ಬ್ರೇಕಿಂಗ್ ನ್ಯೂಸ್
07-07-23 09:12 pm HK News Desk ಕರ್ನಾಟಕ
ಕಲಬುರ್ಗಿ, ಜುಲೈ 7: ಪ್ರಧಾನಿ ವಿರುದ್ಧದ ನಿಂದನೆಯನ್ನು ಕೇವಲ ಅವಹೇಳನ ಅಥವಾ ಬೇಜವಾಬ್ದಾರಿ ಹೇಳಿಕೆ ಎಂದು ಪರಿಗಣಿಸಬಹುದೇ ಹೊರತು, ದೇಶದ್ರೋಹ ಎಂದು ಹೇಳಲು ಆಗುವುದಿಲ್ಲ ಎಂಬುದಾಗಿ ಕರ್ನಾಟಕ ಹೈಕೋರ್ಟ್ ಮಹತ್ವದ ತೀರ್ಪನ್ನು ನೀಡಿದೆ.
ಈ ಸಂಬಂಧ ಕಲಬುರ್ಗಿ ಹೈಕೋರ್ಟ್ ಪೀಠದ ನ್ಯಾಯಮೂರ್ತಿ ಹೇಮಂತ್ ಚಂದ್ರಚೂಡ್ ಅವರ ಏಕಸದಸ್ಯ ನ್ಯಾಯಪೀಠ ಬೀದರಿನ ಶಹೀನ್ ಶಾಲೆಯ ಆಡಳಿತ ಮಂಡಳಿ ಸದಸ್ಯರ ವಿರುದ್ಧ ಪೊಲೀಸರು ದಾಖಲಿಸಿದ್ದ ಪ್ರಕರಣದಲ್ಲಿ ಈ ಅಭಿಪ್ರಾಯ ಪಟ್ಟಿದೆ.
ಬೀದರ್ ನ ಶಹೀನ್ ಶಾಲೆಯ ಆಡಳಿತ ಮಂಡಳಿ ಸದಸ್ಯರಾದ ಅಲ್ಲಾವುದ್ದೀನ್ ಅಬ್ದುಲ್ ಖಾಲಿದ್, ಮೊಹಮ್ಮದ್ ಬಿಲಾಲ್ ಇನಾಂದರ್, ಮೊಹ್ಮದ್ ಮೆತಾಬ್ ವಿರುದ್ಧ ಪೊಲೀಸರು ಸೆಕ್ಷನ್ 153(ಎ) ಅಡಿ ದಾಖಲಿಸಿದ ಆರೋಪಗಳು ದೇಶದ್ರೋಹಕ್ಕೆ ಸಮವಾದುದೆಂದು ಕಂಡುಬರುತ್ತಿಲ್ಲ ಎಂಬುದಾಗಿ ನ್ಯಾಯಪೀಠ ಅಭಿಪ್ರಾಯ ಪಟ್ಟಿದೆ. ಅಲ್ಲದೆ, ಶಾಲಾಡಳಿತ ಮಂಡಳಿ ವಿರುದ್ಧ ದಾಖಲಿಸಿದ್ದ ಪ್ರಕರಣವನ್ನು ಕೋರ್ಟ್ ರದ್ದುಗೊಳಿಸಿದೆ.
ಆದರೆ, ದೇಶದ ಪ್ರಧಾನಿ ಸ್ಥಾನದಲ್ಲಿ ಇರುವವರನ್ನು ಚಪ್ಪಲಿಯಿಂದ ಹೊಡೆಯಬೇಕು ಎಂದು ಹೇಳಿರುವುದು ಬೇಜವಾಬ್ದಾರಿ ಮತ್ತು ಅವಹೇಳನಕಾರಿಯಾಗುತ್ತದೆ. ಆದರೆ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸರ್ಕಾರ ಹಾಗೂ ಸರ್ಕಾರದಲ್ಲಿರುವ ವ್ಯಕ್ತಿಯನ್ನು ಟೀಕಿಸುವುದು ಸಹಜವಾಗಿದೆ. ಇದೇ ಕಾರಣಕ್ಕೆ ಮುಸ್ಲಿಮರು ದೇಶಬಿಟ್ಟು ಹೋಗಿ ಎಂದು ಹೇಳುವುದು ಸರಿಯಲ್ಲ ಎಂಬುದಾಗಿ ನ್ಯಾಯಮೂರ್ತಿ ಹೇಮಂತ್ ಚಂದ್ರಚೂಡ್ ಅಭಿಪ್ರಾಯ ಪಟ್ಟಿದ್ದಾರೆ.
