ಬ್ರೇಕಿಂಗ್ ನ್ಯೂಸ್
19-08-23 09:58 pm Bangalore Correspondent ಕರ್ನಾಟಕ
ಬೆಂಗಳೂರು, ಆಗಸ್ಟ್ 19: ರಾಜ್ಯ ಸರ್ಕಾರದ ಮಹತ್ವದ ಗ್ಯಾರಂಟಿ ಘೋಷಣೆ ಗೃಹಲಕ್ಷ್ಮಿ ಯೋಜನೆಗೆ ಆ.30ರಂದು ಮೈಸೂರಿನಲ್ಲಿ ಚಾಲನೆ ನೀಡಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಾಯಿ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಈ ಯೋಜನೆಗೆ ಚಾಲನೆ ಸಿಗುತ್ತಿರುವುದು ನನ್ನ ಅದೃಷ್ಟ ಎಂದರು. ಬೆಳಗಾವಿಯಲ್ಲಿ ನಡೆಯಬೇಕಾಗಿದ್ದ ಕಾರ್ಯಕ್ರಮವನ್ನು ಅನಿವಾರ್ಯ ಕಾರಣಗಳಿಂದ ಮುಂದೂಡಲಾಗಿತ್ತು. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಆಹ್ವಾನಿಸಿದ್ದು, ಅವರ ದಿನಾಂಕಕ್ಕೆ ಹೊಂದಾಣಿಕೆ ದೃಷ್ಟಿಯಿಂದ ಸ್ಥಳ ಬದಲಾವಣೆ ಮಾಡಲಾಗಿದೆ ಎಂದರು.
ಕಾರ್ಯಕ್ರಮ ಸಿದ್ಧತೆ ಕುರಿತು ವೀಕ್ಷಿಸಲು ಮೈಸೂರಿಗೆ ತೆರಳುತ್ತಿದ್ದು, ಮೈಸೂರು, ಮಂಡ್ಯ ಹಾಗೂ ಹಾಸನ ಜಿಲ್ಲೆಯ ಸಚಿವರು, ಶಾಸಕರೊಂದಿಗೆ ಸಭೆ ನಡೆಸುವುದಾಗಿ ತಿಳಿಸಿದರು. ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿರುವ ಕಾರಣ ಈ ಕಾರ್ಯಕ್ರಮವನ್ನು ಅದ್ದೂರಿಯಾಗಿ ಸಂಘಟಿಸಲು ನಿರ್ಧರಿಸಿದ್ದು, ಈಗಾಗಲೇ ಈ ನಿಟ್ಟಿನಲ್ಲಿ ಸಿದ್ಧತೆ ಕೈಗೊಳ್ಳಲಾಗಿದೆ ಎಂದರು.
Women and Child Development Minister Lakshmi Hebbalkar has said that the 'Grihalakshmi' scheme, one of the most awaited schemes of the Congress government, will be launched in Mysuru on August 30. He was speaking after participating in the 'Nammoora Nagapanchami-2022' festival celebrations held at Vriksha Traditional Kalamantapa, Palace Grounds, Bengaluru.
17-10-26 07:30 pm
HK News Staffer
Davanagere Accident: ದಾವಣಗೆರೆ ; ಸಿಎನ್ಜಿ ಲಾರಿ...
16-10-26 09:49 pm
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
17-10-26 11:04 pm
Mangaluru Staffer
ಎಂಆರ್ ಪಿಎಲ್ ದುರಂತ ; ಮೃತ ರಾಜೇಶ್ ಡಿಸಿಲ್ವ ಕುಟುಂಬ...
17-10-26 07:34 pm
ಸೆ.30ರ ಸ್ಫೋಟ ಘಟನೆಯಲ್ಲಿ 118.76 ಕೋಟಿ ನಷ್ಟ ; ಎಂಆ...
17-10-26 12:25 pm
ಪದ್ಮಶ್ರೀ ಹಾಜಬ್ಬರಿಗೆ ಚುನಾವಣಾ ಆಯೋಗವು ನೋಟೀಸು ನೀಡ...
16-10-26 10:28 pm
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
18-10-26 10:36 am
Mangaluru Staffer
ಎಂಆರ್ ಪಿಎಲ್ ಘಟಕದಲ್ಲಿ ಸ್ಫೋಟ ಘಟನೆ ; ತೀವ್ರ ಗಾಯಗೊ...
17-10-26 11:09 am
LanchuLal, Astra Fraud, Mangalore: ‘ಅಕ್ಷಯ ಪಾತ...
16-10-26 03:37 pm
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am