ಬ್ರೇಕಿಂಗ್ ನ್ಯೂಸ್
03-08-23 11:20 pm Bangalore Correspondent ಕರ್ನಾಟಕ
ಬೆಂಗಳೂರು, ಆಗಸ್ಟ್ 3: ಬೆಂಗಳೂರು ನಗರದ 28 ವಿಧಾನಸಭಾ ಕ್ಷೇತ್ರಗಳ ಕಂದಾಯ ಇಲಾಖೆ ವ್ಯಾಪ್ತಿಯ ಆರ್ ಒ, ಎಆರ್ ಒ, ಎಡಿಟಿಪಿ ಸೇರಿ ಸುಮಾರು 45 ಕಚೇರಿಗಳ ಮೇಲೆ ಏಕಕಾಲದಲ್ಲಿ ಲೋಕಾಯುಕ್ತ ದಾಳಿ ಮಾಡಿದೆ.
ಆರ್ಪಿಸಿ ಲೇಔಟ್, ಬ್ಯಾಟರಾಯನಪುರ, ಮಲ್ಲೇಶ್ವರಂನ ಕಂದಾಯ ಕಚೇರಿ, ಟೌನ್ ಪ್ಲಾನಿಂಗ್ ಕಚೇರಿ, ಯಟಿಲಿಟಿ ಬಿಲ್ಡಿಂಗ್ನಲ್ಲಿರುವ ಕಂದಾಯ ಕಚೇರಿ ಸೇರಿ ಒಟ್ಟು 45 ಕಡೆ ದಿಢೀರ್ ದಾಳಿ ನಡೆಸಿದ ಲೋಕಾಯುಕ್ತ ಪೊಲೀಸರು, ಅಧಿಕಾರಿಗಳು, ಸಿಬ್ಬಂದಿಯನ್ನು ಕಚೇರಿಯಲ್ಲಿಯೇ ಇರಿಸಿಕೊಂಡು ಶೋಧ ಕಾರ್ಯ ನಡೆಸಿದ್ದಾರೆ.
ಖುದ್ದು ಲೋಕಾಯುಕ್ತ ನ್ಯಾಯಮೂರ್ತಿ ಬಿಎಸ್ ಪಾಟೀಲ್ ದಾಳಿ ನೇತೃತ್ವ ವಹಿಸಿದ್ದಾರೆ. ವಿಜಯನಗರ, ರಾಜಾಜಿನಗರ ಕಂದಾಯ ಕಚೇರಿಯಲ್ಲಿ ದಾಖಲೆ ಪರಿಶೀಲನೆ ನಡೆಸಿದ್ದಾರೆ. ದಾಖಲೆಗಳಿಗಾಗಿ ಅರ್ಜಿ ಸಲ್ಲಿಸಿದ ಪ್ರತಿಯೊಬ್ಬರಿಗೂ ಖುದ್ದಾಗಿ ಕರೆ ಮಾಡಿ ಬಿಬಿಎಂಪಿ ಅಧಿಕಾರಿಗಳು ಲಂಚ ಕೇಳಿದ್ರಾ ಎಂದು ಕೇಳಿದ್ದಾರೆ. ನಿಮ್ಮ ಆಫೀಸ್ಗಳ ಮುಂದೆ ಬಂದು ನಿಂತ್ರೆ ರಕ್ತ ಹೀರುತ್ತಿದ್ದಾರೆ ಅಂತಾ ಜನ ಹೇಳ್ತಿದ್ದಾರೆ. ಇದಕ್ಕೆ ಏನಂತೀರಾ? ಎಂದು ಗರಂ ಆಗಿ ಪ್ರಶ್ನಿಸಿದ್ದಾರೆ. ತಪ್ಪುಗಳನ್ನು ತೋರಿಸಿ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.
Lokayukta sleuths caught a Bruhat Bengaluru Mahanagara Palike (BBMP) Revenue Inspector and his two assistants red-handed while accepting a bribe of ₹1 lakh for an official favour.The accused Rajgopal, Revenue Inspector, Raghavendra, First Division Assistant, and Suresh, data entry operator, were working at the Karisandra BBMP office in Banashankari.
