ಬ್ರೇಕಿಂಗ್ ನ್ಯೂಸ್
27-06-23 04:34 pm HK News Desk ಕರ್ನಾಟಕ
ಹಾಸನ, ಜೂನ್ 27: ಹಾಸನದ ವಿವಿಧೆಡೆ ಮಂಗಳವಾರ ಬೆಳಗ್ಗೆ ಭೂಮಿ ಕಂಪಿಸಿದ ಅನುಭವ ಆಗಿದೆ. ಇದರಿಂದ ಗಾಬರಿಗೊಂಡ ಜನ ಮನೆಯಿಂದ ಹೊರಗೆ ಓಡಿ ಬಂದಿದ್ದಾರೆ.
ಜಿಲ್ಲೆಯ ಅರಕಲಗೂಡು ಪಟ್ಟಣದ ಕೆಲವು ಕಡೆ ಬೆಳಿಗ್ಗೆ 10:25ರ ವೇಳೆಗೆ ಕಂಪನದ ಅನುಭವವಾಗಿದೆ. ಇನ್ನೂ ಕೆಲವು ಕಡೆ 10:34ರ ಸಮಯದಲ್ಲಿ ಭೂಮಿ ಕಂಪಿಸಿದೆ. ಘಟನೆಯಿಂದ ಜಿಲ್ಲೆಯಲ್ಲಿ ಭಯದ ವಾತಾವರಣ ಸೃಷ್ಟಿಯಾಗಿದೆ. ಅಲ್ಲದೇ ಭೂಕಂಪದ ಭಯದಿಂದ ಜನರು ಮನೆಯ ಒಳಗೆ ಹೋಗದೆ ಹೊರಗೆ ನಿಂತಿದ್ದಾರೆ
ಸ್ಥಳಕ್ಕೆ ಅಧಿಕಾರಿಗಳು ಭೇಟಿ ನೀಡಿದ್ದು, ಕಂಪನಕ್ಕೆ ಕಾರಣ ಏನು? ಕಂಪನದ ತೀವ್ರತೆ ಹಾಗೂ ಬೇರೆ ಏನಾದರೂ ಕಾರಣ ಇದೆಯೇ ಎಂದು ಪರಿಶೀಲನೆ ನಡೆಸುತ್ತಿದ್ದಾರೆ.
ಕೆಲ ತಿಂಗಳ ಹಿಂದೆಯೂ ಅರಕಲಗೂಡು ಹಾಗೂ ಗೊರೂರು ತಾಲೂಕಿನ ಕೆಲವೆಡೆ ಇದೇ ರೀತಿ ಕಂಪನವಾಗಿತ್ತು.
An earthquake was reported in Hassan district,The Karnataka State Natural Disaster Monitoring Centre (KSNDMC) are on spot to crack details.
22-07-26 06:00 pm
HK News Staffer
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
22-07-26 02:32 pm
HK News Staffer
ನೀಟ್ ಅಕ್ರಮ; ಮೋದಿ ರಾಜಿನಾಮೆ ಒತ್ತಾಯಿಸಿ ಪ್ರಧಾನಿ ನ...
21-07-26 09:03 pm
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
22-07-26 09:18 pm
HK News Desk
2,000 ರೂ. ಆಸೆಗೆ ಬಿದ್ದು ಬ್ಯಾಂಕ್ ಅಕೌಂಟ್ ಹಸ್ತಾಂತ...
21-07-26 11:02 pm
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
22-07-26 10:24 pm
HK News Desk
ಎಸ್ಐಆರ್ ಪರಿಷ್ಕರಣೆ ನೆಪದಲ್ಲಿ ಎಪಿಕೆ ಫೈಲ್ ಕಳುಹಿಸಿ...
22-07-26 09:03 pm
ಬಂಟ್ವಾಳ ; ಮಳೆ-ಗಾಳಿಗೆ ಶಾಲಾ ಬಸ್ಸಿಗೆ ಉರುಳಿ ಬಿದ್ದ...
22-07-26 07:37 pm
Mysuru Murder, Suicide: ನಾನಿಲ್ಲದೆ ನನ್ನ ಹೆಂಡತಿ...
22-07-26 04:21 pm
ಮನೆ ರಿಪೇರಿ ಕೆಲಸಕ್ಕೆ ಬಂದಿದ್ದ ವ್ಯಕ್ತಿಯಿಂದ ಕಳ್ಳತ...
22-07-26 10:55 am