ಬ್ರೇಕಿಂಗ್ ನ್ಯೂಸ್
04-11-20 05:42 pm Bangalore Correspondent ಕರ್ನಾಟಕ
ಬೆಂಗಳೂರು, ನವೆಂಬರ್ 04: ರಾಜ್ಯದ ಜನತೆಗೆ ಕೊರೊನಾ ನಡುವೆ ಕರೆಂಟ್ ಶಾಕ್ ತಗುಲಿದೆ. ರಾಜ್ಯ ಸರಕಾರ ವಿದ್ಯುತ್ ದರ ಹೆಚ್ಚಳ ಮಾಡಿದ್ದು, ಪ್ರತಿ ಯುನಿಟಿಗೆ 40 ಪೈಸೆಯಷ್ಟು ದರ ಹೆಚ್ಚಿಸಿ ಆದೇಶ ಹೊರಡಿಸಿದೆ.
ವಿದ್ಯುತ್ ದರ ಹೆಚ್ಚಳ ಮಾಡುವಂತೆ ರಾಜ್ಯ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗಕ್ಕೆ ಎಲ್ಲ ಎಸ್ಕಾಂಗಳಿಂದ ಮನವಿ ಬಂದಿತ್ತು. ಪ್ರತಿ ಯುನಿಟ್ ವಿದ್ಯುತ್ತಿಗೆ 1.90 ರೂ.ನಂತೆ ದರ ಹೆಚ್ಚಿಸಲು ಮನವಿ ಬಂದಿತ್ತು. ಆದರೆ, ರಾಜ್ಯ ಸರಕಾರ ಯುನಿಟ್ ದರ 40 ಪೈಸೆ ಹೆಚ್ಚಿಸಿದೆ.
ಹೊಸ ದರ ರಾಜ್ಯದ ಎಲ್ಲ ಎಸ್ಕಾಂಗಳ ವ್ಯಾಪ್ತಿಯಲ್ಲಿ ನವೆಂಬರ್ 1ರಿಂದಲೇ ಜಾರಿಗೆ ಬರಲಿದೆ. ಕೊರೊನಾದಿಂದ ಜನಸಾಮಾನ್ಯರು ತತ್ತರಿಸಿರುವ ಹೊತ್ತಲ್ಲಿ ವಿದ್ಯುತ್ ದರ ಹೆಚ್ಚಳ ಮಾಡಿದ್ದು ಆಕ್ರೋಶಕ್ಕೆ ಕಾರಣವಾಗಿದೆ.
Karnataka Electricity Regulatory Commission (KERC) has approved revision of electricity tariff for all the Electricity Supply Companies (ESCOMs) with an average increase by 40 paise per unit considering increase in demand and energy charges, with an average increase of 5.4%.
14-10-26 02:02 pm
HK News Staffer
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
ಸ್ಟಿಂಗ್ ವಿವಾದಕ್ಕೆ ಹೊಸ ತಿರುವು ; ಸಿದ್ದರಾಮಯ್ಯ ಗಟ...
13-10-26 03:38 pm
14-10-26 12:54 pm
HK News Staffer
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
ರಷ್ಯನ್ ತೈಲಕ್ಕಾಗಿ ಭಾರತಕ್ಕೆ ಬರೆ ಹಾಕಿದ್ದ ಅಮೆರಿಕ...
11-10-26 03:20 pm
14-10-26 02:00 pm
HK News Staffer
ಪಾಂಡೇಶ್ವರ ಟ್ರಾಫಿಕ್ ಕರ್ತವ್ಯದಲ್ಲಿದ್ದ ಹೆಡ್ ಕಾನ್ಸ...
13-10-26 11:10 pm
Mangalore News: ಬ್ರಿಟಿಷ್ ಕಾಲದ 'ಸೌತ್ ಕೆನರಾ' ಬದ...
13-10-26 10:28 pm
Agnes Colllege Protest, Vedavyas Kamath: ಮಹಿಳ...
13-10-26 08:41 pm
Agnes College Protest, MLA Bharath Shetty: ವಿ...
13-10-26 07:50 pm
14-10-26 12:23 pm
HK News Staffer
ಕೌಟುಂಬಿಕ ಕಲಹ ; ಇಬ್ಬರು ಮಕ್ಕಳೊಂದಿಗೆ ತುಂಗಭದ್ರಾ ಕ...
14-10-26 12:21 pm
ಮುಂಬೈ ಎಟಿಎಸ್ ಅಧಿಕಾರಿಗಳೆಂದು ಪರಿಚಯಿಸಿ ಪುತ್ತೂರಿನ...
12-10-26 10:36 pm
Manglore Crime: ಅನೈತಿಕ ಸಂಬಂಧ ಶಂಕೆ ; ಪತ್ನಿಯನ್ನ...
12-10-26 04:12 pm
ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆ ಮೇಲೆ ನಿರಂತರ ಅತ್ಯ...
12-10-26 03:56 pm