ಇದಲ್ಲದೆ, ಪ್ರಧಾನಿ ನಿಂದಿಸಿದ ಘಟನೆ ಶಾಲೆಯ ಆವರಣದಲ್ಲಿ ನಡೆದಿದೆ ಹೊರತು, ಮಕ್ಕಳು ಹೇಳುವ ಘೋಷಣೆಗಳು ಪ್ರಚೋದನೆಯಿಂದ ಆಗಿದ್ದಲ್ಲ. ಈ ಕಾರಣಕ್ಕೆ ಸಮಾಜದಲ್ಲಿ ಕೋಮುಗಲಭೆ ಸಂಭವಿಸುತ್ತದೆ ಎಂದು ಬಿಂಬಿಸುವುದು ಕ್ರೌರ್ಯವಾಗಿದೆ ಎಂದು ಕೋರ್ಟ್ ಹೇಳಿದೆ.
The school management had petitioned the court to quash an FIR registered by local activist Neelesh Rakshyal in 2020. The petition alleged that a school play which was critical of Prime Minister Narendra Modi as well as the Citizenship (Amendment) Act (CAA) and the National Register of Citizens (NRC) was posted on social media to create religious enmity and that it was an anti-national act. The FIR had been registered under IPC sections pertaining to sedition and provocation.
07-03-26 12:01 pm
HK News Staffer
ಕಾರವಾರ, ಯಾದಗಿರಿಗೆ 100 ಕೋಟಿ ರೂ. ವೆಚ್ಚದಲ್ಲಿ ಸೂಪ...
06-03-26 07:03 pm
ಅನ್ನಭಾಗ್ಯದಲ್ಲಿ ದೊಡ್ಡ ಬದಲಾವಣೆ ; ಹೆಚ್ಚುವರಿ ಅಕ್...
06-03-26 03:50 pm
ಡಿಜಿಟಲ್ ವ್ಯಸನಕ್ಕೆ ಬ್ರೇಕ್ ; 16 ವರ್ಷದೊಳಗಿನ ಮಕ್ಕ...
06-03-26 12:08 pm
ಸಿಎಂ ಸಿದ್ದರಾಮಯ್ಯ ದಾಖಲೆಯ 17ನೇ ಬಜೆಟ್ ; ಮುಂದುವರೆ...
06-03-26 10:21 am
07-03-26 11:58 am
HK News Staffer
ರಾಜಧಾನಿ ಟೆಹ್ರಾನಲ್ಲಿದ್ದ ಅಯತೊಲ್ಲಾ ಖಮೇನಿಗೆ ಸೇರಿದ...
06-03-26 11:04 pm
ಲವ್ ಜಿಹಾದ್ ಕಡಿವಾಣಕ್ಕೆ ಮಹಾರಾಷ್ಟ್ರದಲ್ಲಿ ಹೊಸ ಮಸೂ...
06-03-26 10:58 pm
ಹರ್ಮುಜ್ ಜಲಸಂಧಿ ಅಮೆರಿಕ ಮಿತ್ರ ರಾಷ್ಟ್ರಗಳಿಗೆ ಮಾತ್...
06-03-26 11:40 am
ಮಾರ್ಕ್-48 ಜಗತ್ತಿನ ಅತಿ ಶಕ್ತಿಶಾಲಿ ಜಲಾಂತರ್ಗಾಮಿ ಸ...
06-03-26 09:50 am
06-03-26 07:01 pm
HK News Staffer
ಮಂಗಳೂರಿನ ನಿವೃತ್ತ ಬ್ಯಾಂಕ್ ಉದ್ಯೋಗಿ ಲೇಡಿಗೆ ಸೈಬರ್...
06-03-26 04:08 pm
ಪುತ್ತೂರಿನಲ್ಲಿ ವಿದ್ಯಾರ್ಥಿನಿಯರಿಗೆ ‘ದಿ ಕೇರಳ ಸ್ಟೋ...
06-03-26 12:17 pm
ದುಬೈನಿಂದ ಬೆಂಗಳೂರಿಗೆ ಹೈಡ್ರೋವೀಡ್ ಗಾಂಜಾ ಪೂರೈಕೆ ;...
05-03-26 07:38 pm
Dr Nagalakshmi Choudhary, Mangalore: ಸಾಕ್ಷಿಗಳ...
05-03-26 04:36 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm