ಬ್ರೇಕಿಂಗ್ ನ್ಯೂಸ್
09-11-20 05:05 pm Bangalore Correspondent ಕರ್ನಾಟಕ
ಬೆಂಗಳೂರು, ನವೆಂಬರ್ 09: ಸ್ಯಾಂಡಲ್ ವುಡ್ ಡ್ರಗ್ ಕೇಸ್ ಬೆನ್ನತ್ತಿದ ಬೆಂಗಳೂರು ಸಿಸಿಬಿ ಪೊಲೀಸರು ಮಾಜಿ ಸಚಿವ ರುದ್ರಪ್ಪ ಲಮಾಣಿ ಪುತ್ರನನ್ನು ಗೋವದಲ್ಲಿ ಬಂಧಿಸಿದ್ದಾರೆ.
ಹಾವೇರಿ ಮೂಲದ ರುದ್ರಪ್ಪ ಲಮಾಣಿ ಪುತ್ರ ದರ್ಶನ್ ಲಮಾಣಿ ಬಂಧಿತ. ಬೆಂಗಳೂರಿನ ಡ್ರಗ್ ಪೆಡ್ಲರ್ ಗಳಿಗೆ ಗೋವಾದಲ್ಲಿ ಆಶ್ರಯ ನೀಡಿದ್ದ ಆರೋಪದಲ್ಲಿ ಪೊಲೀಸರು ಬಂಧಿಸಿದ್ದಾರೆ.


ಬಿಟ್ ಕಾಯಿನ್ ಮೂಲಕ ಹಣ ಪಾವತಿಸಿ, ಡಾರ್ಕ್ ನೆಟ್ ವೆಬ್ ನಿಂದ ಡ್ರಗ್ ತರಿಸಿಕೊಳ್ಳುವ ಜಾಲದ ಬಗ್ಗೆ ಪೊಲೀಸರು ತಲಾಶೆಯಲ್ಲಿದ್ದರು. ವಿದೇಶಗಳಿಂದ ಅಂಚೆ ಕಚೇರಿ ಮೂಲಕ ಡ್ರಗ್ ಪೂರೈಕೆ ಆಗುತ್ತಿದ್ದ ಮಾಹಿತಿ ಮೇರೆಗೆ ಚಾಮರಾಜ ನಗರದಲ್ಲಿ ಪೊಲೀಸರು ಇತ್ತೀಚೆಗೆ ದಾಳಿ ನಡೆಸಿದ್ದರು. ಈ ವೇಳೆ ಸುಜಯ್ ಎಂಬಾತ ಡ್ರಗ್ ಸಹಿತ ಸಿಕ್ಕಿಬಿದ್ದಿದ್ದು ಆತ ಸುನೀಶ್ ಮತ್ತು ಹೇಮಂತ್ ಎನ್ನುವ ಪೆಡ್ಲರ್ ಗಳ ಬಗ್ಗೆ ಬಾಯಿ ಬಿಟ್ಟಿದ್ದ. ಹುಡುಕಾಟದ ಸಂದರ್ಭದಲ್ಲಿ ಆರೋಪಿಗಳು ಗೋವಾದಲ್ಲಿ ಬಲೆಗೆ ಬಿದ್ದಿದ್ದು , ಅವರಿಗೆ ಆಶ್ರಯ ನೀಡಿದ್ದ ದರ್ಶನ್ ಲಮಾಣಿಯನ್ನೂ ಪೊಲೀಸರು ಬಂಧಿಸಿದ್ದಾರೆ.
ದರ್ಶನ್ ಲಮಾಣಿಗೆ ಡ್ರಗ್ ಪೆಡ್ಲರ್ ಗಳ ಜೊತೆ ಲಿಂಕ್ ಇದ್ದು, ಪೊಲೀಸರು ಹುಡುಕಾಡುತ್ತಿರುವ ವಿಚಾರ ತಿಳಿದು ಆರೋಪಿಗಳಿಗೆ ಗೋವಾದಲ್ಲಿ ಆಶ್ರಯ ನೀಡಿದ್ದ.
The son of a former minister Rudrappa Lamani was among three persons arrested on Monday by CCB officials in connection with the drug peddling racket via the darknet.
14-10-26 02:02 pm
HK News Staffer
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
ಸ್ಟಿಂಗ್ ವಿವಾದಕ್ಕೆ ಹೊಸ ತಿರುವು ; ಸಿದ್ದರಾಮಯ್ಯ ಗಟ...
13-10-26 03:38 pm
14-10-26 12:54 pm
HK News Staffer
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
ರಷ್ಯನ್ ತೈಲಕ್ಕಾಗಿ ಭಾರತಕ್ಕೆ ಬರೆ ಹಾಕಿದ್ದ ಅಮೆರಿಕ...
11-10-26 03:20 pm
14-10-26 02:00 pm
HK News Staffer
ಪಾಂಡೇಶ್ವರ ಟ್ರಾಫಿಕ್ ಕರ್ತವ್ಯದಲ್ಲಿದ್ದ ಹೆಡ್ ಕಾನ್ಸ...
13-10-26 11:10 pm
Mangalore News: ಬ್ರಿಟಿಷ್ ಕಾಲದ 'ಸೌತ್ ಕೆನರಾ' ಬದ...
13-10-26 10:28 pm
Agnes Colllege Protest, Vedavyas Kamath: ಮಹಿಳ...
13-10-26 08:41 pm
Agnes College Protest, MLA Bharath Shetty: ವಿ...
13-10-26 07:50 pm
14-10-26 12:23 pm
HK News Staffer
ಕೌಟುಂಬಿಕ ಕಲಹ ; ಇಬ್ಬರು ಮಕ್ಕಳೊಂದಿಗೆ ತುಂಗಭದ್ರಾ ಕ...
14-10-26 12:21 pm
ಮುಂಬೈ ಎಟಿಎಸ್ ಅಧಿಕಾರಿಗಳೆಂದು ಪರಿಚಯಿಸಿ ಪುತ್ತೂರಿನ...
12-10-26 10:36 pm
Manglore Crime: ಅನೈತಿಕ ಸಂಬಂಧ ಶಂಕೆ ; ಪತ್ನಿಯನ್ನ...
12-10-26 04:12 pm
ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆ ಮೇಲೆ ನಿರಂತರ ಅತ್ಯ...
12-10-26 03:56 pm