ಬ್ರೇಕಿಂಗ್ ನ್ಯೂಸ್
13-07-23 11:04 pm HK News Desk ಕರ್ನಾಟಕ
ಕೋಲಾರ, ಜುಲೈ 13: ಮಾರುಕಟ್ಟೆಯಲ್ಲಿ ಟೊಮೆಟೊ ದರ ಕೇಜಿಗೆ 200 ರೂ. ತಲುಪಿದ್ದು ಕಳ್ಳತನದ ಭಯ ಶುರುವಾಗಿದೆ. ದರ ಹೆಚ್ಚಾದ್ದರಿಂದ ಟೊಮೆಟೋ ಕೃಷಿಕರು ಕಳವು ಆತಂಕದ ಹಿನ್ನೆಲೆಯಲ್ಲಿ ಪೊಲೀಸ್ ಭದ್ರತೆ ಮಾಡಿಕೊಂಡಿದ್ದಾರೆ. ಕೋಲಾರದ ತರಕಾರಿ ಮಾರುಕಟ್ಟೆಯಲ್ಲಿಯೂ ರಕ್ಷಣೆಗೆ ಪೊಲೀಸರನ್ನು ನೇಮಿಸಲಾಗಿದೆ.
ಕೋಲಾರ ಜಿಲ್ಲೆಯ ಕೆಲವು ತೋಟಗಳಲ್ಲಿ ಈಗಾಗಲೇ ಟೊಮೆಟೊ ಕಳವು ಪ್ರಕರಣ ನಡೆದಿದ್ದು ಕಳವು ತಡೆಯಲು ತೋಟಗಳಲ್ಲಿ ರೈತರು ಹಗಲಿರುಳು ಕಾವಲು ನಿಲ್ಲುತ್ತಿದ್ದಾರೆ. ಕೋಲಾರದ ಟೊಮೆಟೊ ಮಾರುಕಟ್ಟೆಯಲ್ಲಿ ನಿತ್ಯವೂ ಕೋಟ್ಯಾಂತರ ರುಪಾಯಿ ವಹಿವಾಟು ನಡೆಯುತ್ತದೆ. ಟೊಮೆಟೊಗೆ ಬಂಗಾರದ ಬೆಲೆ ಬಂದಿರೋದ್ರಿಂದ ಮಾರುಕಟ್ಟೆಯಲ್ಲಿ ರಕ್ಷಣೆ ಅನಿವಾರ್ಯ ಆಗಿದ್ದು ಬೆಳೆಗಾರರೇ ತಮ್ಮ ಟೊಮೆಟೋ ದಾಸ್ತಾನಿನ ಮೇಲೆ ಹೆಚ್ಚಿನ ನಿಗಾ ವಹಿಸುತ್ತಿದ್ದಾರೆ.
ಹೀಗಾಗಿ ಟೊಮೆಟೊ ಮಾರುಕಟ್ಟೆಯಲ್ಲಿ ಭದ್ರತೆಗಾಗಿ ಸಿಸಿ ಕ್ಯಾಮರಾ ಮತ್ತು ಖಾಸಗಿ ರಕ್ಷಕರನ್ನು ನೇಮಿಸಲಾಗಿದೆ. ಜೊತೆಗೆ, ಪೊಲೀಸರ ಭದ್ರತೆಯನ್ನೂ ಒದಗಿಸಲಾಗಿದೆ. ಕೋಲಾರ, ಚಿತ್ರದುರ್ಗ, ಚಿಕ್ಕಬಳ್ಳಾಪುರ ರಾಜ್ಯದಲ್ಲಿ ಅತಿ ಹೆಚ್ಚು ಟೊಮೆಟೊ ಬೆಳೆಯುವ ಜಿಲ್ಲೆಗಳಾಗಿದ್ದು ಈ ಭಾಗದ ರೈತರು ಬಂಗಾರದ ಬೆಳೆ ಬೆಳೆಯುತ್ತಿದ್ದಾರೆ. ದರ ಇಲ್ಲದೇ ಇದ್ದಾಗ ರಸ್ತೆಗೆ ಸುರಿಯುತ್ತಿದ್ದ ರೈತರು ಒಂದೊಂದು ಟೊಮ್ಯಾಟೊ ಕೂಡ ಅಮೂಲ್ಯ ಎನ್ನುವ ರೀತಿ ಕಣ್ಣಿಗೆ ಎಣ್ಣೆ ಬಿಟ್ಕೊಂಡು ಭದ್ರತೆ ನಿಲ್ಲುತ್ತಿದ್ದಾರೆ.
The price of tomatoes in the market has gone up by Rs 200 per kg. The fear of theft has begun. Tomato growers have taken up police security in the wake of fears of theft as the prices have gone up. Police have also been deployed at the vegetable market in Kolar for protection.
22-07-26 06:00 pm
HK News Staffer
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
22-07-26 02:32 pm
HK News Staffer
ನೀಟ್ ಅಕ್ರಮ; ಮೋದಿ ರಾಜಿನಾಮೆ ಒತ್ತಾಯಿಸಿ ಪ್ರಧಾನಿ ನ...
21-07-26 09:03 pm
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
22-07-26 09:18 pm
HK News Desk
2,000 ರೂ. ಆಸೆಗೆ ಬಿದ್ದು ಬ್ಯಾಂಕ್ ಅಕೌಂಟ್ ಹಸ್ತಾಂತ...
21-07-26 11:02 pm
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
22-07-26 10:24 pm
HK News Desk
ಎಸ್ಐಆರ್ ಪರಿಷ್ಕರಣೆ ನೆಪದಲ್ಲಿ ಎಪಿಕೆ ಫೈಲ್ ಕಳುಹಿಸಿ...
22-07-26 09:03 pm
ಬಂಟ್ವಾಳ ; ಮಳೆ-ಗಾಳಿಗೆ ಶಾಲಾ ಬಸ್ಸಿಗೆ ಉರುಳಿ ಬಿದ್ದ...
22-07-26 07:37 pm
Mysuru Murder, Suicide: ನಾನಿಲ್ಲದೆ ನನ್ನ ಹೆಂಡತಿ...
22-07-26 04:21 pm
ಮನೆ ರಿಪೇರಿ ಕೆಲಸಕ್ಕೆ ಬಂದಿದ್ದ ವ್ಯಕ್ತಿಯಿಂದ ಕಳ್ಳತ...
22-07-26 10:55 am