23-04-26 07:06 pm
Giridhar Shetty, Mangaluru
ಎಸ್ಸೆಸ್ಸೆಲ್ಸಿ ಫಲಿತಾಂಶದಲ್ಲಿ ಭರ್ಜರಿ ದಾಖಲೆ ; ಒಟ್...
23-04-26 01:36 pm
ಪುತ್ತೂರಿನಲ್ಲಿ ಸಹಪಾಠಿ ಯುವತಿಗೆ ಮಗು ಪ್ರಕರಣ ; ಮದು...
23-04-26 01:07 pm
SSLC Results 2026: ಇಂದು ಮಧ್ಯಾಹ್ನ SSLC ಫಲಿತಾಂಶ...
23-04-26 10:54 am
ಪ್ರಧಾನಿ ಮೋದಿ ಒಬ್ಬ ಭಯೋತ್ಪಾದಕ ; ಮಲ್ಲಿಕಾರ್ಜುನ ಖರ...
21-04-26 09:02 pm
23-04-26 10:22 am
HK News Staffer
ಭಾರತಕ್ಕೆ ಬರುತ್ತಿದ್ದ ಮತ್ತೆ ಮೂರು ತೈಲ ಹಡಗು ಇರಾನ್...
22-04-26 09:10 pm
ರಾಹುಲ್ ದ್ವಿಪೌರತ್ವ ಪ್ರಕರಣ ; ವಿಚಾರಣೆಯಿಂದ ಹಿಂದೆ...
20-04-26 10:54 pm
ಇರಾನ್ ಸರಕು ಹಡಗು ವಶಕ್ಕೆ ಪಡೆದ ಅಮೆರಿಕ ಸೇನೆ ; ತಕ್...
20-04-26 09:37 pm
ದೆಹಲಿಯಲ್ಲಿ ವಿಧ್ವಂಸಕ ಕೃತ್ಯಕ್ಕೆ ಸಂಚು ; ನಾಲ್ವರು...
18-04-26 11:39 pm
23-04-26 04:43 pm
HK News Staffer
ನಿರುದ್ಯೋಗಿಗಳಿಗೆ ಸುವರ್ಣಾವಕಾಶ ; ಮಂಗಳೂರಿನಲ್ಲಿ ಬೃ...
22-04-26 10:58 am
ಪುತ್ತೂರು ಜಾತ್ರೆಗೆ ಅಡ್ಡಿ ನೆಪ ; ಏಕಾಏಕಿ ಖಾಸಗಿ ಕಟ...
21-04-26 06:33 pm
ಆಸ್ಟ್ರೇಲಿಯಾ ಕಾನ್ಸುಲ್ ಜನರಲ್ ಹಿಲರಿ ಮೆಕ್ಗೀಚಿ -...
21-04-26 02:36 pm
ಮಹಿಳಾ ಮೀಸಲು ; ಚುನಾವಣೆ ಸಮಯದಲ್ಲಿ ಗೊಂದಲ ಎಬ್ಬಿಸುತ...
20-04-26 09:40 pm
22-04-26 10:13 pm
HK News Staffer
ಖಾಸಗಿ ಬಸ್ಸಿನ ನಿರ್ಲಕ್ಷ್ಯದ ಚಾಲನೆ, ತಂದೆ- ಮಗಳಿದ್ದ...
22-04-26 08:41 pm
ಕ್ಷುಲ್ಲಕ ಕಾರಣಕ್ಕೆ ನೆರೆಕರೆ ಮನೆಯವರ ಬೀದಿ ಜಗಳ ; ತ...
22-04-26 04:02 pm
ಕೊಡಗಿನ ರೆಸಾರ್ಟಿನಲ್ಲಿ ಅಮೆರಿಕದ ಪ್ರವಾಸಿ ಮಹಿಳೆಯ ಅ...
22-04-26 02:15 pm
ಮಂಗಳೂರಿನಲ್ಲಿ ಗಾಳಿ, ಸಿಡಿಲಿನ ಆರ್ಭಟ ; ಒಂದೇ ಮಳೆಗೆ...
22-04-26 02:06 pm