ಬ್ರೇಕಿಂಗ್ ನ್ಯೂಸ್
16-08-23 08:03 pm Bangalore Correspondent ಕರ್ನಾಟಕ
ಬೆಂಗಳೂರು, ಆಗಸ್ಟ್ 16: ರಾಜ್ಯ ಸರ್ಕಾರ ಜಾರಿಗೊಳಿಸಿರುವ ಮಹಿಳೆಯರ ಉಚಿತ ಬಸ್ ಪ್ರಯಾಣ ಸೌಲಭ್ಯವು ಶೀಘ್ರದಲ್ಲಿಯೇ ಕೊನೆಗೊಳ್ಳಲಿದೆ ಎಂಬ ನಕಲಿ ಸುದ್ದಿಯು ಸಾಕಷ್ಟು ಕಡೆಗಳಲ್ಲಿ ವೈರಲ್ ಆಗಿದೆ.
ಈ ಬಗ್ಗೆ ಸ್ವತಃ ಕೆಎಸ್ಆರ್ಟಿಸಿ ಸ್ಪಷ್ಟನೆ ನೀಡಿದ್ದು, " ಅಂತಹ ಯಾವುದೇ ನಿರ್ಧಾರ ಸಾರಿಗೆ ಸಂಸ್ಥೆಗಳು ಅಥವಾ ಸರ್ಕಾರ ಮಾಡಿಲ್ಲ. ಈ ಬಗ್ಗೆ ಮಹಿಳೆಯರು ಆತಂಕ ಪಡುವುದು ಬೇಡ ಎಂದು ತಿಳಿಸಿದೆ.
ಏನೆಲ್ಲಾ ಗಾಳಿ ಸುದ್ದಿ ಹರಿದಾಡುತ್ತಿವೆ?

ಕೆಎಸ್ಆರ್ಟಿಸಿ ಅಧಿಕಾರಿಗಳು ಏನಂತಾರೆ?
ಸಾಮಾಜಿಕ ಜಾಲತಾಣಗಳಲ್ಲಿ ಸರ್ಕಾರದ ಮಹತ್ವಾಕಾಂಕ್ಷೆ ಯೋಜನೆಯಾದ ಶಕ್ತಿ ಯೋಜನೆ ಕೊನೆಗೊಳ್ಳಲಿದ್ದು, ಮಹಿಳೆಯರಿಗೆ ಒದಗಿಸುತ್ತಿರುವ ಉಚಿತ ಪ್ರಯಾಣ ಶೀಘ್ರದಲ್ಲಿಯೇ ಸ್ಥಗಿತಗೊಳ್ಳಲಿದೆ ಎಂಬುದಾಗಿ ಸುದ್ದಿಯನ್ನು ಪ್ರಕಟಿಸುತ್ತಿರುವುದು ಸತ್ಯಕ್ಕೆ ದೂರವಾದ ವಿಷಯವಾಗಿರುತ್ತದೆ. ಈ ಬಗ್ಗೆ ಸಾಕಷ್ಟು ಮಂದಿ ವಿಚಾರ ಮಾಡುತ್ತಿದ್ದಾರೆ. ಈ ರೀತಿಯ ಯಾವುದೇ ಗೊಂದಲದ ಸಂದೇಶಗಳನ್ನು ಸಾರ್ವಜನಿಕ ಪ್ರಯಾಣಿಕರು ನಂಬಬಾರದು. ಈ ಬಗ್ಗೆ ನಾವು ಸಾರ್ವಜನಿಕರಿಗೆ ಕಾಲಕಾಲಕ್ಕೆ ಸಮರ್ಪಕವಾದ ಮಾಹಿತಿಯನ್ನು ಒದಗಿಸುತ್ತೇವೆ ಎಂದು ಕೆಎಸ್ಆರ್ಟಿಸಿ ಸಾರ್ವಜನಿಕ ಸಂಪರ್ಕ ವಿಭಾಗದ ಅಧಿಕಾರಿ ಹೇಳುತ್ತಾರೆ.
