುಲೆಟಿನ್ ನಿಂದ ತಿಳಿದು ಬಂದಿದೆ.
ರಾಜ್ಯದಲ್ಲಿ ಇಂದು 5619 ಮಂದಿಗೆ ಪಾಸಿಟಿವ್ ಕಾಣಿಸಿಕೊಂಡಿದೆ. ಇದರಿಂದ ರಾಜ್ಯದ ಕೊರೋನಾ ಸೋಂಕಿತರ ಸಂಖ್ಯೆ 151449ಕ್ಕೆ ಏರಿಕೆಯಾಗಿದೆ.
ಮಾರಕ ಕೊರೋನಾಗೆ ಒಂದೇ ದಿನ ಸುಮಾರು 100 ಮಂದಿ ಬಲಿಯಾಗಿದ್ಧಾರೆ. ಈ ಮೂಲಕ ಇದುವರೆಗೂ ರಾಜ್ಯದಲ್ಲಿ ಕೊರೋನಾದಿಂದ ಮೃತಪಟ್ಟವರ ಸಂಖ್ಯೆ 2804ಕ್ಕೆ ಏರಿಕೆಯಾಗಿದೆ.
ರಾಜಧಾನಿ ಬೆಂಗಳೂರಿನಲ್ಲಿ ಕಳೆದ 24 ಗಂಟೆಯಲ್ಲಿ 29 ಮಂದಿ ಬಲಿಯಾಗಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.
ಎಂದಿನಂತೆಯೇ ಇಂದು ಕೂಡ ಬೆಂಗಳೂರು ನಗರದಲ್ಲಿ ಅತೀಹೆಚ್ಚು ಅಂದರೆ 1848 ಹೊಸ ಪ್ರಕರಣಗಳು ವರದಿಯಾಗಿದೆ.
ಇನ್ನು, 151449 ಪ್ರಕರಣಗಳ ಪೈಕಿ 74679 ಮಂದಿ ಸಂಪೂರ್ಣ ಗುಣಮುಖರಾಗಿ ಕೋವಿಡ್ -19 ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ಧಾರೆ.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm