ಬ್ರೇಕಿಂಗ್ ನ್ಯೂಸ್
07-08-23 07:04 pm HK News Desk ಕರ್ನಾಟಕ
ಕಲಬುರಗಿ, ಆಗಸ್ಟ್ 8: ಪಬ್ ಜಿ ಗೇಮ್ ನಲ್ಲಿ ಹಣ ಕಳೆದುಕೊಂಡ ಇಂಜಿನಿಯರಿಂಗ್ ವಿದ್ಯಾರ್ಥಿಯೊಬ್ಬ ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ಕಲಬುರಗಿ ನಗರದಲ್ಲಿ ನಡೆದಿದೆ.
ಪಬ್ ಜಿ ಗೇಮ್ ನಿಂದಾಗಿ ಸಾಲ ಮಾಡಿಕೊಂಡಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿ ಪ್ರವೀಣ್ ಪಾಟೀಲ್(20) ಆತ್ಮಹತ್ಯೆ ಮಾಡಿಕೊಂಡಾತ. ಕಲಬುರಗಿ ನಗರದ ದೇವಿನಗರದ ತನ್ನ ಮನೆಯಲ್ಲಿ ಈತ ಸಾವಿಗೆ ಶರಣಾಗಿದ್ದಾನೆ. ಮನೆಯಲ್ಲಿ ಯಾರೂ ಇಲ್ಲದ ವೇಳೆಯಲ್ಲಿ ನೇಣಿಗೆ ಶರಣಾಗಿದ್ದಾನೆ. ಕಲಬುರಗಿ ನಗರದ ಖಾಸಗಿ ಕಾಲೇಜ್ ನಲ್ಲಿ ಪ್ರವೀಣ್ ಬಿಇ ವಿದ್ಯಾಬ್ಯಾಸ ಮಾಡ್ತಿದ್ದ.
ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲ್ಲೂಕಿನ ಸುಲಹಳ್ಳಿ ಗ್ರಾಮದ ನಿವಾಸಿಯಾಗಿದ್ದು ಆರ್ ಜಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
An engineering student committed suicide by hanging himself at home after losing money in the PUBG game. A student named Praveen Patil (20) committed suicide, originally a resident of Sulahalli village in Chittapur taluk of Kalburgi district, he was living in Kalaburgi.
14-09-25 05:18 pm
Bangalore Correspondent
ವಾಹನ ಸವಾರರಿಗೆ ಶೇ.50 ರಿಯಾಯಿತಿ ಆಫರ್ ಎಫೆಕ್ಟ್ ...
13-09-25 10:38 pm
ಕುರುಬ ಕ್ರಿಶ್ಚಿಯನ್, ಕುಂಬಾರ ಕ್ರಿಶ್ಚಿಯನ್ ಇದೆಯೇ?...
13-09-25 08:46 pm
Caste Cenus News, Karnataka; ಸೆ.22ರಿಂದ ಅ.7ರ ವ...
13-09-25 07:50 pm
Hassan Accident, 9 killed, Update: ಗಣೇಶ ಮೆರವಣ...
13-09-25 04:31 pm
14-09-25 07:31 pm
HK News Desk
ಮಿಜೋರಾಂ ರಾಜ್ಯದಲ್ಲಿ ಮೊದಲ ರೈಲು ಮಾರ್ಗ ಪ್ರಧಾನಿ ಮೋ...
13-09-25 03:25 pm
ವಾಷಿಂಗ್ ಮೆಷಿನ್ ವಿಷಯದಲ್ಲಿ ವಾಗ್ವಾದ ; ಅಮೆರಿಕದಲ...
12-09-25 11:33 am
ನೇಪಾಳದಲ್ಲಿ ಕಮ್ಯುನಿಸ್ಟ್ ಸರಕಾರ ಪತನ ; ಹೊಸ ನಾಯಕ ಯ...
10-09-25 04:22 pm
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
13-09-25 11:05 pm
Udupi Correspondent
Mangalore, Police, Loud Speakers: ಗಣೇಶೋತ್ಸವಕ್...
12-09-25 10:58 pm
Mahesh Vikram Hegde Arrested, Post Card Kanna...
12-09-25 09:25 pm
Sameer Md, Dharmasthala: ವಿದೇಶದಿಂದ ಫಂಡ್ ಬಂದಿ...
12-09-25 08:53 pm
RTI Dharmasthala Hostels, Mahesh Thimarodi: ಧ...
12-09-25 07:43 pm
14-09-25 06:01 pm
HK News Desk
Mangalore Fake Aadhar, RTC Scam, Police: ಆರೋಪ...
13-09-25 11:36 am
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm
Udupi, Brahmavar Stabbing, Crime: ಬ್ರಹ್ಮಾವರ ;...
12-09-25 05:31 pm