ಬ್ರೇಕಿಂಗ್ ನ್ಯೂಸ್
27-07-23 08:28 pm HK News Desk ಕರ್ನಾಟಕ
ರಾಮನಗರ, ಜುಲೈ 27: ಉಡುಪಿ ಕಾಲೇಜಿನ ಟಾಯ್ಲೆಟ್ ನಲ್ಲಿ ಮೊಬೈಲ್ ಬಳಕೆ ವಿವಾದ ಹಿನ್ನೆಲೆಯಲ್ಲಿ ಇದೀಗ ರಾಮನಗರದ ಖಾಸಗಿ ಕಾಲೇಜೊಂದರ ಆಡಳಿತ ಮಂಡಳಿ ವಿದ್ಯಾರ್ಥಿಗಳ ಮೊಬೈಲ್ ತಪಾಸಣೆ ನಡೆಸುವ ಸಲುವಾಗಿಯೇ ವಿಶೇಷ ತಂಡವನ್ನು ರಚಿಸಿದೆ.
ನಗರದ ಗೌಸಿಯಾ ಇಂಜಿನಿಯರ್ ಕಾಲೇಜು ಈ ರೀತಿಯ ಕ್ರಮ ತೆಗೆದುಕೊಂಡಿರುವ ಬಗ್ಗೆ ವರದಿಯಾಗಿದೆ. ಅಲ್ಪಸಂಖ್ಯಾತ ಸಮುದಾಯ ಮಾಲಿಕತ್ವದ ಈ ಕಾಲೇಜಿನಲ್ಲಿ ಶೇ.60ಕ್ಕಿಂತಲೂ ಹೆಚ್ಚು ಹಿಂದೂ ವಿದ್ಯಾನಿಯರಿಂದ ವಿದ್ಯಾಭ್ಯಾಸ ನಡೆಸುತ್ತಿದ್ದಾರೆ.
ಕಾಲೇಜು ಆವರಣ ಸೇರಿದಂತೆ ಕ್ಲಾಸ್ ರೂಮ್ ಗೂ ಮೊಬೈಲ್ ತರೋ ಹಾಗಿಲ್ಲ ಎಂದು ಈಗಾಗಲೇ ಕಾಲೇಜಿನಲ್ಲಿ ನಿಯಮ ಇದೆ. ಆದರೆ ಉಡುಪಿಯಲ್ಲಿ ಅನ್ಯಕೋಮಿನ ಮೂವರು ವಿದ್ಯಾರ್ಥಿನಿಯರು ಸೇರಿ ಶೌಚಾಲಯದಲ್ಲಿ ಒಬ್ಬಾಕೆ ವಿದ್ಯಾರ್ಥಿನಿಯ ವೀಡಿಯೋ ಮಾಡಿರುವ ವಿಚಾರ ಭಾರೀ ವಿವಾದವಾಗಿದೆ. ಈ ಹಿನ್ನೆಲೆಯಲ್ಲಿ ಎಚ್ಚೆತ್ತುಕೊಂಡ ರಾಮನಗರದ ಗೌಸಿಯಾ ಕಾಲೇಜು ಆಡಳಿತ ಮಂಡಳಿ ತಮ್ಮಲ್ಲೂ ಮೊಬೈಲ್ ನಿಷೇಧವನ್ನು ಕಟ್ಟುನಿಟ್ಟಾಗಿ ಜಾರಿಗೆ ತರಲು ತೀರ್ಮಾನಿಸಲಾಗಿದೆ.
ಮೊಬೈಲ್ ತರಬೇಡಿ ಎಂದು ಹೇಳಿದರೂ ವಿದ್ಯಾರ್ಥಿಗಳು ತಂದೇ ತರುತ್ತಾರೆ. ಹೀಗಾಗಿ ಇದಕ್ಕೆ ಕಡಿವಾಣ ಹಾಕುವ ಸಲುವಾಗಿ ಕಾಲೇಜು ಆಡಳಿತ ಮಂಡಳಿ ಪ್ರಾಂಶುಪಾಲ ನೇತ್ವತ್ವದಲ್ಲಿ 5 ಮಂದಿಯ ತಂಡವನ್ನು ರಚಿಸಿದೆ. ಈ ತಂಡದಲ್ಲಿ ಇಬ್ಬರು ಮಹಿಳಾ ಅಧ್ಯಾಪಕರು ಮತ್ತು ಮೂವರು ಮಂದಿ ಪುರುಷ ಅಧ್ಯಾಪಕರು ಇದ್ದಾರೆ. ಅವರು ಬೆಳಗ್ಗೆ ಕಾಲೇಜಿಗೆ ಬರುವ ವಿದ್ಯಾರ್ಥಿಗಳನ್ನು ರ್ಯಾಂಡಮ್ ಆಗಿ ತಪಾಸಣೆ ನಡೆಸಿ ಕ್ಲಾಸ್ ರೂಂಗಳಿಗೆ ತೆರಳಲು ಅನುವು ಮಾಡಿಕೊಡುತ್ತಿದೆ.
Ramnagara college forms team to stop students getting mobile phone to college after Udupi Toilet camera case creates spark.
17-10-26 07:30 pm
HK News Staffer
Davanagere Accident: ದಾವಣಗೆರೆ ; ಸಿಎನ್ಜಿ ಲಾರಿ...
16-10-26 09:49 pm
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
17-10-26 11:04 pm
Mangaluru Staffer
ಎಂಆರ್ ಪಿಎಲ್ ದುರಂತ ; ಮೃತ ರಾಜೇಶ್ ಡಿಸಿಲ್ವ ಕುಟುಂಬ...
17-10-26 07:34 pm
ಸೆ.30ರ ಸ್ಫೋಟ ಘಟನೆಯಲ್ಲಿ 118.76 ಕೋಟಿ ನಷ್ಟ ; ಎಂಆ...
17-10-26 12:25 pm
ಪದ್ಮಶ್ರೀ ಹಾಜಬ್ಬರಿಗೆ ಚುನಾವಣಾ ಆಯೋಗವು ನೋಟೀಸು ನೀಡ...
16-10-26 10:28 pm
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
18-10-26 10:36 am
Mangaluru Staffer
ಎಂಆರ್ ಪಿಎಲ್ ಘಟಕದಲ್ಲಿ ಸ್ಫೋಟ ಘಟನೆ ; ತೀವ್ರ ಗಾಯಗೊ...
17-10-26 11:09 am
LanchuLal, Astra Fraud, Mangalore: ‘ಅಕ್ಷಯ ಪಾತ...
16-10-26 03:37 pm
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am