ಬ್ರೇಕಿಂಗ್ ನ್ಯೂಸ್
26-06-23 04:30 pm HK News Desk ಕರ್ನಾಟಕ
ಹುಬ್ಬಳ್ಳಿ, ಜೂನ್ 26: ಬಿಜೆಪಿ ಪಕ್ಷದಲ್ಲಿ ಅಲ್ಲಲ್ಲಿ ಸ್ವಲ್ಪ ಶಿಸ್ತು ಕಳೆದು ಹೋಗಿದೆ. ಕಾಂಗ್ರೆಸ್ ಗಾಳಿ ಸೋಕಿರುವುದರಿಂದ ನಮ್ಮಲ್ಲಿ ಶಿಸ್ತು ಕಳೆದು ಹೋಗಿದೆ ಎಂದು ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ಹೇಳಿದ್ದಾರೆ.
ಬಹಿರಂಗವಾಗಿ ಅಡ್ಜಸ್ಟ್ ಮೆಂಟ್ ರಾಜಕಾರಣದ ಬಗ್ಗೆ ಚರ್ಚೆ ಆಗ್ತಿರೋದು ದುರ್ದೈವ. ಯಾರು ಕೂಡ ಬಹಿರಂಗವಾಗಿ ಹೀಗೆ ಮಾತಾಡಬಾರದು. ಇದು ನಾಲ್ಕು ಗೋಡೆ ಮಧ್ಯೆ ಮಾತನಾಡೋ ವಿಷಯ. ನಾನು ಅಧ್ಯಕ್ಷರಿಗೆ ಮನವಿ ಮಾಡಿದ್ದೇನೆ, ನಿನ್ನೆಯ ಪ್ರಕರಣ ಇರಬಹುದು, ಯಾವುದೇ ಪ್ರಕರಣ ಇರಬಹುದು. ಕರ್ನಾಟಕ ರಾಜಕಾರಣದ ಇತಿಹಾಸದಲ್ಲಿ ಈ ರೀತಿ ನಡೆದಿಲ್ಲ. ಬಹಿರಂಗ ಹೇಳಿಕೆ ಕೊಡುವ ಬಗ್ಗೆ ಪಕ್ಷದ ನಾಯಕರ ಜೊತೆ ನಾನು ಮಾತನಾಡುತ್ತೇನೆ ಎಂದಿದ್ದಾರೆ.
ಬಿಜೆಪಿಯಲ್ಲಿ ಶಿಸ್ತು ಹೋಗಿದ್ದಕ್ಕೆ ಕಾಂಗ್ರೆಸ್ ಗಾಳಿ ಸೋಕಿದ್ದೇ ಕಾರಣ. ಕಾಂಗ್ರೆಸ್ ನಾಯಕರನ್ನು ಕರೆದುಕೊಂಡು ಬಂದಿದ್ದಕ್ಕೆ ನಾವು ಅನುಭವಿಸ್ತೀದಿವಿ ಎಂದು ಪರೋಕ್ಷವಾಗಿ ಆಪರೇಶನ್ ಕಮಲದ ವಿರುದ್ಧ ಈಶ್ವರಪ್ಪ ಗರಂ ಆಗಿದ್ದಾರೆ. ಆಪರೇಶನ್ ಕಮಲವೇ ಚುನಾವಣೆಯಲ್ಲಿ ಬಿಜೆಪಿ ಸೋಲಿಗೆ ಮುಳುವಾಯ್ತು. ಕಾಂಗ್ರೆಸ್ ನಾಯಕರು ಬಂದ ಮೇಲೆ ಬಿಜೆಪಿಯಲ್ಲಿ ಶಿಸ್ತಿಗೆ ಧಕ್ಕೆಯಾಗಿದೆ. ಮುಂದೆ ನಮ್ಮ ನಾಯಕರು ಇಂಥದ್ದಕ್ಕೆಲ್ಲ ಬಾಲ ಕಟ್ ಮಾಡಿಸ್ತಾರೆ ಎಂದರು ಈಶ್ವರಪ್ಪ.
With statements from some Karnataka BJP leaders that “adjustment politics” contributed to the party’s rout in the Assembly elections sparking off a political debate, veteran leader K S Eshwarappa on Monday expressed displeasure about party discipline being “flouted”, and urged the state president to take necessary steps to curb it.
17-10-26 07:30 pm
HK News Staffer
Davanagere Accident: ದಾವಣಗೆರೆ ; ಸಿಎನ್ಜಿ ಲಾರಿ...
16-10-26 09:49 pm
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
17-10-26 11:04 pm
Mangaluru Staffer
ಎಂಆರ್ ಪಿಎಲ್ ದುರಂತ ; ಮೃತ ರಾಜೇಶ್ ಡಿಸಿಲ್ವ ಕುಟುಂಬ...
17-10-26 07:34 pm
ಸೆ.30ರ ಸ್ಫೋಟ ಘಟನೆಯಲ್ಲಿ 118.76 ಕೋಟಿ ನಷ್ಟ ; ಎಂಆ...
17-10-26 12:25 pm
ಪದ್ಮಶ್ರೀ ಹಾಜಬ್ಬರಿಗೆ ಚುನಾವಣಾ ಆಯೋಗವು ನೋಟೀಸು ನೀಡ...
16-10-26 10:28 pm
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
18-10-26 10:36 am
Mangaluru Staffer
ಎಂಆರ್ ಪಿಎಲ್ ಘಟಕದಲ್ಲಿ ಸ್ಫೋಟ ಘಟನೆ ; ತೀವ್ರ ಗಾಯಗೊ...
17-10-26 11:09 am
LanchuLal, Astra Fraud, Mangalore: ‘ಅಕ್ಷಯ ಪಾತ...
16-10-26 03:37 pm
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am