ಬ್ರೇಕಿಂಗ್ ನ್ಯೂಸ್
04-11-20 04:37 pm Headline Karnataka News Network ಕರ್ನಾಟಕ
ಚಿಕ್ಕಮಗಳೂರು, ನವೆಂಬರ್ 04 : ಲವ್ ಜಿಹಾದ್ ವಿರುದ್ಧ ರಾಜ್ಯದಲ್ಲಿಯೂ ಕಾನೂನು ರೂಪಿಸುವ ಚಿಂತನೆ ನಡೆದಿರುವಾಗಲೇ, ಸಂಸದೆ ಶೋಭಾ ಕರಂದ್ಲಾಜೆ ಲವ್ ಜಿಹಾದ್ ಭಯೋತ್ಪಾದಕತೆಯ ಮತ್ತೊಂದು ಮುಖ ಎಂದು ವಿಶ್ಲೇಷಿಸಿದ್ದಾರೆ.
ಲವ್ ಜಿಹಾದ್ ಹೆಸರಲ್ಲಿ ವ್ಯವಸ್ಥಿತವಾಗಿ ಷಡ್ಯಂತ್ರವನ್ನು ರೂಪಿಸಲಾಗುತ್ತಿದೆ. ಇದು ಕೇವಲ ಪ್ರೀತಿ, ಪ್ರೇಮ, ಮದುವೆಗೆ ಸೀಮಿತವಾಗಿ ಉಳಿದಿಲ್ಲ. ಲವ್ ಜಿಹಾದ್ ಒಂದು ರೀತಿಯ ಷಡ್ಯಂತ್ರವಾಗಿದೆ. ಭಯೋತ್ಪಾದಕರ ಮತ್ತೊಂದು ಮುಖ ಇದಾಗಿದೆ. ಒಂದು ಕೋಮಿನ ಜನಸಂಖ್ಯೆ ಹೆಚ್ವಿಸುವ ತಂತ್ರ ಇದರಲ್ಲಿ ಅಡಗಿದೆ ಎಂದಿದ್ದಾರೆ.
ಚಿಕ್ಕಮಗಳೂರಿನಲ್ಲಿ ಈ ಬಗ್ಗೆ ಮಾತನಾಡಿದ ಅವರು, ಲವ್ ಜಿಹಾದ್ ಗೆ ಸಂಬಂಧಿಸಿದಂತೆ ಅವರೇ ಮಾತನಾಡಿರುವುದು, ಭಾಷಣ ಮಾಡಿರುವ ಸಂಗತಿ ಬೆಳಕಿಗೆ ಬರುತ್ತಿವೆ. ಓವೈಸಿಯಂಥ ಕೋಮುವಾದಿಗಳು ನಿರಾತಂಕವಾಗಿ ಬಹಿರಂಗವಾಗಿ ಮಾತನಾಡುತ್ತಿದ್ದಾರೆ. ಇದು ಆತಂಕ ತರುವ ವಿಷಯವೂ ಹೌದು ಎಂದು ಹೇಳಿದರು.
ಉಡುಪಿಯಲ್ಲಿ 17 ವರ್ಷದ ಯುವತಿಯೊಂದಿಗೆ ಯುವಕ ನಾಪತ್ತೆಯಾಗಿದ್ದಾನೆ. ಇದೂ ಒಂದು ಷಡ್ಯಂತ್ರ. ಚಿಕ್ಕ ಹೆಣ್ಣು ಮಕ್ಕಳಿಗೆ ಹಣದ ಆಮಿಷ ತೋರಿಸಿ ಸಮಾಜವನ್ನು ಈ ರೀತಿ ಪರಿವರ್ತಿಸುವ ಹುನ್ನಾರ ಸದ್ದಿಲ್ಲದೇ ನಡೆಯುತ್ತಿದೆ ಎಂದು ದೂರಿದ್ದಾರೆ.
Love Jihad is another face of Terrorism slammed MP Shobha Karandlaje during her visit to Chikmagalur here on Nov 4 Wednesday, 2020
14-10-26 02:02 pm
HK News Staffer
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
ಸ್ಟಿಂಗ್ ವಿವಾದಕ್ಕೆ ಹೊಸ ತಿರುವು ; ಸಿದ್ದರಾಮಯ್ಯ ಗಟ...
13-10-26 03:38 pm
14-10-26 12:54 pm
HK News Staffer
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
ರಷ್ಯನ್ ತೈಲಕ್ಕಾಗಿ ಭಾರತಕ್ಕೆ ಬರೆ ಹಾಕಿದ್ದ ಅಮೆರಿಕ...
11-10-26 03:20 pm
14-10-26 02:00 pm
HK News Staffer
ಪಾಂಡೇಶ್ವರ ಟ್ರಾಫಿಕ್ ಕರ್ತವ್ಯದಲ್ಲಿದ್ದ ಹೆಡ್ ಕಾನ್ಸ...
13-10-26 11:10 pm
Mangalore News: ಬ್ರಿಟಿಷ್ ಕಾಲದ 'ಸೌತ್ ಕೆನರಾ' ಬದ...
13-10-26 10:28 pm
Agnes Colllege Protest, Vedavyas Kamath: ಮಹಿಳ...
13-10-26 08:41 pm
Agnes College Protest, MLA Bharath Shetty: ವಿ...
13-10-26 07:50 pm
14-10-26 12:23 pm
HK News Staffer
ಕೌಟುಂಬಿಕ ಕಲಹ ; ಇಬ್ಬರು ಮಕ್ಕಳೊಂದಿಗೆ ತುಂಗಭದ್ರಾ ಕ...
14-10-26 12:21 pm
ಮುಂಬೈ ಎಟಿಎಸ್ ಅಧಿಕಾರಿಗಳೆಂದು ಪರಿಚಯಿಸಿ ಪುತ್ತೂರಿನ...
12-10-26 10:36 pm
Manglore Crime: ಅನೈತಿಕ ಸಂಬಂಧ ಶಂಕೆ ; ಪತ್ನಿಯನ್ನ...
12-10-26 04:12 pm
ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆ ಮೇಲೆ ನಿರಂತರ ಅತ್ಯ...
12-10-26 03:56 pm