ಬ್ರೇಕಿಂಗ್ ನ್ಯೂಸ್
19-07-23 11:14 pm Bangalore Correspondent ಕರ್ನಾಟಕ
ಬೆಂಗಳೂರು, ಜುಲೈ 19: ಬೆಳಗಾವಿ ಜಿಲ್ಲೆಯ ಜೈನಮುನಿ ನಂದಿ ಕಾಮಕುಮಾರ ಸ್ವಾಮೀಜಿ ಹತ್ಯೆ ಪ್ರಕರಣವನ್ನು ಸಿಐಡಿ ತನಿಖೆಗೆ ನೀಡಲು ರಾಜ್ಯ ಸರ್ಕಾರ ನಿರ್ಧಾರ ಮಾಡಿದೆ.
ಬುಧವಾರ ವಿಧಾನಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಈ ವಿಚಾರವನ್ನು ತಿಳಿಸಿದ್ದಾರೆ. ಜೈನ ಮುನಿಯನ್ನು ಹಣಕಾಸು ವಿಚಾರಕ್ಕೆ ಸಂಬಂಧಿಸಿದಂತೆ ಹತ್ಯೆ ಮಾಡಲಾಗಿತ್ತು ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿತ್ತು. ಆದರೆ ಹತ್ಯೆ ಪ್ರಕರಣದಲ್ಲಿ ಬೇರೆ ಆಯಾಮ ಇದೆ. ಈ ಹಿನ್ನೆಲೆಯಲ್ಲಿ ಇದನ್ನು ಸಿಬಿಐ ತನಿಖೆಗೆ ನೀಡಬೇಕು ಎಂದು ಬಿಜೆಪಿ ಆಗ್ರಹಿಸಿತ್ತು. ಆದರೆ ಇದೀಗ ಸಿದ್ದರಾಮಯ್ಯ ಅವರು ಸಿಐಡಿ ತನಿಖೆಗೆ ನೀಡುವ ನಿರ್ಧಾರ ಮಾಡಿದ್ದಾರೆ.
ಜುಲೈ 6ರಂದು ಬೆಳಗ್ಗೆಯಿಂದ ಮುನಿಗಳು ನಾಪತ್ತೆಯಾಗಿದ್ದರು. ಭಕ್ತರು ಹುಡುಕಿದರೂ ಮುನಿಗಳು ಪತ್ತೆಯಾಗಿರಲಿಲ್ಲ. ಹೀಗಾಗಿ ಚಿಕ್ಕೋಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿತ್ತು. ಮರುದಿನವೇ ಪೊಲೀಸರು ಶಂಕಿತ ಆರೋಪಿಗಳನ್ನು ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಿದಾಗ ಕೊಲೆ ಕೃತ್ಯ ಬೆಳಕಿಗೆ ಬಂದಿತ್ತು. ಆರೋಪಿಗಳು ರಾಯಬಾಗ ತಾಲೂಕಿನ ಕಟಕಬಾವಿ ಗ್ರಾಮದ ಹೊರವಲಯದ ಬೋರ್ವೆಲ್ನಲ್ಲಿ ಜೈನ ಮುನಿಗಳ ಶವ ಎಸೆದಿರುವುದಾಗಿ ಮಾಹಿತಿ ನೀಡಿದ್ದರು.
Karnataka government has ordered a probe by the Criminal Investigation Department (CID) into the murder of a Digambar Jain monk in Belagavi. Chief Minister Siddaramaiah announced in the legislative Assembly that the CID will probe the murder of Acharya Kamakumara Nandi maharaj on July 6. The body was found on July 8.
23-04-26 07:06 pm
Giridhar Shetty, Mangaluru
ಎಸ್ಸೆಸ್ಸೆಲ್ಸಿ ಫಲಿತಾಂಶದಲ್ಲಿ ಭರ್ಜರಿ ದಾಖಲೆ ; ಒಟ್...
23-04-26 01:36 pm
ಪುತ್ತೂರಿನಲ್ಲಿ ಸಹಪಾಠಿ ಯುವತಿಗೆ ಮಗು ಪ್ರಕರಣ ; ಮದು...
23-04-26 01:07 pm
SSLC Results 2026: ಇಂದು ಮಧ್ಯಾಹ್ನ SSLC ಫಲಿತಾಂಶ...
23-04-26 10:54 am
ಪ್ರಧಾನಿ ಮೋದಿ ಒಬ್ಬ ಭಯೋತ್ಪಾದಕ ; ಮಲ್ಲಿಕಾರ್ಜುನ ಖರ...
21-04-26 09:02 pm
23-04-26 10:22 am
HK News Staffer
ಭಾರತಕ್ಕೆ ಬರುತ್ತಿದ್ದ ಮತ್ತೆ ಮೂರು ತೈಲ ಹಡಗು ಇರಾನ್...
22-04-26 09:10 pm
ರಾಹುಲ್ ದ್ವಿಪೌರತ್ವ ಪ್ರಕರಣ ; ವಿಚಾರಣೆಯಿಂದ ಹಿಂದೆ...
20-04-26 10:54 pm
ಇರಾನ್ ಸರಕು ಹಡಗು ವಶಕ್ಕೆ ಪಡೆದ ಅಮೆರಿಕ ಸೇನೆ ; ತಕ್...
20-04-26 09:37 pm
ದೆಹಲಿಯಲ್ಲಿ ವಿಧ್ವಂಸಕ ಕೃತ್ಯಕ್ಕೆ ಸಂಚು ; ನಾಲ್ವರು...
18-04-26 11:39 pm
23-04-26 04:43 pm
HK News Staffer
ನಿರುದ್ಯೋಗಿಗಳಿಗೆ ಸುವರ್ಣಾವಕಾಶ ; ಮಂಗಳೂರಿನಲ್ಲಿ ಬೃ...
22-04-26 10:58 am
ಪುತ್ತೂರು ಜಾತ್ರೆಗೆ ಅಡ್ಡಿ ನೆಪ ; ಏಕಾಏಕಿ ಖಾಸಗಿ ಕಟ...
21-04-26 06:33 pm
ಆಸ್ಟ್ರೇಲಿಯಾ ಕಾನ್ಸುಲ್ ಜನರಲ್ ಹಿಲರಿ ಮೆಕ್ಗೀಚಿ -...
21-04-26 02:36 pm
ಮಹಿಳಾ ಮೀಸಲು ; ಚುನಾವಣೆ ಸಮಯದಲ್ಲಿ ಗೊಂದಲ ಎಬ್ಬಿಸುತ...
20-04-26 09:40 pm
22-04-26 10:13 pm
HK News Staffer
ಖಾಸಗಿ ಬಸ್ಸಿನ ನಿರ್ಲಕ್ಷ್ಯದ ಚಾಲನೆ, ತಂದೆ- ಮಗಳಿದ್ದ...
22-04-26 08:41 pm
ಕ್ಷುಲ್ಲಕ ಕಾರಣಕ್ಕೆ ನೆರೆಕರೆ ಮನೆಯವರ ಬೀದಿ ಜಗಳ ; ತ...
22-04-26 04:02 pm
ಕೊಡಗಿನ ರೆಸಾರ್ಟಿನಲ್ಲಿ ಅಮೆರಿಕದ ಪ್ರವಾಸಿ ಮಹಿಳೆಯ ಅ...
22-04-26 02:15 pm
ಮಂಗಳೂರಿನಲ್ಲಿ ಗಾಳಿ, ಸಿಡಿಲಿನ ಆರ್ಭಟ ; ಒಂದೇ ಮಳೆಗೆ...
22-04-26 02:06 pm