ಬ್ರೇಕಿಂಗ್ ನ್ಯೂಸ್
02-08-23 02:14 pm HK News Desk ಕರ್ನಾಟಕ
ಕಾರವಾರ, ಆಗಸ್ಟ್ 1: ಮೊಬೈಲ್ ಚಾರ್ಜಿಂಗ್ ವೈರ್ ನಿಂದ ವಿದ್ಯುತ್ ಸ್ಪರ್ಶಗೊಂಡು 8 ತಿಂಗಳ ಕಂದಮ್ಮ ಮೃತಪಟ್ಟ ದುರ್ಘಟನೆ ಕಾರವಾರ ತಾಲೂಕಿನ ಸಿದ್ಧರ ಗ್ರಾಮದಲ್ಲಿ ಬುಧವಾರ ನಡೆದಿದೆ.
ಸಿದ್ಧರ ಗ್ರಾಮದ ಸಂತೋಷ ಕಲ್ಗುಟಕರ್ ಹಾಗೂ ಸಂಜನಾ ದಂಪತಿಗಳ ಎಂಟು ತಿಂಗಳ ಮಗುವೇ ವಿದ್ಯುತ್ ಸ್ಪರ್ಶಕ್ಕೆ ಒಳಗಾಗಿ ಕೊನೆಯುಸಿರೆಳೆದಿದೆ.
ಪೋಷಕರು ಮೊಬೈಲ್ ಚಾಜ್೯ ಹಾಕಿ ಆಫ್ ಮಾಡದೆ ಬಿಟ್ಟಿದ್ದರು ಎನ್ನಲಾಗಿದೆ. ಮಗು ಆಟವಾಡುತ್ತಾ ಮೊಬೈಲ್ ಚಾಜ್೯ರ್ ವೈರ್ ಅನ್ನು ಬಾಯಲ್ಲಿಟ್ಟುಕೊಂಡಿದೆ ಕಾರಣ ಈ ಘಟನೆ ನಡೆದು ಹೋಗಿದೆ. ಆಸ್ಪತ್ರೆಗೆ ಮಗುವನ್ನು ಕರೆತಂದರಾದರೂ, ವೈದ್ಯರ ಪ್ರಯತ್ನ ಯಶ ಕಾಣಲಿಲ್ಲ.
ಕಾರವಾರ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮಗುವನ್ನು ಕಳೆದುಕೊಂಡ ಮನೆಯವರ ಆಕ್ರಂದನ ಮುಗಿಲು ಮುಟ್ಟಿದೆ.
Karwar 8 month old baby dies after current shock from Mobile Charger while playing. Baby is said to have accidentally touched the wire in its mouth as the switch was turned on.
17-10-26 07:30 pm
HK News Staffer
Davanagere Accident: ದಾವಣಗೆರೆ ; ಸಿಎನ್ಜಿ ಲಾರಿ...
16-10-26 09:49 pm
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
17-10-26 11:04 pm
Mangaluru Staffer
ಎಂಆರ್ ಪಿಎಲ್ ದುರಂತ ; ಮೃತ ರಾಜೇಶ್ ಡಿಸಿಲ್ವ ಕುಟುಂಬ...
17-10-26 07:34 pm
ಸೆ.30ರ ಸ್ಫೋಟ ಘಟನೆಯಲ್ಲಿ 118.76 ಕೋಟಿ ನಷ್ಟ ; ಎಂಆ...
17-10-26 12:25 pm
ಪದ್ಮಶ್ರೀ ಹಾಜಬ್ಬರಿಗೆ ಚುನಾವಣಾ ಆಯೋಗವು ನೋಟೀಸು ನೀಡ...
16-10-26 10:28 pm
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
18-10-26 10:36 am
Mangaluru Staffer
ಎಂಆರ್ ಪಿಎಲ್ ಘಟಕದಲ್ಲಿ ಸ್ಫೋಟ ಘಟನೆ ; ತೀವ್ರ ಗಾಯಗೊ...
17-10-26 11:09 am
LanchuLal, Astra Fraud, Mangalore: ‘ಅಕ್ಷಯ ಪಾತ...
16-10-26 03:37 pm
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am