KSRTC Free bus for women will continue for 10 years, don't trust fake news says Minister Ramalinga Reddy. There are fake rumours spreading on social media saying ksrtc free bus services will stop.
19-01-26 08:42 pm
Bangalore Correspondent
ಐಪಿಎಸ್ ರಾಮಚಂದ್ರ ರಾವ್ ಸರಸ ವಿಡಿಯೋ ; ಎಷ್ಟೇ ದೊಡ್ಡ...
19-01-26 08:34 pm
ಕಚೇರಿಯಲ್ಲೇ ಡಿಜಿಪಿ ರಾಮಚಂದ್ರ ರಾವ್ ಬೆತ್ತಲೆ, ರಾಸ...
19-01-26 05:04 pm
ಲಕ್ಕುಂಡಿ ಗ್ರಾಮದಲ್ಲಿ ಸಾವಿರ ಕೇಜಿಯ ಶಿವಲಿಂಗ ಇದೆ ;...
19-01-26 03:33 pm
ಶಾಲೆಗೆ ಬಿಡಲು ಹೋಗ್ತಿದ್ದಾಗ ಕಾಲೇಜು ಬಸ್ ಡಿಕ್ಕಿ ;...
19-01-26 03:08 pm
19-01-26 11:03 pm
HK News Desk
A.R. Rahmans Communal Bias: ‘ಕಮ್ಯುನಲ್ ಕಾರಣಕ್ಕ...
18-01-26 08:20 pm
ಗ್ರೀನ್ಲ್ಯಾಂಡ್ ವಶಕ್ಕೆ ವಿರೋಧ ; ನ್ಯಾಟೋ ಮಿತ್ರ ರಾ...
18-01-26 06:03 pm
President Donald Trump: ಅಮೆರಿಕದ ಸುಂಕ ಬರೆಗೆ ಭಾ...
18-01-26 11:47 am
ಕುಂಬ್ಡಾಜೆ ; ಕರಿಮಣಿ ಸರ ಎಗರಿಸಲು ಮಹಿಳೆಯ ಕತ್ತು ಹಿ...
17-01-26 03:08 pm
19-01-26 10:55 pm
Mangalore Correspondent
Kukke Subramanya, Drowning: ಕುಕ್ಕೆ ಸುಬ್ರಹ್ಮಣ್...
18-01-26 09:58 pm
ಸೇಂಟ್ ಅಲೋಶಿಯಸ್ ಶಾಲೆಯಲ್ಲಿ ವಿಶೇಷ ಚೇತನ ಮಕ್ಕಳೊಂದಿ...
17-01-26 05:12 pm
ಉಳ್ಳಾಲ ದರ್ಗಾ ಕಮಿಟಿ ವಿರುದ್ಧ ಹೈಕೋರ್ಟ್ ತೀರ್ಪಿತ್ತ...
17-01-26 05:00 pm
Suniel Shetty, Ahan Shetty, Kuthar Koragajja...
16-01-26 10:28 pm
19-01-26 10:20 pm
HK News Desk
ಹುಣಸೂರು ಸ್ಕೈ ಗೋಲ್ಡ್ ಜುವೆಲ್ಲರಿ ದರೋಡೆ ; ಬಿಹಾರ ಮ...
19-01-26 04:16 pm
ದೆಹಲಿ ಮೆಟ್ರೋ ರೈಲಿನಲ್ಲಿ ಅಮೆರಿಕ ಮೂಲದ ಮಹಿಳೆಗೆ ಲೈ...
19-01-26 03:38 pm
Mangalore Crime, Konaje Police: ಕಾಂಗ್ರೆಸ್ ಕಾರ...
18-01-26 12:58 pm
Mandya Murder: ಆಸ್ತಿ ವಿಚಾರಕ್ಕೆ ಗಲಾಟೆ ; ನಾಲ್ಕು...
16-01-26 09:01 pm