ಬ್ರೇಕಿಂಗ್ ನ್ಯೂಸ್
12-07-23 08:07 pm Bangalore Correspondent ಕರ್ನಾಟಕ
ಬೆಂಗಳೂರು, ಜುಲೈ 12: ಚೀನಾ ಆ್ಯಪ್ ಮೂಲಕ ಸಾಲ ಪಡೆದಿದ್ದ ವಿದ್ಯಾರ್ಥಿ ಟಾರ್ಚರ್ ತಾಳದೆ ನೇಣಿಗೆ ಶರಣಾಗಿರುವ ದಾರುಣ ಘಟನೆ ಬೆಂಗಳೂರಿನ ಎಚ್ಎಂಟಿ ಕ್ವಾರ್ಟರ್ಸ್ನಲ್ಲಿ ನಡೆದಿದೆ.
ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿಯನ್ನು ತೇಜಸ್ ಎಂದು ಗುರುತಿಸಲಾಗಿದ್ದು, ಸ್ನೇಹಿತ ಮಹೇಶ್ಗಾಗಿ ಸ್ಲೈಲ್ಸ್ ಪೇ, ಕಿಸಾತ್ ಹಾಗೂ ಕೋಟಕ್ ಮಹೀಂದ್ರಾ ಮೂಲಕ ಲೋನ್ ಪಡೆದಿದ್ದ. ಆದರೆ ಕಳೆದ ಒಂದು ವರ್ಷದಿಂದ ಸ್ನೇಹಿತ ಮಹೇಶ್ ಇಎಂಐ ಕಟ್ಟಿರಲಿಲ್ಲ. ಈ ಹಿನ್ನೆಲೆಯಲ್ಲಿ ಲೋನ್ ಕೊಟ್ಟವರು ತೇಜಸ್ ಗೆ ಇಎಂಐ ಕಟ್ಟುವಂತೆ ಟಾರ್ಚರ್ ನೀಡುತ್ತಿದ್ದರಂತೆ.
ತೇಜಸ್ ಟಾರ್ಚರ್ ತಾಳದೆ ಡೆತ್ ನೋಟ್ ಬರೆದಿಟ್ಟು ನಿನ್ನೆ ಸಂಜೆ 6 ಗಂಟೆ ಸುಮಾರಿಗೆ ತಾಯಿಯ ವೇಲ್ನಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
‘ಅಪ್ಪ ಅಮ್ಮ ನನ್ನನ್ನ ಕ್ಷಮಿಸಿ. ನಾನು ಮಾಡಿರುವ ತಪ್ಪಿಗೆ ಬೇರೆ ದಾರಿಯಿಲ್ಲ’ ‘ಮಾಡಿರುವ ಸಾಲ ತೀರಿಸಲು ಆಗುವುದಿಲ್ಲ, ಇದು ನನ್ನ ಕೊನೆ ತೀರ್ಮಾನ’ ‘ಥ್ಯಾಂಕ್ಸ್ ಗುಡ್ ಬೈ’ ಎಂದು ಡೆತ್ ನೋಟ್ ಬರೆದಿಟ್ಟು ತೇಜಸ್ ಆತ್ಮಹತ್ಯೆಗೆ ಶರಣಾಗಿದ್ದಾನೆ.
ಈ ಸಂಬಂಧ ಜಾಲಹಳ್ಳಿ ಪೊಲೀಸ್ ಠಾಣೆಗೆ ತೇಜಸ್ ಪೋಷಕರು ದೂರು ನೀಡಿದಿದ್ದಾರೆ.
In a tragic incident, a student, who had taken a loan through a Chinese app, committed suicide by hanging himself at hmt quarters in Bengaluru on Wednesday. The student, identified as Tejas, had taken loans for his friend Mahesh through Silspey, Kisat and Kotak Mahindra. But for the past one year, his friend Mahesh has not paid the EMI. In this context, the lenders were harassing Tejas to pay the EMI.
06-07-25 08:48 pm
Bangalore Correspondent
ತುರ್ತು ಪರಿಸ್ಥಿತಿ ಕೆಟ್ಟ ಘಟನೆಯಾಗಿದ್ದು, ಅದನ್ನು ಯ...
06-07-25 06:25 pm
Vandalism in Shivamogga Raghigudda: ಶಿವಮೊಗ್ಗ...
06-07-25 04:50 pm
Women's Commission Chairperson Nagalakshmi; ಥ...
04-07-25 10:44 pm
Heart attack news, Karnataka: ರಾಜ್ಯದಲ್ಲಿ ಹೃದಯ...
04-07-25 10:18 pm
07-07-25 08:45 pm
HK News Desk
ಅಮೆರಿಕದ ಟೆಕ್ಸಾಸ್ನಲ್ಲಿ ಭೀಕರ ಪ್ರವಾಹ ; 28 ಮಕ್ಕಳ...
07-07-25 04:11 pm
ಟೆಕ್ಸಾಸ್ ನಲ್ಲಿ ದಿಢೀರ್ ಪ್ರವಾಹ ; 27 ಮಂದಿ ಸಾವು,...
06-07-25 03:53 pm
ಹಿಜಾಬ್ ; ಪರೀಕ್ಷಾ ಕೊಠಡಿಗೆ ನುಗ್ಗಿ ಆವಾಜ್, ಪಿಇಎಸ್...
02-07-25 11:05 pm
Adult Film Star Kylie Page Death: ನೀಲಿ ಚಿತ್ರ...
02-07-25 05:31 pm
07-07-25 05:02 pm
Mangalore Correspondent
Mangalore Car Accident, Thumbe: ಹಳೆ ಸ್ವಿಫ್ಟ್...
05-07-25 05:16 pm
Ivan Dsouza, Mangaluru: ಮಂಗಳೂರು ಬ್ರಾಂಡ್ ನೇಮ್,...
05-07-25 04:19 pm
MLA Vedavyas Kamath: ಸೌತ್ ಕೆನರಾ ಬ್ರಿಟಿಷರ ಹೆಸರ...
05-07-25 02:32 pm
Hindu Jagarana Vedike, Moodbidri, Obscene vid...
05-07-25 12:56 pm
07-07-25 10:31 pm
Mangalore Correspondent
Job Fraud, Mangalore, Doctor: ದುಬೈನ ಎನ್ಎಂಸಿ ಹ...
07-07-25 10:18 pm
ಹದಿನಾರರ ವಯಸ್ಸು ಹುಚ್ಚುಕೋಡಿ ಮನಸ್ಸು ; 16ರ ಹುಡುಗಿ...
07-07-25 07:13 pm
Digital Arrest, Cyber Fraud, Mangalore: ಡಿಜಿಟ...
07-07-25 03:30 pm
Moral policing, Puttur, Mangalore Crime: ನೀನು...
07-07-25 12:20 pm