ಬ್ರೇಕಿಂಗ್ ನ್ಯೂಸ್
02-09-23 10:37 pm Bangalore Correspondent ಕರ್ನಾಟಕ
ಬೆಂಗಳೂರು, ಸೆ.2: ಅಲ್ ಖೈದಾ ಮತ್ತು ತೆಹ್ರೀಕ್ ಇ- ತಾಲಿಬಾನ್ ಉಗ್ರವಾದಿ ಸಂಘಟನೆಗೆ ಯುವಕರ ಸೇರ್ಪಡೆಗೆ ಸಂಚು ಹೂಡಿರುವ ಕುರಿತ ಮಾಹಿತಿ ಆಧರಿಸಿ ಎನ್ಐಎ ಅಧಿಕಾರಿಗಳು ಕರ್ನಾಟಕ, ತಮಿಳ್ನಾಡು, ಮಹಾರಾಷ್ಟ್ರ ಮತ್ತು ಗುಜರಾತ್ ನಲ್ಲಿ ಏಕಕಾಲದಲ್ಲಿ ದಾಳಿ ಕಾರ್ಯಾಚರಣೆ ನಡೆಸಿದ್ದಾರೆ.
ದೇಶಾದ್ಯಂತ ಉಗ್ರವಾದ ಚಟುವಟಿಕೆ ಹೆಚ್ಚಿಸುವ ನಿಟ್ಟಿನಲ್ಲಿ ಯುವಕರನ್ನು ಬ್ರೇನ್ ವಾಶ್ ಮಾಡಿ ಸಂಘಟನೆಗೆ ಸೇರ್ಪಡೆ ಮಾಡಲು ಸಂಚು ಹೂಡಲಾಗಿದೆ. ಈ ಕುರಿತ ಮಾಹಿತಿ ಬೆನ್ನತ್ತಿ ನಾಲ್ಕು ರಾಜ್ಯಗಳಲ್ಲಿ ಎನ್ಐಎ ಅಧಿಕಾರಿಗಳು ದಾಳಿ ಸಂಘಟಿಸಿದ್ದರು. ಈ ವೇಳೆ, ಹಲವು ಮಾದರಿಯ ಡಿಜಿಟಲ್ ಸಾಕ್ಷ್ಯಗಳನ್ನು ವಶಕ್ಕೆ ಪಡೆಯಲಾಗಿದೆ. ಮಹಾರಾಷ್ಟ್ರದಲ್ಲಿ ಮೂರು ಕಡೆಗಳಲ್ಲಿ ಮತ್ತು ಇತರ ಮೂರು ರಾಜ್ಯಗಳಲ್ಲಿ ತಲಾ ಒಂದೊಂದು ಕಡೆಗಳಲ್ಲಿ ದಾಳಿ ನಡೆಸಲಾಗಿದೆ ಎಂದು ಎನ್ಐಎ ಮಾಹಿತಿ ನೀಡಿದೆ.
ಎರಡು ಉಗ್ರವಾದಿ ಗುಂಪುಗಳಿಗೆ ಯುವಕರ ಸೇರ್ಪಡೆ, ವಿಧ್ವಂಸಕ ಕೃತ್ಯಕ್ಕೆ ಸಂಚು ಸೇರಿದಂತೆ ದೇಶದ ಆಂತರಿಕ ಭದ್ರತೆಗೆ ಸವಾಲೊಡ್ಡುವ ರೀತಿಯ ವರ್ತನೆಯನ್ನು ದಾಳಿ ಸಂದರ್ಭದಲ್ಲಿ ಪತ್ತೆ ಹಚ್ಚಲಾಗಿದೆ. ದಾಳಿ ವೇಳೆ ಸಿಕ್ಕಿರುವ ಡಿಜಿಟಲ್ ಸಾಕ್ಷ್ಯಗಳನ್ನು ಕೇಂದ್ರದ ಏಂಟಿ ಟೆರರಿಸ್ಟ್ ಏಜನ್ಸಿಯು ಪರೀಕ್ಷೆಗೆ ಒಳಪಡಿಸಲಿದೆ. ಕಳೆದ ಎಪ್ರಿಲ್ ತಿಂಗಳಲ್ಲಿ ಈ ಎರಡು ಉಗ್ರವಾದಿ ಸಂಘಟನೆಗಳಿಗೆ ಇಬ್ಬರು ಯುವಕರು ಸೇರ್ಪಡೆ ಆಗಿರುವ ಬಗ್ಗೆ ಎನ್ಐಎ ಪ್ರಕರಣ ದಾಖಲಿಸಿ ತನಿಖೆ ಆರಂಭಿಸಿತ್ತು. ಇದೇ ಪ್ರಕರಣದಲ್ಲಿ ಅಧಿಕಾರಿಗಳು ದಾಳಿ ಕಾರ್ಯಾಚರಣೆ ಮುಂದುವರಿಸಿದ್ದಾರೆ. ಆ ವ್ಯಕ್ತಿಗಳಿಬ್ಬರು ಅಫ್ಘಾನಿಸ್ತಾನದಲ್ಲಿ ಜಮೀನು ಖರೀದಿಸಲು ಹಣ ಹೂಡಿಕೆ ಮಾಡಿರುವುದು ಮತ್ತು ಸ್ಥಳೀಯ ಯುವಕರನ್ನು ಬ್ರೇನ್ ವಾಶ್ ಮಾಡಿ ಉಗ್ರವಾದಿ ಸಂಘಟನೆಗಳಿಗೆ ಸೇರುವಂತೆ ಪ್ರೇರಣೆ ನೀಡುತ್ತಿದ್ದುದನ್ನು ಪತ್ತೆಹಚ್ಚಲಾಗಿತ್ತು.
Special police probe in Rameshwaram and Bangalore after NIA raid on terror module.The Tamil Nadu ‘Q’ branch police is probing the accomplices, friends and relatives of a Rameswaram-based youth whose premises was raided by the National Investigating Agency (NIA) on Friday in a suspected terror module case.
17-10-26 07:30 pm
HK News Staffer
Davanagere Accident: ದಾವಣಗೆರೆ ; ಸಿಎನ್ಜಿ ಲಾರಿ...
16-10-26 09:49 pm
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
17-10-26 11:04 pm
Mangaluru Staffer
ಎಂಆರ್ ಪಿಎಲ್ ದುರಂತ ; ಮೃತ ರಾಜೇಶ್ ಡಿಸಿಲ್ವ ಕುಟುಂಬ...
17-10-26 07:34 pm
ಸೆ.30ರ ಸ್ಫೋಟ ಘಟನೆಯಲ್ಲಿ 118.76 ಕೋಟಿ ನಷ್ಟ ; ಎಂಆ...
17-10-26 12:25 pm
ಪದ್ಮಶ್ರೀ ಹಾಜಬ್ಬರಿಗೆ ಚುನಾವಣಾ ಆಯೋಗವು ನೋಟೀಸು ನೀಡ...
16-10-26 10:28 pm
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
18-10-26 10:36 am
Mangaluru Staffer
ಎಂಆರ್ ಪಿಎಲ್ ಘಟಕದಲ್ಲಿ ಸ್ಫೋಟ ಘಟನೆ ; ತೀವ್ರ ಗಾಯಗೊ...
17-10-26 11:09 am
LanchuLal, Astra Fraud, Mangalore: ‘ಅಕ್ಷಯ ಪಾತ...
16-10-26 03:37 pm
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am